ಮೈಸೂರು: ಟ್ವೀಟ್ ಮೂಲಕ ಮೈಸೂರಿನಲ್ಲಿ ನಿನ್ನೆ ನಡೆದ ಸಾಮೂಹಿಕ ಅತ್ಯಾಚಾರದ ಘಟನೆಗೆ ಸ್ಪಂಧಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಕುಸಿದು ಬಿದ್ದಿರುವ ಕಾನೂನು ಸುವ್ಯವಸ್ಥೆಗೆ ಇದು ಸಾಕ್ಷಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಪೊಲೀಸರು ತಕ್ಷಣ ದುಷ್ಕರ್ಮಿಗಳನ್ನು ಬಂಧಿಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ ಭಯಭೀತ ಜನರಲ್ಲಿ ಧೈರ್ಯ ತುಂಬಬೇಕು ಎಂದು ಹೇಳಿದ್ದಾರೆ. ಮಾನವೀಯ ಕಳಕಳಿಯಿರುವ ಸಿಎಂ ಸಿದ್ದರಾಮಯ್ಯನವರು ಯುವತಿಗೆ ಒದಗಿದ ಅನ್ಯಾಯದ ವಿರುದ್ಧ ತಮ್ಮ ಆತಂಕ ಹೊರಹಾಕಿದ್ದು, ನ್ಯಾಯಕ್ಕಾಗಿ ಒತ್ತಾಯ ಮಾಡಿದ್ದಾರೆ.
ತಮ್ಮ ಟ್ವೀಟ್ ಅನ್ನು ಸಿಎಂ ಕರ್ನಾಟಕ, ಕಾನೂನು ರಹಿತ ಕರ್ನಾಟಕ ಎಂದು ಟ್ವೀಟ್ ನಲ್ಲಿ ಟ್ಯಾಗ್ ಮಾಡಿದ್ದಾರೆ.

























Discussion about this post