ಬೆಂಗಳೂರು: ರಾಜ್ಯ ಸರ್ಕಾರದ ನಿಯಮದಂತೆ ಇಂದಿನಿಂದ ರಾಜ್ಯಾದ್ಯಂತ ೬-೮ನತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸಲು ಅವಕಾಶದ್ದುಅವಕಾಶ ಇದ್ದು ಪಾಲಕರು ೬-೮ ನೇ ತರಗತಿಗೆ ಮಕ್ಕಳನ್ನು ಶಾಲೆಗೆ ಕಳುಹಿಸಬಹುದಾಗಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಗೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎಸ್ ಒಪಿ (ಪ್ರಮಾಣಿತ ಕಾರ್ಯಾಚರಣಾ ವಿಧಾನ) ಪಾಲಿಸಿಯೇ ತರಗತಿ ಪ್ರಾರಂಭಿಸಲು ಸರ್ಕಾರ ಸೂಚಿಸಿತ್ತು.
ತರಗತಿಗಳನ್ನು ಪ್ರಾರಂಭಿಸುವ ಹಿನ್ನೇಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಬೆಂಗಳೂರಿನಲ್ಲಿನ ಜೆಬಿ ನಗರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಖಾಸಗಿ ಶಾಲೆಯಲ್ಲಿ ಆನ್ ಲೈನ್ ಒಲವು ಪಾಲಕರಿಗೆ ಇರೋದ್ರಿಂದ ಸರ್ಕಾರಿ ಶಾಲೆಗಳಿಗೆ ಹೆಚ್ಚು ಹಾಜರಾತಿ ಲಭಿಸುವುದು ಸಹಜ ಎನ್ನಲಾಗಿದೆ.

























Discussion about this post