• Home
  • About Us
  • Contact Us
  • Terms of Use
  • Privacy Policy
Wednesday, May 13, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Bitcoin: ಸರ್ಕಾರದ ಯಾವೊಬ್ಬ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ, ನಾವು ಯಾರನ್ನೂ ರಕ್ಷಿಸುತ್ತಿಲ್ಲ

ಸಿಎಂ ಬೊಮ್ಮಾಯಿ ಸ್ಪಷ್ಟನೆ

Shri News Desk by Shri News Desk
Nov 13, 2021, 11:40 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯ ಸರ್ಕಾರ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಇದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಈಗಾಗಲೇ ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪಗಳನ್ನು ಸಾಬೀತು ಪಡಿಸಲಿ. ಸರ್ಕಾರದ ಯಾವುದೇ ನಾಯಕರೂ ಕೂಡ ಹಗರಣದಲ್ಲಿ ಭಾಗಿಯಾಗಿಲ್ಲ. ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಪ್ರತಿದಿನ ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಬಯಸುವುದಿಲ್ಲ. ಈ ಕುರಿತು ಆರೋಪಗಳನ್ನು ಮಾಡುತ್ತಿರುವವರು ಹಗರಣ ಏನು ಹಾಗೂ ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ತಿಳಿಸಲಿ. ಈಗಾಗಲೇ 8-9 ತಿಂಗಳ ಹಿಂದೆಯೇ ಪ್ರಕರಣವನ್ನು ಇಡಿಗೆ ಹಸ್ತಾಂತರಿಸಲಾಗಿದೆ.

ಅಂತರಾಷ್ಟ್ರೀಯ ವಿಷಯವಾಗಿರುವುದರಿಂದ ಸಿಬಿಐನ ಇಂಟರ್ ಪೋಲ್ ವಿಭಾಗಕ್ಕೂ ಮಾಹಿತಿ ನೀಡಲಾಗಿದೆ. ಈ ಹಗರಣದ ಮೊತ್ತದ ಬಗ್ಗೆ ವಿಭಿನ್ನ ಹೇಳಿಕೆಗಳು ಬರುತ್ತಿವೆ. ಇದಕ್ಕೆ ಯಾವುದೇ ದಾಖಲೆಗಳ ಆಧಾರವಿಲ್ಲ. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೂ ಇಲ್ಲ. ನಾವು ಯಾರೂ ಭಾಗಿಯಾಲ್ಲ ಎಂದರು.

ಮುಖ್ಯಮಂತ್ರಿ ಹುದ್ದೆಗೆ ಸಂಚಕಾರ ಬರಲಿದೆ ಎಂಬ ಪ್ರತಿಪಕ್ಷಗಳ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜಕೀಯ ಪ್ರೇರಿತ ಎಂದಷ್ಟೇ ತಿಳಿಸಿದರು.

CM Bommai Clarifies

Tags: BitcoinTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In