• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ರೈತರ ಹತ್ಯಾಕಾಂಡ, ಯುಪಿ ಸರ್ಕಾರ ವಜಾಗೊಳಿಸಲು ಕಾಂಗ್ರೆಸ್ ಆಗ್ರಹ

Shri News Desk by Shri News Desk
Oct 6, 2021, 06:49 am IST
in ಚಿಕ್ಕಮಗಳೂರು
District Congress workers protest

ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Share on FacebookShare on TwitterTelegram

ಚಿಕ್ಕಮಗಳೂರು : ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂವಿಧಾನಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ರೈತರ ಮೇಲೆ ವಾಹನ ಚಲಾಯಿಸಿ ರೈತರ ಹತ್ಯೆಗೆ ಕಾರಣವಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಪುತ್ರನನ್ನು ಬಂಧಿಸಿ ಗಲ್ಲಿಗೇರಿಸಬೇಕು, ಜತೆಗೆ ಆಡಳಿತ ವೈಫಲ್ಯ ಕಂಡಿರುವ ಉತ್ತರ ಪ್ರದೇಶದ ಸರ್ಕಾರವನ್ನು ಕೂಡಲೇ ವಜಾಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯ ಕಾರ್ಯಕರ್ತರು ಪ್ರತಿಭಟನೆ ಮೂಲಕ ಒತ್ತಾಯಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ೫೦ ಕ್ಕೂ ಹೆಚ್ಚು ಕಾರ್ಯಕರ್ತರು ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ಅಲ್ಲಿನ ಆಡಳಿತ ವೈಫಲ್ಯವನ್ನು ಖಂಡಿಸಿ ರಾಷ್ಟçಪತಿ ಆಡಳಿತ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮೂಲಕ ರಾಷ್ಟçಪತಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಕೆ.ಪಿ. ಅಂಶುಮAತ್ ಮಾತನಾಡಿ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮ ನಿಜಕ್ಕೂ ಖಂಡನೀಯ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಅವರ ಬೆಂಗಾವಲು ವಾಹನ ಹರಿಸಿ ರೈತರನ್ನು ಹತ್ಯೆಗೈದು ಹಲವಾರು ರೈತರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವುದಕ್ಕೆ ಕಾರಣರಾದದ್ದು ಅತ್ಯಂತ ಘೋರ ಹಾಗೂ ಅಮಾನವೀಯ ಕೃತ್ಯ. ಇಂಥ ದುಷ್ಕೃತ್ಯ ಹಿಂದೆAದೂ ನಡೆದಿರಲಿಲ್ಲ. ಈ ಕೃತ್ಯಕ್ಕೆ ಕಾರಣರಾದ ಸಚಿವರ ಮೇಲೆ ಮತ್ತು ಅವರ ಬೆಂಗಾವಲು ಪಡೆ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದರು.

ಉತ್ತರ ಪ್ರದೇಶ ಸರ್ಕಾರ ಈ ಘಟನೆಯ ವಿಚಾರದಲ್ಲಿ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಎಸಗಿದೆ. ಕೂಡಲೇ ರಾಷ್ಟ್ರಪತಿಗಳು ಕ್ರಮಕೈಗೊಳ್ಳಬೇಕು, ಜತೆಗೆ ಅಲ್ಲಿನ ಆಡಳಿತ ಸರ್ಕಾರವನ್ನು ಕೂಡಲೇ ವಜಾಗೊಳಿಸಿ ರಾಷ್ಟçಪತಿ ಆಡಳಿತ ಜಾರಿಗೊಳಿಸುವಂತೆ ಮನವಿ ಮಾಡಿದರು.

ಇಂಥದೊAದು ಘೋರ ಘಟನೆ ನಡೆದಾಗ್ಯೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ವಾಮಿ ಆದಿತ್ಯನಾಥ್ ಅಥವಾ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ. ಗಾಯಗೊಂಡ ರೈತರನ್ನು ಮತ್ತು ಅವರ ಕುಟುಂಬದವರನ್ನು ಸಂಪರ್ಕಿಸುವುದಾಗಲೀ, ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ ಭರವಸೆಯನ್ನಾಗಲಿ ನೀಡಿಲ್ಲ. ಇದು ಹಾಡಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವ ಸ್ಪಷ್ಟ ಸೂಚನೆ ಎಂದರು.

ಇಂತಹ ಗಂಭೀರ ಪ್ರಕರಣದ ಸಂದರ್ಭ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿಗಳು ಕೂಡ ಮಧ್ಯ ಪ್ರವೇಶಿಸಬೇಕಿರುವುದು ದೇಶದ ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ತುರ್ತು ಅಗತ್ಯವಾಗಿದೆ. ಮೃತ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲು ತೆರಳುತ್ತಿದ್ದ ಕಾಂಗ್ರೆಸ್‌ನ ನಾಯಕಿ ಪ್ರಿಯಾಂಕ ಗಾಂಧೀಯವರನ್ನು ವಶಕ್ಕೆ ಪಡೆದಿರುವ ಉತ್ತರ ಪ್ರದೇಶ ಸರ್ಕಾರದ ನಡೆ ಖಂಡನೀಯ. ರೈತರ ಹತ್ಯೆಗೆ ಕಾರಣವಾಗಿರುವ ಆರೋಪಿಯನ್ನು ಸರ್ಕಾರ ಕೂಡಲೇ ಬಂಧಿಸಬೇಕು, ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿAದ ಕೂಡಲೇ ವಜಾಗೊಳಿಸುವಂತೆ ಒತ್ತಾಯಿಸಿದರು.

ಭಾರತದ ಕೃಷಿಗೆ ಮಾರಣಾಂತಿಕವಾಗಿರುವ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯುವAತೆ ರೈತರು ಕಳೆದ ಒಂದು ವರ್ಷದಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅವರನ್ನು ಮಾರಣ ಹೋಮದ ಮೂಲಕ ಹತ್ಯೆ ನಡೆಸುತ್ತಿದೆ ಎಂದು ಸರ್ಕಾರದÀ ನೀತಿಯ ವಿರುದ್ದ ವಾಗ್ದಾಳಿ ನಡೆಸಿದರು.

ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ ನಗರದಲ್ಲಿ ಪ್ರತಿಭಟನೆ ಕೈಗೊಳ್ಳಲು ನಗರಸಭೆ ಶಾಮಿಯಾನ, ಕುರ್ಚಿ ಹಾಕದಂತೆ ನಿಷೇಧಿಸಿದೆ ಇದು ತೀವ್ರ ಖಂಡನೀಯ. ಇದಕ್ಕೆ ಜಿಲ್ಲಾಡಳಿತ ಅವಕಾಶ ನೀಡಬೇಕು. ಕಾನೂನಾತ್ಮಕವಾಗಿ ಕೋವಿಡ್ ನಿಯಮಾನುಸಾರ ಹೋರಾಟ ನಡೆಸಲು ಅನುಮತಿ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ತನೋಜ್‌ಕುಮಾರ್, ಮುಖಂಡರಾದ ಎಂ.ಎಲ್.ಮೂರ್ತಿ, ಡಿ.ಎಲ್.ವಿಜಯ್‌ಕುಮಾರ್, ರೇಖಾಹುಲಿಯಪ್ಪ ಗೌಡ, ಹಿರೇಮಗಳೂರು ಪುಟ್ಟಸ್ವಾಮಿ, ರಾಮಚಂದ್ರ, ಸುರೇಖ ಸಂಪತ್, ರೂಬೆನ್‌ಮೊಸಸ್ ಸೇರಿದಂತೆ ಮತ್ತಿತರರು ಇದ್ದರು.

Tags: District Congress workers protestTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In