• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಉಕ್ಕಿದ ಜನಾಂದೋಳನ ಹೋರಾಟ

ಹಾಡುಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ: ಸಂಯುಕ್ತ ಹೋರಾಟ-ಕರ್ನಾಟಕ

Shri News Desk by Shri News Desk
Oct 5, 2021, 05:27 am IST
in ರಾಜ್ಯ
Farmers protest

ರೈತರ ಪ್ರತಿಭಟನೆ

Share on FacebookShare on TwitterTelegram

ಬೆಂಗಳೂರು: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ.

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಾಥ್ ನೀಡಿವೆ.

ಸರ್ಕಾರದ ಕ್ರೌರ್ಯವನ್ನು ಖಂಡಿಸಿ ಘೋಷಣೆ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸಚಿವ ಅಜಯ್‌‌ ಮಿಶ್ರಾ ಅವರ ಮಗನಾದ ಆಶೀಶ್‌‌ ಮಿಶ್ರಾನನ್ನು ಬಂಧಿಸಬೇಕು. ಸಚಿವ ಸ್ಥಾನದಿಂದ ಅಜಯ್‌‌ ಮಿಶ್ರಾರನ್ನು ಕಿತ್ತೊಗೆಯಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಮಾತನಾಡಿ “ಪ್ರಧಾನಿ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ರವರು ಸ್ವಲ್ಪವು ಮಾನವೀಯತೆ ಇಲ್ಲದೆ ವರ್ತಿಸುತ್ತಿದ್ದಾರೆ. ಇವರಿಬ್ಬರೂ ಬಂಡವಾಳಶಾಹಿಗಳ ಬೂಟು ನೆಕ್ಕುತ್ತಿದ್ದಾರೆ. ಹಾಗಾಗಿಯೇ ಪ್ರತಿನಿತ್ಯ ರೈತರ ಕೊಲೆಯಾಗುತ್ತಿದೆ” ಎಂದು ಕಿಡಿಕಾರಿದರು.

ಘಟನೆಯ ವಿಚಾರದಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಎಸಗಿರುವ ಉತ್ತರಪ್ರದೇಶ ಸರ್ಕಾರದ ಮೇಲೆ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕವು ರಾಷ್ಟ್ರಪತಿಗಳಿಗೆ ಹಕ್ಕೊತ್ತಾಯ ಮನವಿಯನ್ನೂ ಕಳಿಸಿದೆ.

ಸದರಿ ಹೀನಕೃತ್ಯಕ್ಕೆ ಕಾರಣರಾದ ಸಚಿವರ ಮೇಲೆ ಮತ್ತು ಅವರ ಬೆಂಗಾವಲು ಪಡೆಯ ಮೇಲೆ ಉತ್ತರ ಪ್ರದೇಶ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಪ್ರತಿಭಟನಾಕಾರರು ಅಗ್ರ ವಹಿಸಿದ್ದಾರೆ.

ಯುಪಿಯ ಈ ಕೃತ್ಯ ಭಾರತದ ಜನರಿಗೆ ಸಂವಿಧಾನ ಕೊಡಮಾಡಿರುವ ಪ್ರತಿಭಟನೆಯ ಹಕ್ಕಿನ ತೀವ್ರ ಉಲ್ಲಂಘನೆಯೂ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ಧಾರೆ.

ಈ ಘಟನೆ ನಡೆದ ನಂತರವೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಥವಾ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ. ಹತ್ಯೆಯಾದ, ಗಾಯಗೊಂಡ ರೈತರನ್ನು ಅಥವಾ ಅವರ ಕುಟುಂಬಗಳನ್ನು ಸಂಪರ್ಕಿಸುವುದಾಗಲೀ, ಘಟನೆಗೆ ಕಾರಣರಾದವರ ಮೇಲೆ ಕ್ರಮ ಜರುಗಿಸುವ ಭರವಸೆಯನ್ನಾಗಲೀ ನೀಡಿಲ್ಲ. ಇದು ಹಾಡುಹಗಲೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಸಂಯುಕ್ತ ಹೋರಾಟ-ಕರ್ನಾಟಕ ಆಕ್ರೋಶ ವ್ಯಕ್ತಪಡಿಸಿದೆ.

ಇಂತಹ ಗಂಭೀರ ಪ್ರಕರಣದ ಸಂದರ್ಭದಲ್ಲಿ ದೇಶದ ಅತ್ಯುನ್ನತ ಸ್ಥಾನದಲ್ಲಿರುವ ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಬೇಕು. ಉತ್ತರ ಪ್ರದೇಶದ ಸರ್ಕಾರ ಮತ್ತು ಹಿಂಸೆಗೆ ಕಾರಣರಾದ ಸಚಿವರ ಮೇಲೆ ಕೂಡಲೇ ಕ್ರಮಕೂಗೊಳ್ಳುವ ಭರವಸೆ ನೀಡಬೇಕೆಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಹೋರಾಟದಲ್ಲಿ ರೈತ ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ್, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಸಿಪಿಎಂ ಸಂಘಟನೆಯ ವರಲಕ್ಷ್ಮಿ, ವಿಮಲ ಮುಂತಾದವರು ಭಾಗವಹಿಸಿದ್ದರು.

Tags: Farmers protest
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In