• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಲೂಧಿಯಾನ ಕೋರ್ಟ್​ ಸಂಕೀರ್ಣದಲ್ಲಿ ಸ್ಫೋಟ: ಮಾಜಿ ಹೆಡ್​ ಕಾನ್​ಸ್ಟೆಬಲ್​ ಸಂಚುಕೋರ

ಪಂಜಾಬ್​ನ ಲೂಧಿಯಾನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ  ಬುಧವಾರ ಸಂಭವಿಸಿದ  ಸ್ಫೋಟಕ್ಕೆ ಮಾಜಿ ಹೆಡ್​ ಕಾನ್​ಸ್ಟೆಬಲ್​ ಕಾರಣ ಎಂಬುದು ದೃಢಪಟ್ಟಿದೆ.

Shri News Desk by Shri News Desk
Dec 26, 2021, 12:39 pm IST
in ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಚಂಡೀಗಡ: ಪಂಜಾಬ್​ನ ಲೂಧಿಯಾನ ಜಿಲ್ಲಾ ಕೋರ್ಟ್​ ಸಂಕೀರ್ಣದಲ್ಲಿ  ಬುಧವಾರ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಉದ್ಯೋಗದಿಂದ ವಜಾಗೊಂಡಿದ್ದ ಪೋಲಿಸ್‌ ಹೆಡ್​ ಕಾನ್​ಸ್ಟೆಬಲ್​ ಕಾರಣ ಎಂಬುದು ದೃಢಪಟ್ಟಿದೆ. ಕೋರ್ಟ್​ನ ಎರಡನೇ ಮಹಡಿಯ ಶೌಚಾಲಯದಲ್ಲಿ  ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಜೋಡಣೆ ಮಾಡುವಾಗ ಅದು ಸ್ಫೋಟಿಸಿ ಆರೋಪಿ ಗಗನ್​ದೀಪ್​ ಸಿಂಗ್​ ಸಾವನ್ನಪ್ಪಿದ್ದಾನೆ ಎಂದು ಪಂಜಾಬ್​ ಪೊಲೀಸ್​ ಮಹಾನಿರ್ದೇಶಕ ಸಿದ್ಧಾರ್ಥ್​ ಚಟ್ಟೋಪಾಧ್ಯಾಯ ಹೇಳಿದ್ದಾರೆ.

ಗಗನದೀಪ್​ ಸಿಂಗ್​ ಡ್ರಗ್ಸ್​ ಪ್ರಕರಣದ ಸಂಬಂಧ 2019ರಲ್ಲಿ ಬಂಧಿತನಾಗಿದ್ದ ಮತ್ತು ಸೇವೆಯಿಂದ ವಜಾಗೊಂಡಿದ್ದ. ಈತ ಕಳೆದ ಸೆಪ್ಟೆಂಬರ್​ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರೂ, ಪ್ರಕರಣದ ವಿಚಾರಣೆಗೆ ಕೋರ್ಟ್​ಗೆ ಬರುತ್ತಿದ್ದ. ಜಡ್ಜ್​ ಮತ್ತು ವಕೀಲರನ್ನು ಹೆದರಿಸಲು ಶೌಚಾಲಯದಲ್ಲಿ ಸ್ಫೋಟಕ ಸಾಧನ ಇರಿಸಲು ಹೋಗಿ ಅದನ್ನು ಜೋಡಿಸುವ ವೇಳೆ ಸ್ಫೋಟಗೊಂಡ ಸತ್ತಿದ್ದಾನೆ ಎಂದು ತಿಳಿಸಿದ್ದಾರೆ.

ಗಗನದೀಪ್​ಗೆ ಮಾದಕವಸ್ತು ಜಾಲದೊಂದಿಗೆ ಮೊದಲೇ ನಂಟು ಇತ್ತು. ಈ ಪ್ರಕರಣದಲ್ಲಿ ಜೈಲು ಸೇರಿದ ಮೇಲೆ ಖಲಿಸ್ತಾನ್​ ಉಗ್ರರು ಇಲ್ಲವೆ ಪಾಕ್​ ಉಗ್ರರ ಜತೆ ನಂಟು ಹೊಂದಿರುವವರೊಂದಿಗೆ ಸಂಬಂಧ ಅಥವಾ ಐಎಸ್​ಐ ಜತೆಗಿನ ನಂಟು ಹೊಂದಿರುವ ಸಾಧ್ಯತೆ ಇದೆ. ಆದ್ದರಿಂದ  ಎಲ್ಲ ಕೋನಗಳಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಆರೋಪಿ​ಗೆ ಸ್ಫೋಟಕ ಸಾಮಗ್ರಿಗಳು ಎಲ್ಲಿ ಸಿಕ್ಕವು ಎಂಬ ಬಗ್ಗೆಗೂ ತನಿಖೆ ನಡೆಯುತ್ತಿದೆ. ಆತನ ಸ್ನೇಹಿತರು, ಸೋದರರನ್ನು ವಿಚಾರಣೆ ನಡೆಸಲಾಗುತ್ತಿದೆ. ಗಗನದೀಪ್​ ಮನೆಯಲ್ಲಿದ್ದ ಲ್ಯಾಪ್​ಟಾಪ್​ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಐಇಡಿ ಸ್ಫೋಟದಿಂದ  ಐವರು ಗಾಯಗೊಂಡಿದ್ದರು. ಅಕ್ಕಪಕ್ಕದ ಕೋಣೆಗಳ ಕಿಟಕಿ ಗಾಜು ಒಡೆದಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ), ರಾಷ್ಟ್ರೀಯ ಭದ್ರತಾ ದಳ (ಎನ್​ಎಸ್​ಜಿ) ತಂಡಗಳು ಲೂಧಿಯಾನ ಕೋರ್ಟ್‌ಗೆ ಭೇಟಿ ನೀಡಿದ್ದವು.

Ludhiana Blast Accused Assembled Bomb In Court Washroom

ಇದನ್ನು ಓದಿ: Bomb Explosion: ಲೂಧಿಯಾನ ಕೋರ್ಟ್​ ಸಂಕೀರ್ಣದಲ್ಲಿ ಸ್ಫೋಟ: ಒಬ್ಬನ ಸಾವು

ಇದನ್ನೂ ಓದಿ: ಬಿಹಾರದ ಗಯಾದಲ್ಲಿ ನಾಲ್ವರನ್ನು ಕೊಂದು ನೇಣಿಗೇರಿಸಿದ ನಕ್ಸಲರು

Tags: Bomb ExplosionLudhiana Court
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In