• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ವಿದ್ಯಾರ್ಥಿನಿಯರಿಗೆ ಸ್ಪಂದಿಸಿದ ಆಂಧ್ರಪ್ರದೇಶದ ಸರ್ಕಾರ: ವರ್ಷಕ್ಕೆ 120 ಸ್ಯಾನಿಟರಿ ನ್ಯಾಪ್ಕಿನ್

Shri News Desk by Shri News Desk
Oct 7, 2021, 10:15 am IST
in ರಾಷ್ಟ್ರೀಯ
120 sanitary napkins per year for girls in Andhra Pradesh

ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 120 ಸ್ಯಾನಿಟರಿ ನ್ಯಾಪ್ಕಿನ್

Share on FacebookShare on TwitterTelegram

ಕನ್ನಡನಾಡಿ ಸುದ್ದಿಜಾಲ: ಹೆಣ್ಣುಮಕ್ಕಳ ಸ್ವಾಸ್ಥ್ಯ ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಒತ್ತುರ ಪ್ರದೇಶ ಸರ್ಕಾರ ವಿದ್ಯಾರ್ಥಿನಿಯರಿಗಾಗಿ ಸ್ಯಾನೊಟರಿ ಪ್ಯಾಡ್ ವಿತರಿಸುವ ಬೃಹತ್ ಯೋಜನೆ ಹಮ್ಮಿಕೊಂಡಿದೆ. ಆಂಧ್ರಪ್ರದೇಶ ಸರ್ಕಾರವು‌ ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ 7 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಸುಮಾರು 10 ಲಕ್ಷ ಹುಡುಗಿಯರಿಗೆ ಪ್ರತಿ ತಿಂಗಳು 10 ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ನೀಡುವ “ಸ್ವೇಚ್ಛಾ” ಯೋಜನೆಯನ್ನು ಪ್ರಾರಂಭಿಸಿದೆ.

ಇದೀಗ ಆಂದ್ರಪ್ರದೇಶ ಸರ್ಕಾರವೂ ಈ ಯೋಜನೆಯನ್ನು‌ ಜಾರಿಗೆ ತಂದಿದ್ದು “ದೇಶದ ಸುಮಾರು 23 ಪ್ರತಿಶತ ಹುಡುಗಿಯರು ತಮ್ಮ ಮಾಸಿಕ ಋತುಸ್ರಾವದ ಅವಧಿಯಲ್ಲಿ ಶಾಲೆ ಮತ್ತು ಕಾಲೇಜುಗಳಿಂದ ದೂರ ಉಳಿದಿದ್ದಾರೆ ಎಂದು ಅಧ್ಯಯನಗಳು ಸೂಚಿಸುತ್ತವೆ. ಈ ಪರಿಸ್ಥಿತಿಯನ್ನು ಬದಲಿಸುವ ಸಲುವಾಗಿ, ನಮ್ಮ ಸರ್ಕಾರವು ನಾಡು-ನೆಡು ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಸರ್ಕಾರಿ ಸಂಸ್ಥೆಗಳಲ್ಲಿ ಶೌಚಾಲಯಗಳ ಶುಚಿತ್ವವನ್ನು ಸುಧಾರಿಸುವಂತಹ ಹಲವಾರು ಕ್ರಮಗಳನ್ನು ಆರಂಭಿಸಿದೆ ಮತ್ತು ಈಗ ಸ್ವೇಚ್ಛಾ ಯೋಜನೆಯನ್ನು ಜಾರಿಗೆ ತಂದಿದೆ” ಎಂದು ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಹೇಳಿದ್ದಾರೆ.

ಈ ಯೋಜನೆಯ ಪ್ರಕಾರ ಪ್ರತಿ ವಿದ್ಯಾರ್ಥಿಯು ಪ್ರತಿ ವರ್ಷ ಉತ್ತಮ ಗುಣಮಟ್ಟದ 120 ನ್ಯಾಪ್‌ಕಿನ್‌ಗಳನ್ನು ಪಡೆಯಲಿದ್ದು ರಾಜ್ಯ ಸರ್ಕಾರವು ಇದಕ್ಕಾಗಿ 32 ಕೋಟಿ ರೂ. ಗಳನ್ನು ಮೀಸಲಿಡಲಿದೆ. ಸರ್ಕಾರದ ಸ್ವಚ್ಛ ಆಂಧ್ರ ಪ್ರದೇಶ (CLAP) ಅಡಿಯಲ್ಲಿ ಅಕ್ಟೋಬರ್ 2 ರಂದು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಉತ್ತಮ ನೈರ್ಮಲ್ಯ ಸೇವೆಗಳನ್ನು ಒದಗಿಸಲು ಆರಂಭವಾದ ಕಾರ್ಯಕ್ರಮಗಳಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ಸರಿಯಾಗಿ ವಿಲೇವಾರಿ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಸ್ವೇಚ್ಛಾ ಕಾರ್ಯಕ್ರಮದ ಅಡಿಯಲ್ಲಿ, ಪ್ರತಿ ತಿಂಗಳಿಗೊಮ್ಮೆ ಮಹಿಳಾ ಶಿಕ್ಷಕರು, ಎಎನ್‌ಎಂಗಳು ಮತ್ತು ಮಹಿಳಾ ಪೊಲೀಸರಿಂದ ವಿದ್ಯಾರ್ಥಿಗಳಿಗೆ ಮುಟ್ಟಿನ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಸಿಎಂ ಹೇಳಿದರು.ಮಹಿಳಾ ಸುರಕ್ಷತೆಗಾಗಿ ಸರ್ಕಾರವು ತಂದಿರುವ ‘ದಿಶಾ’ ಆಪ್ ಬಗ್ಗೆಯೂ ಶಾಲಾ ಬಾಲಕಿಯರಿಗೂ ಅರಿವು ಮೂಡಿಸಲಾಗುವುದು, ಜಿಲ್ಲಾ ಮಟ್ಟದಲ್ಲಿ ಈ ಕಾರ್ಯಕ್ರಮಗಳನ್ನು ಜಾಯಿಂಟ್ ಕಲೆಕ್ಟರ್ ಮೇಲ್ವಿಚಾರಣೆ ಮಾಡಲಿದ್ದಾರೆ ಮತ್ತು ಪ್ರತಿ ಶಾಲೆಯಲ್ಲಿ ಮಹಿಳಾ ಶಿಕ್ಷಕರು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಸರ್ಕಾರವು ನಾಡು-ನೆಡು ಕಾರ್ಯಕ್ರಮದ ಮೂಲಕ 56,703 ಶಾಲೆಗಳ ಮತ್ತು ಹಾಸ್ಟೆಲ್‌ಗಳಲ್ಲಿನ ಶೌಚಾಲಯಗಳಿಗೆ ನೀರಿನ ಸೌಲಭ್ಯಗಳನ್ನು ಒದಗಿಸುವ ಮೂಲಕ ನವೀಕರಿಸಲಿದೆ. ಮೊದಲ ಹಂತದಲ್ಲಿ 15,715 ಶಾಲೆಗಳನ್ನು ನವೀಕರಿಸಲಾಗಿದೆ ಮತ್ತು ಉಳಿದ ಎಲ್ಲಾ ಶಾಲೆಗಳನ್ನು 2023 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಿಎಂ ರೆಡ್ಡಿ ಹೇಳಿದ್ದಾರೆ.

ಖಾಸಗಿ ಕಂಪನಿಗಳಿಂದ ನ್ಯಾಪ್ಕಿನ್‌ಗಳನ್ನು ಖರೀದಿಸಲಾಗುತ್ತಿದೆ ಮತ್ತು ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿಗೆ ಅಗತ್ಯವಿರುವ ಸ್ಟಾಕ್‌ಗಳನ್ನು ಈಗಾಗಲೇ ಶಾಲೆಗಳಿಗೆ ಕಳುಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ತಾನೇತಿ ವನಿತಾ ಹೇಳಿದ್ದಾರೆ.

Tags: 120 sanitary napkins per year for girls in Andhra Pradesh
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In