• Home
  • About Us
  • Contact Us
  • Terms of Use
  • Privacy Policy
Saturday, June 27, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Filing of nominations: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Shri News Desk by Shri News Desk
Nov 21, 2021, 05:36 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಪಕ್ಷದ ಕಾರ್ಯಕರ್ತರೊಂದಿಗೆ ಆಗಮಿಸಿದ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್.ರಮೇಶ್ ಅವರನ್ನು ಭೇಟಿಮಾಡಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ವೇಳೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ, ಕಾಂಗ್ರೆಸ್ ಪಕ್ಷ ದ ಜಿಲ್ಲಾಧ್ಯಕ್ಷ ಡಾ| ಕೆ.ಪಿ.ಅಂಶುಮಂತ್, ಮಾಜಿ ಸಚಿವ ಸಗೀರ್ ಅಹಮದ್, ತರೀಕೆರೆ ಕ್ಷೇತ್ರದ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ಮಹಡಿಮನೆ ಸತೀಶ್ ಸೇರಿದಂತೆ ಅನೇ ಕರು ಇದ್ದರು.

ವಿಧಾನ ಪರಿಷತ್ ಚುನಾವಣೆ ಘೋಷಣೆಯಾದ ಬಳಿಕ ಜಿಲ್ಲೆಯಲ್ಲಿ ಇಂದು ಮೊದಲ ನಾಮಪತ್ರ ಸಲ್ಲಿಕೆಯಾಗಿದ್ದು, ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರ ಜೊತೆ ಮಾತ ನಾಡಿದ ಗಾಯತ್ರಿಶಾಂತೇಗೌಡ, ಇಂದಿರಾಗಾಂಧಿಯವರ ೧೦೪ನೇ ಜನ್ಮದಿನದಂದು ನಾಮ ಪತ್ರವನ್ನು ಸಲ್ಲಿಸಿದ್ದೇನೆ. ಬಿಜೆಪಿ ಸರ್ಕಾರದ ದೌರ್ಜನ್ಯ, ದಬ್ಬಾಳಿಕೆಯಿಂದ ಜನರು ಬೇಸ ತ್ತಿದ್ದು, ನನ್ನನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ ಎಂ ದರು.

ಈ ಹಿಂದೇ ವಿಧಾನ ಪರಿಷತ್ ಸದಸ್ಯೆಯಾಗಿದ್ದ ಸಂದರ್ಭದಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಪಕ್ಷ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದೇನೆ. ಎಐಸಿಸಿ ಅಧ್ಯಕ್ಷೆ ಸೋ ನಿಯ ಗಾಂಧಿ ಹಾಗೂ ರಾಹುಲ್‌ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕಾಂಗ್ರೆಸ್ ಪಕ್ಷದ ಮುಖಡರ ಅಭಿಲಾಷೆ ಯಂತೆ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದರು.

ಮಾಜಿ ಸಚಿವ ಸಗೀರ್ ಅಹಮದ್ ಮಾತನಾಡಿ, ಚಿಕ್ಕಮಗಳೂರು ವಿಧಾನ ಪರಿಷತ್ ಸ್ಥಾನಕ್ಕೆ ಗಾಯತ್ರ ಶಾಂತೇಗೌಡ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಒಮ್ಮತ ದಿಂದ ಆಯ್ಕೆ ಮಾಡಿದ್ದು ಬಿಜೆಪಿ ಪಕ್ಷದ ದುರಾಡಳಿತದಿಂದ ಬೇಸತ್ತ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಎಂದರು.

ತರೀಕೆರೆ ಕ್ಷೇತ್ರದ ಮಾಜಿ ಶಾಸಕ ಜಿ.ಎಸ್.ಶ್ರೀನಿವಾಸ್ ಮಾತನಾಡಿ, ಎಲ್ಲರೂ ಒಮ್ಮತ ದಿಂದ ಗಾಯತ್ರಿ ಶಾಂತೇಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದ್ದು, ಗಾಯತ್ರಿ ಶಾಂತೇಗೌಡ ಅವರು ಗೆಲವು ಸಾಧಿಸಲಿದ್ದಾರೆ ಎಂದರು.

ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಬಿಜೆಪಿ ಸರ್ಕಾರದ ದುರಾ ಡಳಿತಂದ ಪಂಚಾಯತ್‌ಗಳಿಗೆ ನೀಡಿದ ಅನುದಾನದ ಬಡ್ಡಿ ಹಣವನ್ನು ವಾಪಾಸ್ ಪಡೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ಬರಬೇಕಾದರೆ ಮತ್ತು ವೀಕೇಂದ್ರೀಕರಣ ವ್ಯವಸ್ಥೆ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎಲ್.ಮೂರ್ತಿ, ಮಹಡಿಮನೆ ಸತೀ ಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಬಿ.ಎಂ.ಸಂದೀಪ್, ಅಕ್ಮಲ್, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಮಹಮದ್, ಡಾ|ವಿಜಯಕುಮಾರ್, ಹಿರೇಮಗಳುರು ಪುಟ್ಟ ಸ್ವಾಮಿ ಸೇರಿದಂತೆ ಅನೇಕರು ಇದ್ದರು.

Tags: Filing of nominations
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In