• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‍ನಿಂದ ಗಾಯತ್ರಿ ಶಾಂತೇಗೌಡ ಕಣಕ್ಕೆ

ಪಕ್ಷದ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನ

Shri News Desk by Shri News Desk
Nov 14, 2021, 09:57 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು:   ‘ಬುದ್ದಿವಂತರ ಸದನ ‘ಎಂದೇ ಕರೆಯಲ್ಪಡುವ  ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗಧಿಯಾಗಿದ್ದು ರಾಜ್ಯದ ಮೂರು ಪಕ್ಷಗಳಿಗೆ ಇದು ಪ್ರತಿಷ್ಟೆಯಾಗಿ ಮಾರ್ಪಟ್ಟಿದೆ. ಇತ್ತ  ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್‍ನಿಂದ ಪರಿಷತ್  ಚುನಾವಣಾ ಅಖಾಡಕ್ಕೆ ಯಾರು ಇಳಿಯಲಿದ್ದಾರೆ ಎಂಬ ಕುತೂಹಲ ಮನೆ ಮಾಡಿತ್ತು. ಇದೀಗ ಅಭ್ಯರ್ಥಿಯ ಆಯ್ಕೆ ಬಹುತೇಕ ಖಚಿತವಾಗಿದೆ.

ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ  ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ವಿಧಾನ ಪರಿಷತ್‍ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಬೆಂಗಳೂರಿನ ಗಾಲ್ಫ ಕ್ಲಬ್‍ನಲ್ಲಿ  ಪಕ್ಷದ ರಾಜ್ಯ ಪ್ರಮುಖ ವರಿಷ್ಟರೊಂದಿಗೆ ಮಾಜಿ ಸಚಿವ ಕೆ.ಜೆ. ಜಾರ್ಜ್‍, ಬಿ.ಎಲ್‍. ಶಂಕರ್ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರುಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ಪಕ್ಷದ ಹಿರಿಯ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಫೈನಲ್ ಮಾಡಿ ನಿರ್ಧಾರ ಕೈಗೊಳ್ಳಲಾಗಿದೆ.

ಪಕ್ಷದಿಂದ ಡಾ. ಡಿ. ಎಲ್‍. ವಿಜಯ್‍ಕುಮಾರ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಪಕ್ಷದ ನಾಯಕರ ತೀರ್ಮಾನದಂತೆ ಗಾಯತ್ರಿ ಅವರನ್ನು ಅಂತಿಮಗೊಳಿಸಲಾಗಿದೆ.

ಈ ಬಾರಿ ವಿಧಾನ ಪರಿಷತ್ ಚುನಾವಣೆ ಜಿದ್ದಾಜಿದ್ದಿನ ಸಮರವಾಗಿದ್ದು, ರಾಜ್ಯದ  ಕಾಂಗ್ರೆಸ್‍, ಬಿಜೆಪಿ, ಜೆಡಿಎಸ್‍ ಮೂರು ಪಕ್ಷಗಳು ಚುನಾವಣೆಯನ್ನು ಪ್ರತಿಷ್ಟೆಯನ್ನಾಗಿ ಸ್ವೀಕರಿಸಿದ್ದು ಸಮರ್ಥ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಸರತ್ತು ನಡೆಸುತ್ತಿವೆ. ಇದೀಗ ಜಿಲ್ಲೆಯಲ್ಲಿ ಕಾಂಗ್ರೆಸ್‍ನಿಂದ ಅಭ್ಯರ್ಥಿಯ ಹೆಸರನ್ನು ರಾಜ್ಯ ನಾಯಕರು ಅಂತಿಮಗೊಳಿಸಿದ್ದಾರೆ. ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನವೆಂಬರ್ 26 ಕೊನೆಯ ದಿನವಾಗಿದ್ದು. ಡಿಸೆಂಬರ್ 10ರಂದು ಮತದಾನ, ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ:

Legislative Council: ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ

ಕಾಂಗ್ರೆಸ್‍ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲು ಡಾ.ಅಂಶುಮಂತ್  ಕರೆ

Tags: Congress MLC condidateGayatri Shantegowda
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In