• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ವೈಷ್ಟೋದೇವಿ ದೇಗುಲದಲ್ಲಿ ಕಾಲ್ತುಳಿತ: 12 ಮಂದಿ ಸಾವು, 14 ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಾತಾ ವೈಷ್ಣೋದೇವಿಯಲ್ಲಿ ಕಾಲ್ತುಳಿತಕ್ಕೆ 12 ಮಂದಿ ಸಾವನ್ನಪ್ಪಿದ್ದಾರೆ.

Shri News Desk by Shri News Desk
Jan 1, 2022, 02:40 pm IST
in ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಜಮ್ಮು: ತ್ರಿಕೂಟ ಬೆಟ್ಟಗಳಲ್ಲಿರುವ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಾತಾ ವೈಷ್ಣೋದೇವಿಯಲ್ಲಿ ಹೊಸ ವರ್ಷದ ಮೊದಲ ದಿನವೇ ಕಾಲ್ತುಳಿತ ಉಂಟಾಗಿದ್ದು, ಈ ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. 14 ಜನರು ಗಾಯಗೊಂಡಿದ್ದು, ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಹೊಸ ವರ್ಷದ ಕಾರಣ ಹೆಚ್ಚಿನ ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.

ಯಾತ್ರಾ ಗುಂಪಿನಲ್ಲಿದ್ದ ಕೆಲವು ಯುವಕರ ಮಧ್ಯೆ ಸಣ್ಣ ಜಗಳದಿಂದ ಶುರವಾದ ಗಲಾಟಯಲ್ಲಿ ತಳ್ಳಾಟ- ನೂಕಾಟ ಉಂಟಾದ ಕಾರಣ ಈ ದುರ್ಘಟನೆ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಮತ್ತು ಬೇರೆ ಇಲಾಖೆಯ ಅಧಿಕಾರಿಗಳು ಘಟನಾ ಸ್ಥಳದಲ್ಲಿ ತುರ್ತು ಕಾರ್ಯಕ್ಕೆ ನೆರವಾಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್‌ ಮುಖ್ಯಸ್ಥ ದಲ್ಬೀರ್‌ಸಿಂಗ್‌ ತಿಳಿಸಿದ್ದಾರೆ.

ದುರ್ಘಟನೆಯು ಅತೀವ ನೋವು ತಂದಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಮನೋಜ್‌ ಸಿನ್ಹಾ ತಿಳಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಆಡಳಿತವು ಮೃತ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡರವರಿಗೆ 2 ಲಕ್ಷ ರೂಪಾಯಿ ನೆರವನ್ನು ಪ್ರಕಟಿಸಿದೆ.

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ನೆರವನ್ನು ಪ್ರಕಟಿಸಿದ್ದಾರೆ.

12 Dead, 14 Injured In Stampede At Mata Vaishno Devi

ಇದನ್ನು ಓದಿ: Screening of women: 30 ವರ್ಷಗಳಲ್ಲಿ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ ಮಹಿಳೆಯರ ತಪಾಸಣೆ

ಇದನ್ನೂ ಓದಿ: ಯುನೆಸ್ಕೊ ಸೃಜನಾತ್ಮಕ ನಗರದ ಪಟ್ಟಿಗೆ ಸೇರಿದ ಶ್ರೀನಗರ

Tags: Mata Vaishno DeviStampede
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In