• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಶೃಂಗೇರಿ ಮಠಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

Shri News Desk by Shri News Desk
Oct 8, 2021, 03:40 pm IST
in ಚಿಕ್ಕಮಗಳೂರು
President Ramanath Kovind visits Sringeri Mutt

Share on FacebookShare on TwitterTelegram

ಚಿಕ್ಕಮಗಳೂರು : ರಾಷ್ಟ್ರಪತಿ ರಾಮನಾಥ ಕೋವಿಂದ್ ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ ಶೃಂಗೇರಿ ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಸ್ವಾಗತಿಸಲಾಯಿತು.

ಮಂಗಳೂರು ಏರ್‌ಪೋರ್ಟ್‌ನಿಂದ ಹೆಲಿಕಾಪ್ಟರ್ ನಲ್ಲಿ ಶೃಂಗೇರಿ ಆಗಮಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್, ಶಾರದಾಂಬೆ ದರ್ಶನದ ಬಳಿಕ ಗುರುಗಳ ಆಶೀರ್ವಾದ ಪಡೆದು ನವರಾತ್ರಿ ಉತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗಿಯಾದರು.

ಶ್ರೀಮಠದ ವತಿಯಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಆನೆ, ಆಶ್ವ, ಪೂರ್ಣಕುಂಭದೊಂದಿಗೆ ಸ್ವಾಗತ ಕೋರಲಾಯಿತು ರಾಷ್ಟ್ರಪತಿಗಳು ಸಂಜೆ ೪ಗಂಟೆವರೆಗೂ ಇದ್ದು ನಂತರ ತೆರಳಲಿದ್ದಾರೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಶೃಂಗೇರಿ ಶಾರದಾಂಬಾ ದೇಗುಲಕ್ಕೆ ಭೇಟಿ ನೀಡಿದ ಹಿನ್ನೆಲೆ ಶೃಂಗೇರಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು ಎನ್.ಎಸ್.ಜಿ. ತಂಡದೊಂದಿಗೆ ೮೦೦-೧೦೦೦ ಪೊಲೀಸರು, ಸ್ಟೇಟ್ ಹಾಗೂ ಸೆಂಟ್ರಲ್ ಇಂಟಲಿಜೆನ್ಸ್ ಪೊಲೀಸರು ಎರಡು ದಿನದಿಂದ ಶೃಂಗೇರಿಗೆಯಲ್ಲಿ ಬಂದೋಬಸ್ತ್ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.

ಶೃಂಗೇರಿ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ರಾಷ್ಟ್ರಪತಿಗಳು ಸಂಚರಿಸುವ ಕಾನ್ವೆನಲ್ಲಿ ೩೦ ಅಡಿಗೆ ಒಬ್ಬ ಪೊಲೀಸರು ನಿಂತಿದ್ದರು. ಶೃಂಗೇರಿ ಪಟ್ಟಣದ ಮೆಣಸೆ ಹಾಗೂ ಗಾಂಧಿ ಮೈದಾನದಲ್ಲಿ ಎರಡು ಹೆಲಿಪ್ಯಾಡ್ ಗಳನ್ನ ನಿರ್ಮಿಸಲಾಗಿತ್ತು

Tags: President Ramanath Kovind visits Sringeri MuttTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In