ನವದೆಹಲಿ: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವರಾಗಿರುವ ಜೊತೆಗೆ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿರುವ ಶೋಭಾ ಕರಂದ್ಲಾಜೆ ಹೆಗಲಿಗೆ ಮತ್ತೊಂದು ಮಹತ್ತರ ಜವಾಬ್ದಾರಿಯನ್ನು ಬಿಜೆಪಿ ಹೊರಿಸಿದೆ ಎಂದು ಪ್ರಕಟ ಮಾಡಿದೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಮಹತ್ತರ ಜವಾಬ್ದಾರಿಯನ್ನು ಅವರು ನಿಭಾಯಿಸಬೇಕಿದೆ. ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಸಹ ಪ್ರಭಾರಿಯಾಗಿ ಶೋಭಾ ಕರಂದ್ಲಾಜೆಯವರನ್ನು ನಿಯುಕ್ತಿಗೊಳಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇಂದು ಈ ಘೋಷಣೆಯನ್ನು ಅಧಿಕೃತವಾಗಿ ಹೊರಡಿಸಿದ್ದಾರೆ. ಆ ಮೂಲಕ ಹೊರರಾಜ್ಯದ ಚುನಾವಣಾ ಹೊಣೆಗಾರಿಕೆಯನ್ನು ಶೋಭಾ ಕರಂದ್ಲಾಜೆಯವರು ನಿಭಾಯಿಸಬೇಕಾಗಿದೆ.

























Discussion about this post