• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಸಚಿವರು ಶಾಂತಿ, ಕದಡುವ ಬದಲು ನ್ಯಾಯ ಸಮ್ಮತ ಹೇಳಿಕೆ ನೀಡಿ

ಕೆಪಿಸಿಸಿ ಕಿಸಾನ್ ಸೆಲ್‌ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್

Shri News Desk by Shri News Desk
Oct 10, 2021, 06:38 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ದತ್ತಪೀಠದಲ್ಲಿ ದರ್ಗಾಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಶಾಂತಿ, ಸುವ್ಯವಸ್ಥೆ ಕದಡುವ, ಹೇಳಿಕೆ ಬದಲು ನ್ಯಾಯ ಸಮ್ಮತವಾದ ದೃಷ್ಟಿಕೋನದಿಂದ ಅರಿತು ಮಾತನಾಡಲಿ ಎಂದು ಇಂಧನ ಸಚಿವ ಸುನೀಲ್‌ಕುಮಾರ್‌ಗೆ ಕೆಪಿಸಿಸಿ ಕಿಸಾನ್ ಸೆಲ್‌ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದತ್ತಪೀಠ ವಿಚಾರಗಳಿಂದ ರಾಜ್ಯದ ಮಂತ್ರಿಯಾಗಿರುವ ಸುನೀಲ್‌ಕುಮಾರ್ ಅವರು ೪೦೦ ವರ್ಷಗಳ ಇತಿಹಾಸ ಹೊಂದಿರುವ ಬಾಬಾ ಬುಡನ್‌ಗಿರಿ ದರ್ಗಾಗಳನ್ನು ಸ್ಥಳಾಂತರ ಮಾಡಿ ಎಂದು ಶಾಂತಿ ಕದಡುವ ಹೇಳಿಕೆ ನೀಡಿರುವುದು ಖಂಡನೀಯ. ಅದು ಎಂದಿಗೂ ಸಾಧ್ಯವಿಲ್ಲ ತಮ್ಮದೇ ಸರ್ಕಾರವಿದೆ ಎಂದು ಕಾನೂನನ್ನು ದುರುಪಯೋಗ ಮಾಡಿಕೊಳ್ಳದೇ ಸೂಕ್ತವಾದ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳಲಿ ಎಂದು ಒತ್ತಾಯಿಸಿದರು.

ನ್ಯಾಯಾಲಯವು ಸರ್ಕಾರಕ್ಕೆ ಸಮಿತಿ ರಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ತಿಳಿಸಿದೆ. ೪೦೦ ರಿಂದ ೫೦೦ ವರ್ಷಗಳಿಂದಲೂ ಇಲ್ಲಿ ಹಿಂದೂಗಳ ಭಾವನೆಗಳಿಗೂ ಧಕ್ಕೆಯಾಗದಂತೆ ನಡೆದುಕೊಂಡು ಬರಲಾಗುತ್ತಿದೆ. ಮುಜಾವರ್‌ಗಳ ನೇಮಕ ರದ್ದುಪಡಿಸಿದೆ ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಹೋರಾಟ ನಡೆಸುವುದಾಗಿ ತಿಳಿಸಿದರು.

ಸರ್ವರಿಗೂ ಸಮಪಾಲು ಎಂಬ ದೃಷ್ಟಿಯಲ್ಲಿ ಸಮಸ್ಯೆ ಬಗೆಹರಿಯಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ದವಾಗಿರಬೇಕು. ಶಾಂತಿ, ಸುವ್ಯವಸ್ಥೆಯನ್ನು ಕದಡುವ ಹೇಳಿಕೆ ನೀಡದಂತೆ ಅವರಲ್ಲಿ ಮನವಿ ಮಾಡಿದರು.
ಕುಂದಾಪುರದಲ್ಲಿ ಭಜರಂಗದಳದ ನಾಯಕಿ ಚೈತ್ರಾ ಅನ್ಯಕೋಮಿನ ವಿರುದ್ದ ಸಾರ್ವಜನಿಕ ಸ್ಥಳದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು ಮದುವೆ ವಿಚಾರ ಆ ಸಮುದಾಯಕ್ಕೆ ಬಿಟ್ಟ ವಿಚಾರ ಅದನ್ನು ಉಲ್ಲೇಖಿಸಿ ಮಾತನಾಡುವ ಅಗತ್ಯವೆನಿದೆ ಎಂದು ಆಕ್ರೋಶ ಹೊರಹಾಕಿದರು.

ಉತ್ತರ ಪ್ರದೇಶದಲ್ಲಿ ಕೇಂದ್ರ ಸಚಿವರ ಪುತ್ರ ರೈತರ ಮೇಲೆ ಕಾರು ಚಲಾಯಿಸಿ ಹತ್ಯೆ ಮಾಡಿರುವುದು ಖಂಡನೀಯ ಕೂಡಲೇ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು, ಕೇಂದ್ರ ಸಚಿವ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಜತೆಗೆ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಆಗ್ರಹಿಸಿದರು.

ನಗರದಲ್ಲಿ ರಸ್ತೆ, ಚರಂಡಿ ಸೇರಿದಂತೆ ಬಹುತೇಕ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಅಧಿಕಾರಿಗಳು ಜನಪ್ರತಿನಿಧಿಗಳು ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ, ಬಸವನಹಳ್ಳಿ ಕೆರೆಯ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅಕ್ರಮವಾಗಿ ತೆರವು ಮಾಡಿ ವರ್ಷಗಳೇ ಉರುಳಿತ್ತಿವೆ ಈ ಬಗ್ಗೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

Tags: C.N. AkmalState Convenor of K.K.C. Kisan Cell
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In