• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಸ್ನೇಹಿತನನ್ನು ಕೈ, ಕಾಲು ಕತ್ತಿರಿಸಿ ಶವವನ್ನು ಗೋಣಿಚೀಲದ ತುಂಬಿ ಎಸೆದ ಗೆಳೆಯರು

ಸ್ನೇಹಿತನ ಕೈ ಮತ್ತು ಕಾಲುಗಳನ್ನು ಕತ್ತರಿಸಿ ಆತನ ಗೆಳೆಯರೇ ಹತ್ಯೆ ಮಾಡಿದ ಘಟನೆ ಜಾರ್ಖಂಡ್‌ನ ದೇವಗಡದಲ್ಲಿ ನಡೆದಿದೆ.

Shri News Desk by Shri News Desk
Dec 23, 2021, 11:55 am IST
in ಕ್ರೈಂ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ದೇವಗಡ: ಮಕ್ಕಳ ಜಗಳ ವಿರಳವಾಗಿ ವಿಕೋಪದಲ್ಲಿ ಕೊನೆಯಾಗುವುದುಂಟು. ಆದರೆ, ಜಾರ್ಖಂಡ್‌ನ ದೇವಗಡ ಜಿಲ್ಲೆಯಲ್ಲಿ ಇದು ಕ್ರೂರ ಹತ್ಯೆಯಲ್ಲಿ ಪರ್ಯಾವಸನಗೊಂಡಿದೆ.

ಪರಸ್ಪರ ಜಗಳವಾಡಿದ ಸ್ನೇಹಿತರು ಓರ್ವನ ಗಂಟಲು ಸೀಳಿ ಕೈ, ಕಾಲುಗಳನ್ನು ಕತ್ತರಿಸಿ ಶವವನ್ನು ಗೋಣಿಚೀಲದಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮ 14 ವರ್ಷದ ಮಗ ನಿಗೂಢವಾಗಿ ನಾಪತ್ತೆಯಾಗಿದ್ದಾನೆಂದು ರೋಹಿಣಿ ಹಳ್ಳಿಯ ಪೋಷಕರು ಬುಧವಾರ ದೂರು ನೀಡಿದ್ದರು. ಇದರ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಆತನ ಸ್ನೇಹಿತರನ್ನು ವಿಚಾರಣೆ ನಡೆಸಿದರು. ಅನುಮಾನಾಸ್ಪದ ಹೇಳಿಕೆ ನೀಡಿದ ಓರ್ವನನ್ನು ವಶಕ್ಕೆ ಪಡೆದು ಮತ್ತಷ್ಟು ವಿಚಾರಣೆ ನಡೆಸಿದ ಮೇಲೆ ಸ್ನೇಹಿತನನ್ನು ಕೊಲೆ ಮಾಡಿರುವುದಾಗಿ ಆತ ಬಾಯಿಬಿಟ್ಟ. ಈ ಹೇಳಿಕೆ ಆಧಾರದಲ್ಲಿ ಇನ್ನೊಬ್ಬ ಸ್ನೇಹಿತನನ್ನು ಬಂಧಿಸಿದರು. ನಂತರ ಅವರು ಅರಣ್ಯದಲ್ಲಿ ಶವ ಎಸೆದಿದ್ದ ಸ್ಥಳವನ್ನು ಹುಡುಕಿ ಗೋಣಿಚೀಲದಲ್ಲಿ ಕಟ್ಟಿದ ಶವನ್ನು ಪತ್ತೆ ಮಾಡಿದ್ದಾರೆ.

ಹತ್ಯೆಯಾದ ಬಾಲಕನನ್ನು ಅವನ ಸರಿ ವಯಸ್ಕ ಸ್ನೇಹಿತನೊಬ್ಬ ಮಂಗಳವಾರ ರಾತ್ರಿ 8.30ಕ್ಕೆ ಅವನ ಮನೆಯ ಸಮೀಪ ಭೇಟಿ ಮಾಡಿದ. ಅಲ್ಲಿಂದ ಅವರಿಬ್ಬರು ಕುಮಾರಬಾದ್‌ ಸ್ಟೇಷನ್‌ ರಸ್ತೆಗೆ ಹೋದರು.  ಅಲ್ಲಿ ಅವರೊಂದಿಗೆ ಇನ್ನೊಬ್ಬ ಸ್ನೇಹಿತ ಕೂಡಿಕೊಂಡ. ಆತ ಇವರಿಬ್ಬರಿಗಿಂತ ನಾಲ್ಕೈದು ವರ್ಷ ಹಿರಿಯನಾಗಿದ್ದ. ಈ ಮೂವರು ನಂತರ ಪಳಂಗ ಪಹಾಡ್‌ ಅರಣ್ಯ ಪ್ರದೇಶಕ್ಕೆ ಹೋಗುತ್ತಿದ್ದಾಗ ಜಗಳ ನಡೆದು ಅವಿನಾಶ ಎಂಬ ಹಿರಿಯ ಸ್ನೇಹಿತ ಚಾಕುವಿನಿಂದ ಬಾಲಕನ ಗಂಟಲು ಸೀಳಿ, ಇರಿದು ಕೊಂದ. ನಂತರ ಆತನ ಕೈ, ಕಾಲುಗಳನ್ನು ಕತ್ತರಿಸಿ ದೇಹವನ್ನು ಮೂರು ಭಾಗ ಮಾಡಿ ಗೋಣಿಚೀಲದಲ್ಲಿ ತುಂಬಿ ಪಳಂಗ ಪಹಾಡ್ ಅರಣ್ಯದಲ್ಲಿ ಎಸೆದರು ಎಂದು ಪೊಲೀಸ್‌ ಅಧಿಕಾರಿ ಕುಮಾರ್‌ ಘಟನೆಯ ವಿವರ ನೀಡಿದ್ದಾರೆ.

Boy, Killed By Friends, His Hands, Legs Chopped Off In Jharkhand

ಇದನ್ನು ಓದಿ:  ಪೋಕ್ಸೊ ಪ್ರಕರಣ ಒಂದೇ ದಿನದಲ್ಲಿ ವಿಚಾರಣೆ, ಜೀವಾವಧಿ ಸಜೆ ಪ್ರಕಟ

ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ 13 ಜನರಿಗೆ 20 ವರ್ಷ ಜೈಲು

Tags: BoyChild CrimeJharkhandKilled By Friends
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In