• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಹಿಂದುಳಿದ ವರ್ಗದವರು ಜಾತಿ ಸಮಾವೇಶ ನಡೆಸುವುದು ಅಪರಾಧವಲ್ಲ

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ

Shri News Desk by Shri News Desk
Sep 26, 2021, 06:46 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು : ಹಿಂದುಳಿದ ವರ್ಗದವರು ತಮ್ಮ ತಮ್ಮ ಹಕ್ಕುಗಳಿಗಾಗಿ ಜಾತಿ ಸಮಾವೇಶಗಳನ್ನು ನಡೆಸುವುದು ಅಪರಾಧವಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಮಡಿವಾಳರ ಸಂಘ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಕರೋನದಿಂದ ಮೃತರಾದವರ ಕುಟುಂಬದವರಿಗೆ ಪರಿಹಾರ ಹಾಗೂ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು.

ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದೆ. ನಾನು ಸಿಎಂ ಆಗಿದ್ದಾಗ ಈ ಸಮುದಾಯಕ್ಕೆ ಪ್ರತ್ಯೇಕ ಅನುದಾನ ನೀಡಿದ್ದೆ. ಹಿಂದುಳಿದವರು ಜಾತಿ ಹೆಸರಿನಲ್ಲಿ ಸಮ್ಮೇಳನ ಮಾಡಿದರೆ ತಪ್ಪಲ್ಲ.‌ ಹಿಂದುಳಿದವರೇ ಸಂಘಟಿತರಾಗಿ ಸಮ್ಮೇಳನ ಮಾಡಬೇಕು ಎಂದರು.

ಕೆಲವರು ಹೆಸರಿಗೆ ಮಾತ್ರ ಬಸವಣ್ಣನ ಹೆಸರು ಹೇಳುತ್ತಾರೆ. ಆದರೆ, ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಾರೆ‌. ಇವನಾರವ ಇವನಾರವ, ಇವ ನಮ್ಮವ‌ ಇವ ನಮ್ಮವ ಎಂದು ವಚನ ಹೇಳುತ್ತಾರೆ. ಆದರೆ, ಪಕ್ಕದಲ್ಲಿ ನಿಂತು ನೀವು ಯಾವ ಜಾತಿ ಎಂದು ಕೇಳುತ್ತಾರೆ ಎಂದು ಅವರು ವಿಡಂಬನಾತ್ಮಕವಾಗಿ ಹೇಳಿದರು.

ಸಂವಿಧಾನ ಅತ್ಯಂತ ಒಳ್ಳೆಯದು. ಆದರೆ ಸಂವಿಧಾನ ಒಳ್ಳೆಯವರ ಕೈಯಲ್ಲಿರಬೇಕು. ಆಗ ಜನರಿಗೆ ಅನುಕೂಲವಾಗುತ್ತದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿದ್ದ ಜಾತಿ ಸಮೀಕ್ಷೆ ವರದಿ ನಾನು ಸಿಎಂ ಆಗಿದ್ದಾಗ ಪೂರ್ಣಗೊಂಡಿರಲಿಲ್ಲ.‌ ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಪೂರ್ಣವಾಯ್ತು.‌ ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದರು. ವರದಿ ಪೂರ್ಣವಾಗಿದೆ ಎಂದು ಅವರು ಕುಮಾರಸ್ವಾಮಿಯವರಿಗೆ ಮಾಹಿತಿ ನೀಡಿದರು. ಆದರೆ, ವರದಿ ಬಿಡುಗಡೆ ಮಾಡಲು ಅವರಿಗೆ ಅವಕಾಶ ಕೊಡಲಿಲ್ಲ. ಪುಟ್ಟರಂಗಶೆಟ್ಟಿ ಅವರನ್ನು ಹೆದರಿಸಿದ ಕುಮಾರಸ್ವಾಮಿಯವರು ವರದಿ ಬಿಡುಗಡೆ ಮಾಡಿಸಲಿಲ್ಲ ಎಂದರು. ಅವರಿಗೆ ಹೆದರಿ ಪುಟ್ಟರಂಗಶೆಟ್ಟಿ ವರದಿ ಬಿಡುಗಡೆ ಮಾಡುವ ಗೋಜಿಗೆ ಹೋಗಲಿಲ್ಲ.

ಇದ್ದುದನ್ನು ಇದ್ದಹಾಗೆ ಹೇಳಿದರೆ ಕುಮಾರಸ್ವಾಮಿಯವರಿಗೆ ಕೋಪ. ಸಿದ್ದರಾಮಯ್ಯ ಕೂತು ವರದಿ ಬರೆಸಿಬಿಟ್ಟಿದ್ದಾನೆ ಎನ್ನುತ್ತಾರೆ ಅವರು. ಅದು ಎಲ್ಲ ಜಾತಿ, ಜನಾಂಗದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯುವ ವರದಿ. ಯಾರಿಗೂ ಅನ್ಯಾಯ ಮಾಡುವ ಉದ್ದೇಶ ಇಲ್ಲ.‌ಆದರೂ ವರದಿಗೆ ವಿರೋಧ ವ್ಯಕ್ತಪಡಿಸುತ್ತಾರೆ ಎಂದರು.

ಮಡಿವಾಳ ಸಮುದಾಯಕ್ಕೆMLC ಸ್ಥಾನ:
ಮುಂದಿನ ಬಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಆಗ ಮಡಿವಾಳ ಸಮಾಜಕ್ಕೆ‌ ಎಂಎಲ್‌ಸಿ ಸ್ಥಾನ ನೀಡುತ್ತೇವೆ ಎಂದು ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

Tags: Opposition leader Siddaramaiah
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In