• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಹೆಣ್ಣು ಮಕ್ಕಳ ವಿವಾಹದ ಕನಿಷ್ಠ ವಯಸ್ಸು: ಸಂಸದೀಯ ಸಮಿತಿಯಲ್ಲಿ ಓರ್ವ ಮಹಿಳೆ!

ಕಳೆದ ಚಳಿಗಾಲದ ಅಧಿವೇಶನದಲ್ಲಿ ಮಂಡನೆಯಾದ ಮಹಿಳೆಯರ ವಿವಾಹದ ಕನಿಷ್ಠ ವಯಸ್ಸು ಹೆಚ್ಚಳ ಕುರಿತ ಮಸೂದೆಯನ್ನು ಆಯ್ಕೆ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿತ್ತು. ಈಗ ಈ ಆಯ್ಕೆ ಸಮಿತಿ ರಚಿಸಲಾಗಿದ್ದು, 31 ಸದಸ್ಯರ ಸಮಿತಿಯಲ್ಲಿ ಓರ್ವ ಮಹಿಳೆ ಮಾತ್ರ ಇದ್ದಾರೆ.

Shri News Desk by Shri News Desk
Jan 3, 2022, 12:06 pm IST
in ರಾಜಕೀಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಸ್ತ್ರೀಯರ ಮದುವೆಯ ಕನಿಷ್ಠ ವಯೋಮಿತಿಯನ್ನು 18ರಿಂದ 21ಕ್ಕೆ ಹೆಚ್ಚಿಸುವ ಮಸೂದೆಯ ಪರಿಶೀಲನೆಗೆ ಸಂಸತ್​ನ 31 ಸದಸ್ಯರ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯಲ್ಲಿ ಓರ್ವ ಮಹಿಳೆ ಮಾತ್ರ ಇರುವ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಬಿಜೆಪಿಯ ಹಿರಿಯ ನಾಯಕ ವಿನಯ್​ ಸಹಸ್ರಬುದ್ಧೆ ಈ ಸಮಿತಿಯ ಮುಖ್ಯಸ್ಥರಾಗಿದ್ದು, 31 ಸದಸ್ಯರನ್ನು ಸಮಿತಿ ಒಳಗೊಂಡಿದೆ. ಟಿಎಂಸಿ ಸಂಸದೆ ಸುಷ್ಮಿತಾ ದೇವ್​ ಸಮಿತಿಯಲ್ಲಿ ಇರುವ ಏಕೈಕ ಸದಸ್ಯೆ ಆಗಿದ್ದಾರೆ. ಹೀಗಾಗಿ ಇನ್ನಷ್ಟು ಮಹಿಳಾ ಸದಸ್ಯರು ಇರಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.  ಆದರೂ ಎಲ್ಲ ವರ್ಗಗಳ ಬೇಡಿಕೆ, ಹಿತಾಸಕ್ತಿ ಕುರಿತು ಸಮಿತಿ ಗಮನ ಸೆಳೆಯುವುದಾಗಿ ಅವರು ಸುಷ್ಮಿತಾ ದೇವ್​ ಹೇಳಿದ್ದಾರೆ.

ಯಾವುದೇ ಸಂಸದರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲು ಸಮಿತಿಯ ಅಧ್ಯಕ್ಷರಿಗೆ ಅಧಿಕಾರ ಇದೆ. ಹೀಗಾಗಿ ಅವರು ಹೆಚ್ಚು ಮಹಿಳಾ ಸಂಸದರ ಅನಿಸಿಕೆಯನ್ನು ಕೇಳಬೇಕು ಎಂದು ಎನ್​ಸಿಪಿ ನಾಯಕಿ ಸುಪ್ರಿಯಾ ಸುಲೆ ಒತ್ತಾಯಿಸಿದ್ದಾರೆ.

ಕಳೆದ ಚಳಿಗಾಲ ಅಧಿವೇಶದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆ ಆಗುತ್ತಿದ್ದಂಗೆ ಪ್ರತಿಪಕ್ಷಗಳು ಇದನ್ನು ಜಂಟಿ ಸದನ ಆಯ್ಕೆ ಸಮಿತಿಗೆ ಒಪ್ಪಿಸಬೇಕು ಎಂದು ಪಟ್ಟು ಹಿಡಿದಿದ್ದವು. ಅದರಂತೆ ಸರ್ಕಾರ ಮಸೂದೆಯನ್ನು ಆಯ್ಕೆ ಸಮಿತಿಗೆ ಒಪ್ಪಿಸಲು ಒಪ್ಪಿತ್ತು.

Parliamentary panel of 1 woman, 30 male MPs to review bill to raise legal marriage age for women

ಇದನ್ನು ಓದಿ: ಮಹಿಳೆಯರ ಕಾನೂನುಬದ್ಧ ವಿವಾಹ ವಯಸ್ಸು 18 ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಂಪುಟ ಒಪ್ಪಿಗೆ

ಇದನ್ನೂ ಓದಿ: Ban on child marriage: ಲೋಕಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ವಿಧೇಯಕ 2021 ಮಂಡನೆ

Tags: legal marriage age for womenParliamentary panel
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In