• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ಕಲ್ಲಂಗಡಿ ಹಣ್ಣಿನ ಸೇವನೆಯಿಂದ ನಮ್ಮ ಆರೋಗ್ಯಕ್ಕಾಗುವ 10 ಲಾಭಗಳು

News Desk by News Desk
May 24, 2024, 11:38 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

ಕಲ್ಲಂಗಡಿ ಹಣ್ಣೆಂದರೆ (water melon) ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ. ಬೇಸಿಗೆ ಕಾಲ ಬಂತೆಂದರೆ ಮೊದಲು ನೆನಪಿಗೆ ಬರುವುದೇ ಕಲ್ಲಂಗಡಿ ಹಣ್ಣು. ಬಿಸಿಲಿನ ದಾಹ ತಣಿಸಲು ಸಹಕಾರಿಯಾಗಿರುವ ಕಲ್ಲಂಗಡಿ ಹಣ್ಣು, ಚಿಕ್ಕ ಮಕ್ಕಳ ಫೇವರಿಟ್ ಹಣ್ಣುಗಳಲ್ಲೊಂದು ಅಂದ್ರೂ ತಪ್ಪಾಗಲ್ಲ. ಆರೋಗ್ಯ ಮತ್ತು ಸೌಂದರ್ಯ ಕಾಪಾಡುವಲ್ಲಿಯೂ ಕಲ್ಲಂಗಡಿ ಹಣ್ಣು ಸಹಕಾರಿಯಾಗಿದೆ. ಕಲ್ಲಂಗಡಿ ಹಣ್ಣಿನ ಸೇವನೆಯಿಂದಾಗುವ ಪ್ರಯೋಜನಗಳೇನು ಅಂತಾ ನೋಡೋಣ ಬನ್ನಿ.

1.. ತೂಕ ಇಳಿಸಿಕೊಳ್ಳುವವರು ತೆಗೆದುಕೊಳ್ಳುವ ಮೊದಲ ಆಯ್ಕೆಯ ಹಣ್ಣು ಅಂದ್ರೆ ಕಲ್ಲಂಗಡಿ ಹಣ್ಣು. ಡಯಟ್ ಮಾಡುವವರು ಕಲ್ಲಂಗಡಿ ಹಣ್ಣು ತಿಂದ್ರೆ, ವ್ಯಾಯಾಮ ಮಾಡುವಾಗ ಶಕ್ತಿ ಹೆಚ್ಚಾಗಿ, ಇನ್ನು ಕೆಲ ಸಮಯ ವ್ಯಾಯಾಮ ಮಾಡಲು ಅನುಕೂಲವಾಗುತ್ತದೆ.

2.. ರಾತ್ರಿ ಕಲ್ಲಂಗಡಿ ಹಣ್ಣನ್ನು ಸೇವಿಸುವುದರ ಬದಲು ಮಧ್ಯಾಹ್ನದ ವೇಳೆ ಕಲ್ಲಂಗಡಿ ಸೇವನೆ ಮಾಡುವುದು ಉತ್ತಮ.

3.. ಚಿಕ್ಕ ಮಕ್ಕಳಿಗೆ ಕಲ್ಲಂಗಡಿ ಹಣ್ಣು ಅಥವಾ ಅದರ ಜ್ಯೂಸ್ (juice) ಕುಡಿಯಲು ಕೊಡುವುದರಿಂದ ಅವರು ಉಲ್ಲಸಿತರಾಗಿ, ಶಕ್ತಿವಂತರಾಗಿ ಇರುತ್ತಾರೆ. ಅಲ್ಲದೇ, ಕಲ್ಲಂಗಡಿಯಲ್ಲಿ ಫೈಬರ್ ಅಂಶ ಹೆಚ್ಚಾಗಿದ್ದು, ಕಲ್ಲಂಗಡಿ ಸೇವನೆಯಿಂದ ಹೊಟ್ಟೆ ತುಂಬಿರುತ್ತದೆ. ಇದು ಮಕ್ಕಳು ಚಟುವಟಿಕೆಯಿಂದ ಕೂಡಿರಲು ಸಹಾಯವಾಗುತ್ತದೆ.

Watermelon Slices on dish on red and white checkered background

4.. ಅಲ್ಲದೇ ಚಿಕ್ಕ ಮಕ್ಕಳಲ್ಲಿ ಜೀರ್ಣಕ್ರಿಯೆ ಸಮಸ್ಯೆ ಕಂಡುಬಂದರೆ, ಅವರಿಗೆ ಕಲ್ಲಂಗಡಿ ಹಣ್ಣು ತಿನ್ನಲು ಕೊಡಿ. ಇವರಿಂದ ಜೀರ್ಣಕ್ರಿಯೆ ಸಮಸ್ಯೆ ಉತ್ತಮವಾಗಿರುತ್ತದೆ. ಆದರೆ ಕಲ್ಲಂಗಡಿ ಸೇವನೆ ಮಿತವಾಗಿರಲಿ. ಯಾಕಂದ್ರೆ ಅಗತ್ಯಕ್ಕಿಂತ ಹೆಚ್ಚಿನ ಕಲ್ಲಂಗಡಿ ಹಣ್ಣಿನ ಸೇವನೆ ಉತ್ತಮವಲ್ಲ.

KRH Inc.

5.. ಇನ್ನು ನಿಮ್ಮ ತ್ವಚೆ ಯಾವಾಗಲೂ ಡಲ್ ಆಗಿದ್ದರೆ, ಹೊಳಪು ಕಳೆದುಕೊಂಡಿದ್ದರೆ, ಚಿಕ್ಕ ತುಂಡು ಕಲ್ಲಂಗಡಿ ತೆಗೆದುಕೊಂಡು ನಿಮ್ಮ ಮುಖದ ಮೇಲೆ ಮಸಾಜ್ ಮಾಡಿಕೊಂಡು, 15 ನಿಮಿಷದ ಬಳಿಕ ಮುಖ ತೊಳೆದುಕೊಂಡರೆ ನಿಮ್ಮ ಮುಖ ಫ್ರೆಶ್ ಆಗಿ ಕಾಣುತ್ತದೆ.

6.. ಇದರ ಜೊತೆ ನೀವು ನಿಯಮಿತವಾಗಿ ಕಲ್ಲಂಗಡಿ ಹಣ್ಣಿನ ಸೇವನೆ ಮಾಡಿದ್ದಲ್ಲಿ, ನಿಮ್ಮ ಕೂದಲಿನ ಬುಡ ಗಟ್ಟಿಗೊಳ್ಳುತ್ತದೆ. ಕೂದಲು ಉದುರುವ ಸಮಸ್ಯೆ ಕಡಿಮೆಯಾಗುತ್ತದೆ.

7.. ಅಷ್ಟೇ ಅಲ್ಲದೇ, ಕಲ್ಲಂಗಡಿಯನ್ನ ಮ್ಯಾಶ್ ಮಾಡಿ, ಕೊಂಚ ಜೇನುತುಪ್ಪ ಮತ್ತು ಕೊಂಚ ನಿಂಬೆರಸ ಹಾಕಿ ಮಿಕ್ಸ್ ಮಾಡಿ ಫೇಸ್ ಪ್ಯಾಕ್ ಹಾಕಿ, 15 ನಿಮಿಷ ಬಿಟ್ಟು ಮುಖ ತೊಳೆದರೆ, ನಿಮ್ಮ ತ್ವಚೆ ಸುಂದರವಾಗಿರುತ್ತದೆ.

Watermelon drinks outside in the garden with straws and fresh mint. Also available in vertical. ; Shutterstock ID 285112223; Job (TFH, TOH, RD, BNB, CWM, CM): TOH

8.. ಮಿತವಾದ ಕಲ್ಲಂಗಡಿ ಹಣ್ಣಿನ ಸೇವನೆ ಗರ್ಭಿಣಿಯವರಿಗೆ ತುಂಬಾ ಉತ್ತಮ. ಗರ್ಭಿಣಿಯಾಗಿದ್ದಾಗ, ಪದೇ ಪದೇ ವಾಂತಿಯಾಗುವ ಕಾರಣಕ್ಕಾಗಿಯೋ ಅಥವಾ ಹೊತ್ತಿಗೆ ಸರಿಯಾಗಿ ಊಟ ಮಾಡದಿರುವ ಕಾರಣಕ್ಕಾಗಿಯೋ ದೇಹದಲ್ಲಿನ ನೀರಿನ ಅಂಶ ಕಡಿಮೆಯಾಗುತ್ತದೆ. ಈ ವೇಳೆ ಕಲ್ಲಂಗಡಿ ಹಣ್ಣನ್ನ ಸೇವಿಸಿ. ಕಲ್ಲಂಗಡಿ ಹಣ್ಣಿನ ಸೇವನೆಯಿಂದ ದೇಹದಲ್ಲಿ ನೀರಿನ ಅಂಶ ಹೆಚ್ಚಾಗಿರುತ್ತದೆ. ಆದರೆ ಅಗತ್ಯಕ್ಕಿಂತ ಹೆಚ್ಚು ಕಲ್ಲಂಗಡಿ ಹಣ್ಣಿನ ಸೇವನೆಯಿಂದ ದೇಹದಲ್ಲಿ ಉಷ್ಣತೆಯ ಪ್ರಮಾಣ ಹೆಚ್ಚಾಗುತ್ತದೆ.

9.. ಕಲ್ಲಂಗಡಿ ಹಣ್ಣಿನಲ್ಲಿ ವಿಟಾಮಿನ್ ಎ, ಬಿ6 ಮತ್ತು ಸಿ ಇರುತ್ತದೆ. ಇದಲ್ಲದೇ, ಮಿನರಲ್ಸ್ ಕೂಡ ಹೊಂದಿರುತ್ತದೆ. ಗರ್ಭಾವಸ್ಥೆಯಲ್ಲಿ ಇದನ್ನ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.

10.. ಮೂಳೆಯನ್ನ ಗಟ್ಟಿಗೊಳಿಸುವುದರಲ್ಲಿ ಕಲ್ಲಂಗಡಿ ಹಣ್ಣು ಪ್ರಮುಖ ಪಾತ್ರ ನಿರ್ವಹಿಸುತ್ತೆ. ಏಂಕೆದರೆ ಕಲ್ಲಂಗಡಿ ಹಣ್ಣು ವಿಟಾಮಿನ್, ಮಿನರಲ್ಸ್, ಕ್ಯಾಲ್ಶಿಯಮ್ ಅಂಶ ಹೊಂದಿದೆ.

Health Tips: ಡ್ರೈಫ್ರೂಟ್ಸ್ ಸೇವನೆಯಿಂದ ಏನು ಲಾಭ..? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಚಿಕ್ಕು ಹಣ್ಣು ಯಾವ ದೇಶದಿಂದ ಭಾರತಕ್ಕೆ ಬಂದಿದ್ದು? ಇದರ ಸೇವನೆಯಿಂದಾಗುವ ಪ್ರಯೋಜನಗಳೇನು?

Tags: Beauty tipsdietFoodfruitsHealth TipsNonvegremedysleepVegetableswaterwater melon
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In