• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

10 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 10, 2021, 08:37 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಸಂಭ್ರಮದ ದಿನ. ಆಪ್ತೇಷ್ಟರ ಒಡನಾಟ. ಬಿಡುವಿಲ್ಲದ ಕೆಲಸವಿದ್ದರೂ ಅದು ಬೇಸರ ತಾರದು. ಆರ್ಥಿಕವಾಗಿ ಚೇತರಿಕೆ ಕಾಣುವುದು. ಹೆಚ್ಚಿನ ಶ್ರಮದಿಂದ ಅಧಿಕ ದುಡಿಮೆ, ಆರ್ಥಿ ಸ್ಥಿತಿಯಿಂದಾಗಿ ಪ್ರಮುಖ ಕೆಲಸಗಳು ಸ್ಥಗಿತವಾಗಲಿದೆ, ಅನಿರೀಕ್ಷಿತ ವಿಷಯ ಇಡೀ ಕುಟುಂಬಕ್ಕೆ ಸಂತಸವನ್ನು ತರಲಿದೆ, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಸುತ್ತಮುತ್ತಿಲಿನ ಜನರಿಂದ ಮೆಚ್ಚುಗೆ ಪಡೆಯುವಿರಿ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

ವೃಷಭರಾಶಿ

ಅನಿರೀಕ್ಷಿತ ಬೆಳವಣಿಗೆ. ಕೆಲವು ನಿರೀಕ್ಷೆಗಳು ಹುಸಿಯಾಗುವವು. ಆದರೆ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಸಫಲವಾಗುವಿರಿ. ಬಂಧುಗಳ ಸಹಕಾರ. ಕೋಪ ಕಡಿಮೆ ಮಾಡಿಕೊಳ್ಳಿ, ದೈಹಿಕ ಸಮಸ್ಯೆ ಹೆಚ್ಚುವ ಸಮಸ್ಯೆ, ಹಣಕಾಸಿನ ಸಮಸ್ಯೆ ನಿಮ್ಮನ್ನು ಕಾಡಲಿದೆ, ಖರ್ಚು ಅಧಿಕವಾಗಲಿದೆ, ಹಣದ ವಾತಾವರಣ, ಅವಿವಾಹಿತರಿಗೆ ಯೋಗ್ಯ ವಿವಾಹ ಭಾಗ್ಯ, ಶಾಪಿಂಗ್‌ ಹೋಗುವ ಸಾಧ್ಯತೆ, ವೈವಾಹಿಕ ಜೀವನದಲ್ಲಿ ರಾಜಿಯಿಂದ ಇರಿ, ಹೊಂದಾಣಿಕೆಯಿಂದ ಅಧಿಕ ಲಾಭ.

ಮಿಥುನರಾಶಿ

ಅನಿರೀಕ್ಷಿತ ಬೆಳವಣಿಗೆ. ಕೆಲವು ನಿರೀಕ್ಷೆಗಳು ಹುಸಿಯಾಗುವವು. ಆದರೆ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಸಫಲವಾಗುವಿರಿ. ಬಂಧುಗಳ ಸಹಕಾರ. ದೈಹಿಕ ವ್ಯಾಯಾಮ ಮಾಡಿ, ಕೆಲಸ ಕಾರ್ಯದ ನಿಮಿತ್ತ ದೂರದ ಊರುಗಳಿಗೆ ಪ್ರಯಾಣ, ಸಾಮಾಜಿಕವಾದ ಮನ್ನಣೆ ದೊರೆಯಲಿದೆ, ವಾದ ವಿವಾದಗಳಿಂದ ದೂರವಿರಿ, ಕೆಲಸದ ಮಹತ್ವವನ್ನು ಅರಿತುಕೊಳ್ಳುವ ಸಮಯ, ಅಕಾಲ ಬೋಜನ, ಸಂಗಾತಿಯೊಂದಿಗೆ ಸುಂದರ ಕ್ಷಣವನ್ನು ಕಳೆಯುವಿರಿ.

ಕರ್ಕಾಟಕರಾಶಿ

ಇತರರ ಮನಸ್ಸು ಸಂತೋಷಗೊಳಿಸಲು ನೆರವಾಗುವಿರಿ. ಅವರ ಸಮ್ಮುಖದಲ್ಲಿ  ತೃಪ್ತಿ ಕಾಣುವಿರಿ. ಮನೆಯಲ್ಲಿ ಹಬ್ಬದ ವಾತಾವರಣೆ, ಸಂತೋಷ ಕೂಟ ಹೆಚ್ಚು ಆಶಾವಾದಿಯಾಗಿರಿ, ಆತ್ಮವಿಶ್ವಾಸದಿಂದ ಭವಿಷ್ಯದ ಯೋಜನೆಗಳು ಗೋಚರಕ್ಕೆ ಬರಲಿದೆ, ಹಣಕಾಸಿನ ವಿಚಾರದಲ್ಲಿ ನೆಮ್ಮದಿ, ಸ್ನೇಹಿತರಿಂದ ಬೇಸರ, ಪ್ರಾಮಾಣಿಕವಾಗಿ ಕೆಲಸ ಪ್ರವಾಸಕ್ಕೆ ತೆರಳುವ ಸಾಧ್ಯತೆ, ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ಸಂತಸ, ಹೊಸ ಹೂಡಿಕೆಯತ್ತ ಮನಸ್ಸು.

ಸಿಂಹರಾಶಿ

ಮನೆಯವರ ಜತೆ ಹೆಚ್ಚು ಸಮಯ ಕಳೆಯುವ ಅವಕಾಶ. ಅವರಿಗೆ ನೆರವಾಗಲು ಯತ್ನಿಸಿ. ನಿಮ್ಮದೇ ಅಭಿಪ್ರಾಯ ಹೇರಲು ಹೋಗದಿರಿ. ಹೊಂದಾಣಿಕೆಯಿರಲಿ. ಉದ್ಯಮಿ ಹಾಗೂ ವ್ಯಾಪಾರಸ್ಥರಿಗೆ ನಷ್ಟ ಸಂಭವ, ಹಣಕಾಸಿನ ವಿಚಾರದಲ್ಲಿ ಸುಧಾರಣೆ, ದಾಂಪತ್ಯ ವಿಚಾರದಲ್ಲಿ ನೆಮ್ಮದಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲ ಅಗತ್ಯ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಸಂಗಾತಿಯೊಂದಿಗೆ ಸುಂದರ ಕ್ಷಣ.

ಕನ್ಯಾರಾಶಿ

ನಿಮ್ಮ ಕರ್ತವ್ಯಪರತೆ ಇತರರ ಮೆಚ್ಚುಗೆ ಗಳಿಸುವುದು. ಭಾವನಾತ್ಮಕ ಏರುಪೇರು. ಆಪ್ತರಿಂದ ಕಟುನುಡಿ ಕೇಳುವಿರಿ. ಸಂಯಮವಿರಲಿ. ಇಂದು ಸಾಕಷ್ಟು ವಿಶ್ರಾಂತಿಯನ್ನು ಪಡೆಯುವಿರಿ, ಆರ್ಥಿಕ ವಿಚಾರದಲ್ಲಿ ಸಮಸ್ಯೆಯನ್ನು ಎದುರಿಸುವ ಸಾಧ್ಯತೆ, ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸಿ, ಬಾಳ ಸಂಗಾತಿಯನ್ನು ಅರ್ಥ ಮಾಡಿಕೊಳ್ಳಿ, ಮನೆಯವರೊಂದಿಗೆ ಮುಕ್ತವಾಗಿ ಮಾತನಾಡಿ, ವ್ಯಕ್ತಿತ್ವದ ಮೌಲ್ಯ ಮಾಪನ ಮಾಡಿ, ವೈವಾಹಿಕ ಜೀವನದಲ್ಲಿ ನೆಮ್ಮದಿ.

ತುಲಾರಾಶಿ

ನಿಮ್ಮ ಸುತ್ತಲಿನ ಪರಿಸರದಲ್ಲಿ ಸಮತೋಲನ ಸಾಧಿಸುವ ಕೆಲಸ ನಿರ್ವಹಿಸುವಿರಿ. ಇತರರ ನಡುವೆ ಹೊಂದಾಣಿಕೆ ಮೂಡಿಸುವಿರಿ. ಬಂಡವಾಳ ಹರಿದು ಬರಲಿದೆ, ಬಾಕಿ ಇರುವ ಸಾಲಗಳನ್ನು ಪಡೆಯುವ ಸಾಧ್ಯತೆ, ಮೇಲಾಧಿಕಾರಿಗಳ ಸಹಕಾರ ದೊರೆಯಲಿದೆ, ಹಳೆಯ ಸ್ನೇಹಿತರ ಭೇಟಿಯಿಂದ ಸಂತಸ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದಿರಿ, ಜೀವನ ಸಂಗಾತಿಯು ನಿಮ್ಮನ್ನು ಸಂತಸಗೊಳಿಸುವರು.

ವೃಶ್ಚಿಕರಾಶಿ

ಇಂದು ಖರ್ಚು ಹೆಚ್ಚುವುದು. ಆದರೆ ಅದು ಕುಟುಂಬದ ಸಂತೋಷ ಹೆಚ್ಚಿಸಲಿದೆ. ಕೆಲದಿನಗಳ ಚಿಂತೆ ಕಳೆದು ಇಂದು ನೆಮ್ಮದಿ ಮೂಡುವುದು. ನಿಮ್ಮ ಪಾಲಿಗಿಂದು ಅದೃಷ್ಟದ ದಿನ, ಆರೋಗ್ಯ ಸಮಸ್ಯೆಗಳಿಂದ ಮುಕ್ತಿ, ವಿಶೇಷ ವ್ಯಕ್ತಿಯೋರ್ವರ ಭೇಟಿ ಸಾಧ್ಯತೆ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ, ಕೆಲಸ ಕಾರ್ಯಗಳಿಗೆ ತೊಡಕು, ಬಿಡುವಿನ ಸಮಯವನ್ನು ಕಚೇರಿ ಕಾರ್ಯಕ್ಕೆ ವಿನಿಯೋಗ, ಸಹೋದ್ಯೋಗಿಗಳ ಜೊತೆ ಹೊಂದಾಣಿಕೆ ಅಗತ್ಯ.

ಧನಸುರಾಶಿ

ಉಲ್ಲಾಸದ ದಿನ. ಹಳೆ ನೆನಪು ಕೆದಕುವ ವ್ಯಕ್ತಿಗಳು ದೊರೆತಾರು. ಮನೆಯವರ ಜತೆ ಸಹನೆಯಿಂದ ವರ್ತಿಸಿ. ಸಣ್ಣ ಮಾತುಗಳು ನೆಮ್ಮದಿ ಕಲಕದಿರಲಿ.ಸಂಪೂರ್ಣ ಸಂತೋಷ ಮತ್ತು ಆನಂದ ದೊರೆಯಲಿದೆ, ವಿವಿಧ ಮೂಲಗಳಿಂದ ಆದಾಯ ಹರಿದು ಬರಲಿದೆ, ವದಂತಿಗಳಿಂದ ದೂರವಿರಿ, ಸಂಗಾತಿಯ ಜೊತೆಗೆ ಮಾತಿನ ಮೇಲೆ ಹಿಡಿತವಿರಲಿ, ಮನೆಯಲ್ಲಿ ಕಿರಿಕಿರಿ ಅಧಿಕವಾಗಲಿದೆ, ದೂರದ ಊರಿನ ಪ್ರಯಾಣದಿಂದ ಅಧಿಕ ಲಾಭ ದೊರೆಯಲಿದೆ.

ಮಕರರಾಶಿ

ಯಾವುದೇ ಷರತ್ತು ಗಳಿಲ್ಲದೆ ನಿಮ್ಮವರನ್ನು ಪ್ರೀತಿಸಿ. ಅದರ ಸಂತೋಷ ನಿಮಗೇ ತಿಳಿಯುವುದು. ಎಲ್ಲರಿಂದ ಏನನ್ನಾದರೂ ಅಪೇಕ್ಷಿಸುತ್ತಾ ಇರಬೇಡಿ. ಆರೋಗ್ಯ ಸಂಬಂಧಿತ ವಿಚಾರಗಳು ತಲೆನೋವು ತರಲಿದೆ, ಹಣದ ಹೂಡಿಕೆಯ ಬಗ್ಗೆ ಚಿಂತನೆ ನಡೆಸಿ, ಆರೋಗ್ಯದಲ್ಲಿನ ವ್ಯತ್ಯಾಸ ಆತಂಕವನ್ನು ತರಲಿದೆ, ವ್ಯವಹಾರ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಗೋಚರಿಸಲಿದೆ, ರಾಜಿ ಮಾತುಕತೆಯಲ್ಲಿ ಗೆಲುವು.

ಕುಂಭರಾಶಿ

ನಿಮ್ಮ ಪರಿಶ್ರಮದ ಫಲವು ಇಂದು ದೊರಕುವುದು. ಭವಿಷ್ಯದ ಯೋಜನೆ ಸರಿಯಾಗಿ ಜಾರಿಗೊಳಿಸಿ. ಇದರಲ್ಲಿ ಹಿಂಜರಿಕೆ ಬೇಡ. ಮಾನಸಿಕವಾಗಿ ನೆಮ್ಮದಿ, ನೆರೆ ಹೊರೆಯವರ ಜೊತೆ ಹೊಂದಾಣಿಕೆ ಅಗತ್ಯ, ಹೊಸ ಪಾಲುದಾರಿಕೆ ವ್ಯವಹಾರದಿಂದ ಅಧಿಕ ಲಾಭ, ಸಾಮಾಜಿಕ ಕ್ಷೇತ್ರದಲ್ಲಿ ನೆಮ್ಮದಿ, ಕಲಾವಿದರ ಪಾಲಿಗಿಂದು ಅದೃಷ್ಟದ ದಿನ, ಸಂಗಾತಿಯ ಜೊತೆ ಹೊಂದಾಣಿಕೆ ಅಗತ್ಯ, ದೂರದ ಬಂಧುಗಳ ಆಗಮನದಿಂದ ಸಂತಸ.

ಮೀನರಾಶಿ

ವಿರೋಧಿಗಳ ಮೇಲೆ ಮೇಲುಗೈ ಸಾಧಿಸುವಿರಿ. ನಿಮ್ಮ ಸೋಲಿಗೆ ಯತ್ನಿಸಿದವರು ತಾವೇ ಸೋಲುವರು. ನಿರಾಳತೆಯ ದಿನ.ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು, ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲ ಅಗತ್ಯ, ಪತ್ನಿಯ ಮೇಲೆ ಕೋಪಗೊಳ್ಳುವ ಸಾಧ್ಯತೆ, ಕೆಲಸದ ಸ್ಥಳದಿಂದ ವರ್ಗಾವಣೆ, ಹಳೆಯ ತಪ್ಪಿಗೆ ಪಶ್ಚಾತಾಪ, ಹೊಸ ಹೂಡಿಕೆ ಸದ್ಯಕ್ಕೆ ಬೇಡ, ಧಾರ್ಮಿಕ ಕ್ಷೇತ್ರಗಳ ಭೇಟಿಯಿಂದ ಮನೆಯಲ್ಲಿ ಸಂತಸ.

Tags: 10 Sept (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In