• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

11 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 11, 2021, 10:33 am IST
in ಭವಿಷ್ಯ
Share on FacebookShare on TwitterTelegram

ಮೇಷ ರಾಶಿ

ವೈಯಕ್ತಿಕ  ವ್ಯವಹಾರದಲ್ಲಿ ಹಿನ್ನಡೆ. ಅದನ್ನು ಸಮರ್ಥವಾಗಿ ನಿಭಾಯಿಸಲು ಆದ್ಯತೆ ಕೊಡಿ. ಕೆಲವರ ಮಾತು ಕೇಳಿ ತಪ್ಪು ಹೆಜ್ಜೆ ಇಡಬೇಡಿ. ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ, ಬಾಕಿಯಿರುವ ಸಮಸ್ಯೆಗಳು ಪರಿಹಾರವಾಗಲಿದೆ, ಖರ್ಚಿನ ಮೇಲೆ ಹಿಡಿತವಿರಲಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ, ಸಹೋದ್ಯೋಗಿ ಗಳ ಸಹಕಾರ ದೊರೆಯಲಿದೆ, ಕೆಲಸದ ನಡುವಲ್ಲೇ ಬಿಡುವು ಮಾಡಿಕೊಳ್ಳಿ. ಹೊಂದಾಣಿಕೆಯಿಂದ ಲಾಭ ದೊರೆಯಲಿದೆ.

ವೃಷಭ ರಾಶಿ

ಆಪ್ತರ ಜತೆಗೆ ಹೆಚ್ಚುಕಾಲ ಕಳೆಯುವ ಅವಕಾಶ. ಅವರ ಸಂತೋಷದಲ್ಲಿ ನೀವೂ ಆನಂದ ಕಾಣುವಿರಿ. ವೃತ್ತಿ ಒತ್ತಡ ಮರೆಯುವಿರಿ. ಕೌಟುಂಬಿಕ ಸಹಕಾರ. ಎಲೆಕ್ಟ್ರಾನಿಕ್‌ ವಸ್ತುಗಳ ದುರಸ್ಥಿಗೆ ಹಣ ವ್ಯಯವಾಗಲಿದೆ, ಬಿಡುವಿನ ಸಮಯವನ್ನು ಆನಂದದಿಂದ ಕಳೆಯುವಿರಿ, ಮಕ್ಕಳಿಂದ ಅನಿರೀಕ್ಷಿತ ಸುದ್ದಿ ಕೇಳುವಿರಿ, ಇಡೀ ದಿನ ಪ್ರೀತಿ ಯಿಂದ ತುಂಬಿರಲಿದೆ, ರಾತ್ರಿಯ ವೇಳೆಯಲ್ಲಿ ಕ್ಷುಲಕ ವಿಚಾರಕ್ಕೆ ಸಂಗಾತಿಯೊಂದಿಗೆ ಜಗಳ, ಜೀವನ ಶೈಲಿಯಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಿ.

ಮಿಥುನ ರಾಶಿ

ಆತುರದ ತೀರ್ಮಾನ ತೆಗೆದು ಕೊಳ್ಳಬೇಡಿ. ಆಲೋಚಿಸಿ ವ್ಯವಹರಿಸಿ. ಇಲ್ಲವಾದರೆ ಸಂಕಷ್ಟಕ್ಕೆ ಸಿಲುಕುವಿರಿ. ನಿಮಗೆ ಸಂಕಷ್ಟ ಕೊಡಲು ಕೆಲವರು ಯತ್ನಿಸುವರು. ಹಿರಿಯರ ಸಲಹೆಯನ್ನು ಆಲಿಸಿ, ಹೊಸ ಹಣಕಾಸು ಒಪ್ಪಂದ ಲಾಭವನ್ನು ತರಲಿದೆ, ಕೆಟ್ಟ ಅಭ್ಯಾಸದಿಂದ ಕಿರಿಕಿರಿ ಅನುಭವಿಸುವಿರಿ, ಉದ್ಯೋಗಿಗಳಿಗೆ ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ, ಕುಟುಂಬದ ಜವಾಬ್ದಾರಿಯು ಹೆಚ್ಚಲಿದೆ, ದೂರ ಪ್ರಯಾಣ ನಿಮಗೆ ಅಧಿಕ ಲಾಭವನ್ನು ತಂದುಕೊಡಲಿದೆ.

ಕರ್ಕಾಟಕ ರಾಶಿ

ಹೊಸ ವ್ಯವಹಾರ ಆರಂಭಿಸಲು ಸಕಾಲ. ಹಿಂದೆ ಫಲ ನೀಡದಿದ್ದ ಪ್ರಯತ್ನಗಳು ಇಂದು ಫಲ ಕೊಟ್ಟೀತು. ಹಾಗಾಗಿ ಮರಳಿ ಯತ್ನವ ಮಾಡಿ. ಕೌಟುಂಬಿಕ ನೆಮ್ಮದಿ  ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ, ಬುದ್ದಿವಂತಿಕೆಯಿಂದ ಮಾಡಿದ ಹೂಡಿಕೆ ಲಾಭವನ್ನು ತರಲಿದೆ, ಶ್ರಮವಹಿಸಿ ದುಡಿದ ಹಣವನ್ನು ಎಲ್ಲಿ ಇಟ್ಟಿದ್ದೀರೆಂದು ಖಚಿತ ಪಡಿಸಿಕೊಳ್ಳಿ, ಸಂಜೆಯ ವೇಳೆಗೆ ಅತಿಥಿಗಳು ಆಗಮಿಸಲಿದ್ದಾರೆ. ಪ್ರಯಾಣದ ವೇಳೆಯಲ್ಲಿ ದಾಖಲೆಗಳನ್ನು ಭದ್ರವಾಗಿಟ್ಟುಕೊಳ್ಳಿ.

ಸಿಂಹ ರಾಶಿ

ಮೇಲಕಾರಿಗಳು ನಿಮ್ಮ ಕಾರ್ಯದ ಬಗ್ಗೆ ಅಸಂತೃಪ್ತಿ ತೋರಿಸಬಹುದು. ಮನೆಯಲ್ಲಿ ಕೂಡಾ ಅಸಮಾಧಾನ ಎದುರಿಸುವಿರಿ. ಧಾರ್ಮಿಕ ಕಾರ್ಯಗಳ ಕುರಿತು ಭಾವನೆ ಮೂಡಲಿದೆ ಪವಿತ್ರ ವ್ಯಕ್ತಿಯಿಂದ ದೈವಿಕ ಜ್ಞಾನ ಪಡೆಯುವಿರಿ, ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ, ಸಾಂದರ್ಬಿಕ ಪರಿಚಿತರ ಜೊತೆಗೆ ವೈಯಕ್ತಿಕ ವಿಷಯ ಹಂಚಿಕೊಳ್ಳಬೇಡಿ, ಹೊಸ ಅವಕಾಶಗಳು ದೊರೆಯಲಿದೆ, ಸಂಗಾತಿಯಿಂದ ದಿನ ಸಂತಸದಿಂದ ಕೂಡಿರಲಿದೆ.

ಕನ್ಯಾ ರಾಶಿ

ಗುರಿ ಸಾಸಲು ಇಂದು ಕಠಿಣ ಪರಿಶ್ರಮ ಪಡಬೇಕು. ಸುಲಭದಲ್ಲಿ ಯಾವುದೂ
ಸಾಧ್ಯವಾಗದು. ಅನಿರೀಕ್ಷಿತ ಅಡ್ಡಿಗಳು ಒದಗುತ್ತವೆ. ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿದೆ, ಸ್ನೇಹಿತರ ಸಂಬಂಧಿಕರ ಜೊತೆಗೆ ಸಮಯ ಕಳೆಯುವಿರಿ, ನಿಗದಿತ ಸಮಯಕ್ಕಿಂತಲೂ ಮೊದಲೇ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ, ಅನಗತ್ಯ ಚಿಂತೆಯನ್ನು ದೂರ ಮಾಡಿ, ಭಿನ್ನಾಭಿಪ್ರಾಯಗಳಿಂದ ದೂರವಿರಿ, ಸಂಗಾತಿಯೊಂದಿಗೆ ಹೊಂದಾಣಿಕೆ ಮುಖ್ಯ.

ತುಲಾ ರಾಶಿ

ಕೇವಲ ಯೋಜನೆ ರೂಪಿಸಿದರೆ ಸಾಲದು. ಅದನ್ನು ಅನುಷ್ಠಾನಿಸಬೇಕು. ಇದನ್ನು ನೀವಿಂದು ಅರಿತುಕೊಳ್ಳಬೇಕು. ಆರ್ಥಿಕ ಒತ್ತಡ. ಕುಟುಂಬದವರೊಂದಿಗೆ ಸಮಯವನ್ನು ಕಳೆಯುವಿರಿ, ಒಂಟಿ ಭಾವನೆಯನ್ನು ದೂರ ಮಾಡಿ, ಕೆಲಸದ ಒತ್ತಡ ನಿಮ್ಮ ಮನಸ್ಸನ್ನು ಮುಚ್ಚಿಡುತ್ತದೆ, ಕುಟುಂಬದವರಿಗೆ ಹಾಗೂ ಸ್ನೇಹಿತರಿಗೆ ಸಮಯವನ್ನು ನೀಡಿ, ಹಿರಿಯರು ದೇವರಂತೆ ವರ್ತಿಸಲಿದ್ದಾರೆ, ವೃತ್ತಿ ಜೀವನವು ಉತ್ತುಂಗಕ್ಕೆ ಏರಲಿದೆ, ಸ್ನೇಹಿತರೊಂದಿಗೆ ಸುತ್ತಾಡಲು ಸಮಯವನ್ನು ವ್ಯರ್ಥ ಮಾಡಬೇಡಿ.

ವೃಶ್ಚಿಕ ರಾಶಿ

ಭಾವನೆಗೆ ಸಂಬಂಸಿ ಹೃದಯದ ಮಾತು ಕೇಳಿ. ಇತರರ ಮಾತಿಗೆ ತಲೆದೂಗಿದರೆ ನೀವು ನೆಮ್ಮದಿ ಕಳಕೊಳ್ಳ ಬೇಕಾದೀತು. ಆಲೋಚಿಸಿ ನಿರ್ಧರಿಸಿ. ತಂದೆಯ ಸಲಹೆ ಕೆಲಸದ ಸ್ಥಳದಲ್ಲಿ ಪ್ರಯೋಜನಕ್ಕೆ ಬರಲಿದೆ, ಕಡಿಮೆ ಅನುಭವ ಹೊಂದಿರುವವರು ತಾಳ್ಮೆಯಿಂದಿರಿ, ತಪ್ಪು ಮಾಡುವ ಮುನ್ನ ಎಚ್ಚರಿಕೆ ವಹಿಸುವುದು ಒಳಿತು, ತಜ್ಞರ ಸಲಹೆಯನ್ನು ಪಡೆದು ಹೊಸ ವ್ಯವಹಾರದಲ್ಲಿ ಹೂಡಿಕೆಯನ್ನು ಮಾಡಿ, ಮೇಲಾಧಿಕಾರಿಗಳ ಸಹಕಾರ ದೊರೆಯಲಿದೆ.

ಧನಸು ರಾಶಿ

ನಿಮ್ಮ ಉತ್ಸಾಹ, ಕಾರ್ಯವೈಖರಿ ಇತರ ರಿಗೂ ಪ್ರೋತ್ಸಾಹ ತುಂಬುವುದು. ಕೌಟುಂಬಿಕ ಸಮಸ್ಯೆ ಇಂದು ಪರಿಹಾರ ಕಾಣುವುದು. ಕಚೇರಿಯಿಂದ ಬೇಗ ಮನೆಗೆ ಬರಲು ಯತ್ನಿಸಿ, ಷೇರು, ಮ್ಯೂಚುವಲ್‌ ಫಂಡ್‌ಗಳಲ್ಲಿ ಹೂಡಿಕೆಯಿಂದ ಲಾಭ, ಬಿಡುವಿನ ವೇಳೆಯಲ್ಲಿ ಮಕ್ಕಳೊಂದಿಗೆ ಕಾಲ ಕಳೆಯುವಿರಿ, ಮಾಧ್ಯಮ ವ್ಯಕ್ತಿಗಳಿಗೆ ಮನ್ನಣೆ ದೊರೆಯಲಿದೆ, ಸುತ್ತಮುತ್ತಲಿನ ಜನರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ದಿನಾಂತ್ಯಕ್ಕೆ ಶುಭವಾರ್ತೆ ಕೇಳುವಿರಿ.

ಮಕರ ರಾಶಿ

ಸಂತೋಷ ಮತ್ತು ಯಶಸ್ಸಿನ ದಿನ. ಬೆಳಗಿನಿಂದಲೇ ನಿಮಗೆ ಪೂರಕ ಬೆಳವಣಿಗೆ. ಕೌಟುಂಬಿಕ ಮನಸ್ತಾಪ ನಿವಾರಣೆ. ಹಾಗಾಗಿ ಮನಸ್ಸಿಗೂ ನಿರಾಳತೆ. ವಿಶ್ವಾಸವನ್ನು ಸದುಪಯೋಗ ಪಡಿಸಿಕೊಳ್ಳಲು ಯತ್ನಿಸಿ, ಒತ್ತಡದ ಹೊರತಾಗಿ ನಿಮ್ಮ ಶಕ್ತಿಯು ವೃದ್ದಿಸಲಿದೆ, ಖರ್ಚುಗಳ ಮೇಲೆ ಹಿಡಿತವಿರಲಿ, ಗೃಹೋಪಕರಣಗಳ ಖರೀದಿ ಸಾಧ್ಯತೆ, ಕುಟುಂಬದ ಬೆಂಬಲ ದೊರೆಯಲಿದೆ, ಕೆಲಸದ ಸ್ಥಳದಲ್ಲಿ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುವಿರಿ, ಇತರರ ಸಹಕಾರ ದೊರೆಯಲಿದೆ.

ಕುಂಭ ರಾಶಿ

ವೃತ್ತಿಯಲ್ಲಿ ಪೈಪೋಟಿ ಎದುರಿಸುವಿರಿ. ಅದನ್ನು ನಿಭಾಯಿಸಲು ದೃಢ ಮನಸ್ಸು ಮತ್ತು ಚಾಣಾಕ್ಷತೆ ಅವಶ್ಯ. ಸುಲಭದಲ್ಲಿ ಸೋಲು ಒಪ್ಪಿಕೊಳ್ಳದಿರಿ. ಉತ್ತಮ ಆರೋಗ್ಯ, ಅತೀಯಾದ ಖರ್ಚು ಚಿಂತೆಗೆ ಕಾರಣವಾಗಲಿದೆ, ಕುಟುಂಬದ ಸದಸ್ಯರ ನಿರೀಕ್ಷೆಯನ್ನು ಪೂರೈಸುವಿರಿ, ಕೆಲಸದ ವಿಚಾರದಲ್ಲಿ ನಿರ್ಲಕ್ಷ್ಯ ತೋರಬೇಡಿ, ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಲು ಯತ್ನಿಸಿ, ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಲಿದೆ.

ಮೀನ ರಾಶಿ

ನಿಮ್ಮ ಬದುಕಿನ ಮೇಲೆ ಪ್ರಭಾವ ಬೀರಬಲ್ಲ ವ್ಯಕ್ತಿಯನ್ನು ಭೇಟಿಯಾಗುವ ಸಾಧ್ಯತೆ. ಮನಸ್ಸಿನ ಚಿಂತೆ ಪರಿಹಾರ. ಕೌಟುಂಬಿಕ ಸಮಾಧಾನ. ಮೋಜು ಮಾಡಲು ಹೊರಟವರಿಗೆ ಸಂತೋಷ ಆನಂದ ದೊರೆಯಲಿದೆ, ಬ್ಯಾಂಕ್‌ ವ್ಯವಹಾರವನ್ನು ಎಚ್ಚರಿಕೆಯಿಂದ ನಿರ್ವಹಿಸಿ, ನಿಮ್ಮ ನಿರೀಕ್ಷೆಯನ್ನು ಈಡೇರಿಸುವುದರಿಂದ ನಿಮ್ಮ ಕನಸು ನನಸಾಗಲಿದೆ, ನಿಮ್ಮ ಸಾಮರ್ಥ್ಯಕ್ಕೆ ಮನ್ನಣೆ ದೊರೆಯಲಿದೆ, ಹಿಂದೆ ಮಾಡಿದ ತಪ್ಪಿನ ಬಗ್ಗೆ ಜ್ಞಾನೋದಯ ವಾಗಲಿದೆ.

Tags: 11 Oct (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In