• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಉತ್ತರಾಖಂಡದಲ್ಲಿ ಭಾರಿ ಹಿಮಪಾತ: 11 ಮಂದಿ ಚಾರಣಿಗರ ಸಾವು

Shri News Desk by Shri News Desk
Oct 23, 2021, 09:14 am IST
in ರಾಷ್ಟ್ರೀಯ
Snowfall Uttarakhand

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಡೆಹ್ರಾಡೂನ್: ಉತ್ತರಾಖಂಡದ ಲಂಖಾಗಾ ಪಾಸ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರಿ ಹಿಮಪಾತದಲ್ಲಿ 11 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸಮುದ್ರ ಮಟ್ಟದಿಂದ 17,000 ಅಡಿ ಎತ್ತರದಲ್ಲಿರುವ ಲಂಖಾಗಾ ಪಾಸ್ ಪ್ರದೇಶಕ್ಕೆ ತೆರಳುವ ಮಾರ್ಗದ ಹರ್ಸಿಲ್ ಎಂಬಲ್ಲಿ ಹಿಮಪಾತ ಸಂಭವಿಸಿದಾಗ ಚಾರಣಿಗರು, ಪ್ರವಾಸಿಗರು, ಮಾರ್ಗದರ್ಶಕರು ಸೇರಿದಂತೆ 17 ಮಂದಿ ಇದ್ದರು ಎನ್ನಲಾಗಿದೆ. ಹಿಮಪಾತ ಹಾಗೂ ಪ್ರತಿಕೂಲ ಹವಾಮಾನದಿಂದಾಗಿ ಅಕ್ಟೋಬರ್ 18ರಂದೇ ಚಾರಣಿಗರಿಗೆ ದಾರಿ ತಪ್ಪಿತ್ತು.

ಭಾರತೀಯ ವಾಯುಪಡೆಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದ್ದು, ಈವರೆಗೆ 11 ಮೃತದೇಹಗಳು ಪತ್ತೆಯಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಓದಿ: ಸೇನೆಯ 39 ಮಹಿಳಾ ಅಧಿಕಾರಿಗಳು ಪೂರ್ಣಾವಧಿ ನೇಮಕದ ಸೇವಾ ಸ್ಥಿತಿ ಖಾತರಿಗೆ ಸೂಚನೆ

ಅಕ್ಟೋಬರ್ 20ರಂದೇ ವಾಯುಪಡೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. ಇದಕ್ಕಾಗಿ ಎರಡು ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ಗಳನ್ನೂ ಬಳಸಿಕೊಳ್ಳಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಕೂಡ ಕಾರ್ಯಾಚರಣೆಯಲ್ಲಿ ಕೈಜೋಡಿಸಿವೆ.

ಮೃತದೇಹಗಳನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಗಾಯಾಳುಗಳಿಗೆ ಹರ್ಸಿಲ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಉತ್ತರಕಾಶಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags: TOP NEWSUttarakhand
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In