• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

110 countries agree: ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಮಾನ್ಯತೆಗೆ 110 ದೇಶಗಳ ಒಪ್ಪಿಗೆ

Shri News Desk by Shri News Desk
Nov 19, 2021, 10:05 am IST
in ಅಂತರಾಷ್ಟ್ರೀಯ, ರಾಜಕೀಯ
Share on FacebookShare on TwitterTelegram

ನವದೆಹಲಿ: ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳಿಗೆ ವಿದೇಶಕ್ಕೆ ಪ್ರಯಾಣಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಭಾರತದ ಕೋವಿಡ್-19 ಲಸಿಕಾ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿದೆ ಎಂದು ಮೂಲಗಳಿಂದ ವರದಿಯಾಗಿದೆ. ಹಾಗಾಗಿ ಈ ದೇಶಗಳ ಪ್ರಯಾಣ ಸುಲಭವಾಗಲಿದೆ.

ಇದನ್ನೂ ಓದಿ: Farm Laws: ವಿವಾದಿತ ಕೃಷಿಕಾಯ್ದೆಗಳನ್ನು ಹಿಂಪಡೆದ ಕೇಂದ್ರ ಸರ್ಕಾರ

ವಿಶ್ವ ಆರೋಗ್ಯ ಸಂಸ್ಥೆ (WHO) ಕೋವಿಶೀಲ್ಡ್ ಲಸಿಕೆಗೆ ಮಾನ್ಯತೆ ನೀಡಿದ ಬಳಿಕ ಭಾರತ ಸಹಿತ ಹಲವು ದೇಶಗಳಲ್ಲಿ ಸಾವಿರಾರು ಕೋಟಿ ಜನ ಲಸಿಕೆ ಪಡೆದುಕೊಂಡಿದ್ದರು. ಜೊತೆಗೆ ವಿಶ್ವದ ಹಲವು ದೇಶಗಳೊಂದಿಗೆ ಕೇಂದ್ರ ಸರ್ಕಾರ ಉತ್ತಮ ಬಾಂಧವ್ಯ ಹೊಂದಿದೆ ಹಾಗಾಗಿ ನಮ್ಮ ದೇಶದಿಂದ ಆಸ್ಟ್ರೇಲಿಯಾ, ರಷ್ಯಾ, ಅಮೆರಿಕ, ಜರ್ಮನಿ ಸಹಿತ 110 ದೇಶಗಳಿಗೆ ಪ್ರಯಾಣಿಸಲು ಕೋವಿಡ್-19 ಲಸಿಕೆ ಪ್ರಮಾಣ ಪತ್ರ ಮಾನ್ಯತೆ ಪಡೆದುಕೊಂಡಿದೆ. ಇದರಿಂದಾಗಿ ಶಿಕ್ಷಣ, ವ್ಯಾಪಾರ ಮತ್ತು ಪ್ರವಾಸೋದ್ಯಮ ಉದ್ದೇಶಗಳ ಪ್ರಯಾಣ ಸುಲಭವಾಗಲಿದೆ.

ಇದನ್ನೂ ಓದಿ: ಬಾಡಿಗೆ ತಾಯ್ತನ ಮೂಲಕ ಅವಳಿ ಮಕ್ಕಳ ತಾಯಿಯಾದ ಪ್ರೀತಿ ಝಿಂಟಾ

WHO ಅನುಮೋದನೆ ನೀಡಿರುವ ಕೋವಿಡ್-19 ಲಸಿಕೆ ಪಡೆದ ಪ್ರಯಾಣಿಕರು ಪ್ರಯಾಣಿಸುವ ವೇಳೆ ಕೋವಿಡ್ ಲಸಿಕೆ ಪ್ರಮಾಣ ಪತ್ರ ಪಡೆದಿರುವುದು ಮುಖ್ಯ. ಇದೀಗ ಭಾರತದ ಕೋವಿಶೀಲ್ಡ್ ಪಡೆದ ಭಾರತೀಯ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಮಾನ್ಯತೆಗೆ 110 ದೇಶಗಳು ಒಪ್ಪಿಕೊಂಡಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಹಾಗಾಗಿ ಈ ದೇಶಗಳಿಗೆ ಪ್ರಯಾಣಿಸಲು ಯಾವುದೇ ನಿರ್ಬಂಧ ಇರುವುದಿಲ್ಲ.

ಇದನ್ನೂ ಓದಿ: e Paper – November 19, 2021

110 ದೇಶಗಳು ಲಸಿಕೆ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆಗೆ ಒಪ್ಪಿಕೊಂಡಿವೆ ಮತ್ತು ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳ ಪರಸ್ಪರ ಮಾನ್ಯತೆ ಕುರಿತು ಭಾರತದೊಂದಿಗೆ ಒಪ್ಪಂದವನ್ನು ಹೊಂದಿರುವ ಅನೇಕ ದೇಶಗಳಿವೆ. ಅದೇ ರೀತಿಯಲ್ಲಿ ಭಾರತದೊಂದಿಗೆ ಅಂತಹ ಒಪ್ಪಂದ ಹೊಂದಿಲ್ಲದ ರಾಷ್ಟ್ರಗಳು ಕೂಡಾ ಇವೆ.

ಇದನ್ನೂ ಓದಿ: ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆ ಅಲಂಕರಿಸಿರುವುದು ಅಚ್ಚರಿ ಮೂಡಿಸಿದೆ ಎಂದ ರಿಕಿ ಪಾಂಟಿಂಗ್

ಆರೋಗ್ಯ ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಷ್ಟ್ರೀಯವಾಗಿ ಅಥವಾ WHO ಮಾನ್ಯತೆ ಪಡೆದ ಲಸಿಕೆ ಹಾಕಿಸಿಕೊಂಡ ಭಾರತೀಯ ನಾಗರಿಕರಿಗೆ ವಿನಾಯಿತಿ ಸಿಗುತ್ತಿದೆ. ಇದರಿಂದ ಭಾರತೀಯರ ಅಂತರಾಷ್ಟ್ರೀಯ ಪ್ರಯಾಣ ಸಲಿಸಾಗಿದೆ.

110 countries agree to recognise India’s COVID vaccine certificate

Tags: 110 countries agreeTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In