• Home
  • About Us
  • Contact Us
  • Terms of Use
  • Privacy Policy
Wednesday, August 6, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

14 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 14, 2021, 09:16 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಪ್ರತಿಕೂಲ ಪರಿಸ್ಥಿತಿ ಎದುರಿಸುವಿರಿ. ಅದನ್ನು ಜಾಣ್ಮೆಯಿಂದ ನಿಭಾಯಿಸಿ. ದುಡುಕಿನ ಪ್ರತಿಕ್ರಿಯೆ ಮತ್ತಷ್ಟು ತೊಂದರೆ ತಂದೀತು. ಸಹನೆ ಪ್ರದರ್ಶಿಸಿ.ನೀವಿಂದು ಮಾಡುವ ಕೆಲಸ ಕಾರ್ಯಗಳಲ್ಲಿ ಗೆಲವು, ಶೀಘ್ರವಾಗಿ ಹಣಗಳಿಸುವ ನಿಮ್ಮ ಚಿಂತನೆಗೆ ಫಲಸಿಗಲಿದೆ, ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ದಿಯ ಸೂಚನೆ ದೊರೆಯಲಿದೆ, ಇತರರಿಗೆ ಸಹಾಯ ಮಾಡಲು ಹೋಗಿ ಸಮಸ್ಯೆಗೆ ಸಿಲುಕುವಿರಿ, ಸಂಗಾತಿಯು ನಿಮಗೆ ಬೆಂಬಲ ನೀಡುತ್ತಾರೆ.

ವೃಷಭರಾಶಿ

ಯೋಜಿಸಿ ಕಾರ್ಯ ಎಸಗಿ. ಇಲ್ಲವಾದರೆ ಸೂಕ್ತ ಪ್ರತಿಫಲ ದೊರಕಲಾರದು. ಹಣಕಾಸು ಮುಗ್ಗಟ್ಟು ಎದುರಿಸುವಿರಿ. ಕೌಟುಂಬಿಕ ಅಸಹಕಾರ.ರಿಯಲ್‌ ಎಸ್ಟೇಟ್‌ ಹೂಡಿಕೆಯಿಂದ ಅಧಿಕ ಲಾಭ, ಇತರರೊಂದಿಗೆ ಸಂತೋಷವನ್ನು ಹಂಚಿಕೊಳ್ಳಿ, ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ, ವಿರೋಧಿಗಳಿಂದ ಟೀಕೆಗಳನ್ನು ಕೇಳುವಿರಿ, ಮೇಲಾಧಿಕಾರಿಗಳ ಕಿರಿಕಿರಿ ಕಂಡುಬರಲಿದೆ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

ಮಿಥುನರಾಶಿ

ಕೆಲಸಕ್ಕೆ ತಕ್ಕ ಫಲ ದೊರಕುವುದಿಲ್ಲ. ನಿರಾಶೆಗೆ ತಳ್ಳುವ ಪ್ರಸಂಗ ಉಂಟಾದೀತು. ನಿಮ್ಮ ಕುರಿತಂತೆ ಕೆಲವರಿಂದ ಅಪಪ್ರಚಾರ ನಡೆಯಬಹುದು.ಹೊಸ ಹೂಡಿಕೆಯಿಂದ ಲಾಭ, ಆರ್ಥಿಕ ಸಮಸ್ಯೆಗಳು ಎದುರಾಗಲಿದೆ, ಸಂಗಾತಿಯ ಆರೋಗ್ಯದ ವಿಚಾರದಲ್ಲಿ ಚಿಂತೆ, ನಿರುದ್ಯೋಗಿಗಳಿಗೆ ಉದ್ಯೋಗ ಲಾಭ, ಸಂಗಾತಿಯೊಂದಿಗೆ ಸಂತಸದ ಕ್ಷಣ, ಕೃಷಿಕರಿಗೆ ಹೆಚ್ಚಿನ ಲಾಭ, ಹೊಂದಾಣಿಕೆಯಿಂದ ಕಾರ್ಯಾನುಕೂಲ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.

ಕರ್ಕಾಟಕರಾಶಿ

ಖಾಸಗಿ ಮತ್ತು ವೃತ್ತಿ ಬದುಕಿನಲ್ಲಿ ಸವಾಲು ಎದುರಿಸುವಿರಿ. ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವಂತೆ ವರ್ತಿಸದಿರಿ. ಆರ್ಥಿಕ ಒತ್ತಡ ಆಧಿಕ.ಸಂತೋಷದ ದಿನ, ಹಣಕಾಸಿನ ಸಮಸ್ಯೆಗೆ ಮುಕ್ತಿ, ಹೊಸ ಸ್ನೇಹಿತರ ಸಹಕಾರ, ಕಾರ್ಯದೊತ್ತಡದಿಂದ ದೇಹಾಯಾಸ, ಆಧ್ಯಾತ್ಮದ ಕಡೆಗೆ ಒಲವು, ಅಹಾರ ಸೇವನೆಯಲ್ಲಿ ಎಚ್ಚರಿಕೆ ಅಗತ್ಯ, ದೂರ ಪ್ರಯಾಣದಿಂದ ಅನುಕೂಲ, ಹಳೆಯ ಸ್ನೇಹಿತರ ಭೇಟಿ, ಸಂಜೆಯ ವೇಳೆಗೆ ಶುಭ ವಾರ್ತೆ.

ಸಿಂಹರಾಶಿ

ದೊಡ್ಡ ಸಮಸ್ಯೆಯೊಂದು ಸುಲಭದಲ್ಲಿ ಪರಿಹಾರ ಕಾಣುವುದು. ಅದರಿಂದ ಮನಸ್ಸಿಗೆ ನಿರಾಳತೆ. ಪ್ರೀತಿಸಿದ ವ್ಯಕ್ತಿಯಿಂದ ಸಕಾರಾತ್ಮಕ ಸ್ಪಂದನೆ, ಸಂತೋಷ ವೃದ್ಧಿ.ಸಂತೋಷದಿಂದ ಕೂಡಿದ ದಿನ, ಹಣಕಾಸಿನ ಹರಿವು ನಿರಂತರವಾಗಿ ಇರಲಿದೆ, ಸ್ನೇಹಿತರಿಂದ ಸಹಕಾರ ದೊರೆಯಲಿದೆ, ಆದರೆ ಸ್ನೇಹದ ವಿಚಾರದಲ್ಲಿ ಎಚ್ಚರಿಕೆಯಿಂದಿರಿ, ಮಾಧ್ಯಮ ವ್ಯಕ್ತಿಗಳು, ಬರಹಗಾರರಿಗೆ ಮನ್ನಣೆ ದೊರೆಯಲಿದೆ, ಅಧಿಕ ಖರ್ಚು ನಿಮ್ಮನ್ನು ಕಂಗೆಡಿಸಲಿದೆ, ಓದುವುದರಲ್ಲಿ ಹೆಚ್ಚು ಮಗ್ನರಾಗುವಿರಿ.

ಕನ್ಯಾರಾಶಿ

ಹೆಚ್ಚುವರಿ ಹೊಣೆಗಾರಿಕೆ ನಿಭಾಯಿಸಬೇಕು. ಅದಕ್ಕೆ ಹಿಂಜರಿಕೆ ತೋರದಿರಿ. ಅದರ ಸಮರ್ಥ ನಿರ್ವಹಣೆ ನಿಮಗೆ ಲಾಭವನ್ನೆ ತರಲಿದೆ.ನಿಮ್ಮ ಭಾವನೆಗೆ ತಕ್ಕಂತೆ ಕೆಲಸ ಕಾರ್ಯಗಳು ನಡೆಯಲಿದೆ, ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಗೆ ಅಧಿಕ ಲಾಭ, ಕುಟುಂಬ ಸದಸ್ಯರೊಂದಿಗೆ ಹೊಂದಾಣಿಕೆ, ಮನಸಿನ ಶಾಂತಿ ಹಾಳು ಮಾಡಬೇಡಿ, ಹೊಸ ಹೂಡಿಕೆಯಿಂದ ಅನುಕೂಲಕರ, ಅನಗತ್ಯವಾಗಿ ಪ್ರಯಾಣ ಕೈಗೊಳ್ಳಬೇಕಾಗಬಹುದು.

ತುಲಾರಾಶಿ

ನಿರಾಳ ದಿನ. ಕೆಲಸದ ಒತ್ತಡವಿಲ್ಲ. ಸಮಸ್ಯೆಗಳು ಕಾಡುವುದಿಲ್ಲ. ಕೌಟುಂಬಿಕ ಪರಿಸ್ಥಿತಿಯೂ ನಿಮಗೆ ಪೂರಕ ಒಟ್ಟಿನಲ್ಲಿ  ನೆಮ್ಮದಿಯ ದಿನವಿದು.ನಿಮ್ಮ ದುಡುಕಿನ ವರ್ತನೆ ಸ್ನೇಹಿತರಿಗೆ ಕಿರಿಕಿರಿ ಉಂಟು ಮಾಡಲಿದೆ, ಪ್ರವಾಸ ಹೋಗುವ ಸಾಧ್ಯತೆಯಿದೆ, ಬೆಲೆ ಬಾಳುವ ವಸ್ತುಗಳು ಕಳವಾಗುವ ಸಾಧ್ಯತೆಯಿದೆ, ಭರವಸೆ ಇಟ್ಟ ಜನರಿಂದಲೇ ಮೋಸ ಹೋಗಬಹುದು, ಸಂಗಾತಿಯೊಂದಿಗೆ ಹೊಂದಾಣಿಕೆ, ಬಂಧುಗಳು ಮನೆಗೆ ಭೇಟಿ ನೀಡುವರು.

ವೃಶ್ಚಿಕರಾಶಿ

ಕಾರ್ಯವೊಂದು ಸಕಾಲದಲ್ಲಿ ಮುಗಿದು ತೃಪ್ತಿ ತರುವುದು. ಇತರರಿಂದ ಸಹಕಾರವೂ ದೊರಕುವುದು. ಆರ್ಥಿಕ ಬಿಕ್ಕಟ್ಟು ನಿವಾರಣೆ, ಧನಪ್ರಾಪ್ತಿ.ಮಾನಸಿಕ ಒತ್ತಡ ಕಡಿಮೆಯಾಗಲಿದೆ, ನಿಮಗೆ ವಿಶ್ರಾಂತಿಯು ದೊರೆಯಲಿದೆ, ಕೆಲಸದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿಕೊಳ್ಳಿ, ಭಾವನೆಗಳಿಗೆ ಹೆಚ್ಚಿನ ಬೆಲೆಯನ್ನು ನೀಡಿ, ಉದ್ಯೋಗಿಗಳಿಗೆ ಭಡ್ತಿ ದೊರೆಯಲಿದೆ, ತೆರಿಗೆ ಹಾಗೂ ವಿಮಾ ವಿಷಯಗಳಿಗೆ ಹೆಚ್ಚಿನ ಒತ್ತನ್ನು ನೀಡಿ.

ಧನಸುರಾಶಿ

ಸಂತೋಷ ಮತ್ತು ಉಲ್ಲಾಸದ ದಿನ. ಕೌಟುಂಬಿಕವಾಗಿ ಶಾಂತಿ, ಸಹಕಾರ. ಉದ್ದೇಶದಲ್ಲಿ ಸಫಲತೆ. ಬಂಧುಗಳಿಂದ ಶುಭ ಸುದ್ದಿ ಕೇಳಿಬಂದೀತು.ವಿಶ್ವಾಸದ್ರೋಹ, ಖಿನ್ನತೆ, ನಂಬಿಕೆಯ ಕೊರತೆ ಕಂಡುಬರಲಿದೆ, ಹೊಸ ಒಪ್ಪಂದಗಳು ಲಾಭದಾಯಕವಾಗಲಿದೆ, ಆತುರದಲ್ಲಿ ಹಣ ಹೂಡಿಕೆ ಮಾಡಬೇಡಿ, ತಾಳ್ಮೆ ಹೆಚ್ಚಿನ ಲಾಭವನ್ನು ತಂದುಕೊಡಲಿದೆ, ಸಂಗಾತಿಯನ್ನು ಅರ್ಥ ಮಾಡಿಕೊಳ್ಳಲು ಯತ್ನಿಸಿ, ಕೆಲಸ ಕಾರ್ಯಗಳಲ್ಲಿ ಲಾಭದಾಯಕವಾಗಲಿದೆ.

ಮಕರರಾಶಿ

ಕಠಿಣವೆನಿಸಿದರೂ ಪ್ರಮುಖ ಕಾರ್ಯವನ್ನು ಮಾಡಿ ಮುಗಿಸುವಿರಿ. ಸವಾಲು ನಿಮ್ಮನ್ನು ಎದೆಗುಂದಿಸದು. ಪ್ರೀತಿಪಾತ್ರರಿಂದ ಪ್ರೋತ್ಸಾಹ.ಸ್ನೇಹಿತರಿಂದ ನೆಮ್ಮದಿ, ಯೋಚಿಸಿ ನಿರ್ಧಾರಗಳನ್ನು ಕೈಗೊಳ್ಳಿ, ಆಸ್ತಿ ವ್ಯವಹಾರಗಳು ಸಾಕಾರಗೊಳ್ಳಲಿದೆ, ಮನೆಯಲ್ಲಿ ಹಬ್ಬದ ವಾತಾವರಣ ಕಂಡುಬರಲಿದೆ, ಪ್ರೀತಿ ಪ್ರಣಯ ನಿಮ್ಮನ್ನು ಸಂತೋಷವಾಗಿ ಇಡುತ್ತದೆ, ಸಹಜ ರೀತಿಯಲ್ಲಿ ಕೆಲಸ ಕಾರ್ಯಗಳು ನೆರವೇರಲಿದೆ, ಸ್ನೇಹಿಯರು ನಿಮ್ಮೊಂದಿಗೆ ಹಲವು ಸಮಸ್ಯೆ ಹಂಚಿಕೊಳ್ಳಲಿದ್ದಾರೆ.

ಕುಂಭರಾಶಿ

ನಿಮಗೆ ಪೂರಕವಾದ ಬೆಳವಣಿಗೆ ಸಂಭವಿಸುವುದು. ಸ್ನೇಹಿತರಿಂದ ಧನಪ್ರಾಪ್ತಿ. ಮನೆಯಲ್ಲಿನ ಕಾರ್ಯವೊಂದು ಸುಗಮವಾಗುವುದು.ಧೀರ್ಘ ಕಾಲದ ಅನಾರೋಗ್ಯದ ಸಮಸ್ಯೆಯಿಂದ ಮುಕ್ತಿ, ಹಿಂದಿನ ಕಠಿಣ ಶ್ರಮವು ಇಂದು ಅಧಿಕ ಲಾಭವನ್ನು ತಂದುಕೊಡಲಿದೆ, ಸ್ನೇಹಿತರ ಜೊತೆಗೆ ಸುಂದರ ಸಂಜೆ, ಒಂಟಿಯಾಗಿ ವಿಶೇಷ ಜನರನ್ನು ಭೇಟಿ ಮಾಡುವಿರಿ, ಉತ್ತಮ ಅವಕಾಶಗಳು ಒದಗಿ ಬರಲಿದೆ, ಅನಗತ್ಯ ತೊಂದರೆಗಳಿಂದ ದೂರ ವಿರಲು ಯತ್ನಿಸಿ.

ಮೀನರಾಶಿ

ನಿಮಗೆ ಪೂರಕ ದಿನ. ಆದರೆ ಇತರರ ಜತೆ ವಾಗ್ವಾದಕ್ಕೆ ಹೋಗದಿರಿ. ಅದರಿಂದ ನಿಮ್ಮ ನೆಮ್ಮದಿಯೇ ಹಾಳು. ಆರ್ಥಿಕ ಸ್ಥಿತಿ ಸುಧಾರಣೆ. ದೈಹಿಕ ಹಾಗೂ ಮಾನಸಿಕ ಸಮಸ್ಯೆಯನ್ನು ಎದುರಿಸುವಿರಿ, ಸ್ವಲ್ಪ ವಿಶ್ರಾಂತಿಯನ್ನು ಪಡೆಯುವಿರಿ, ಸ್ನೇಹಿತರಿಂದ ಧನ ಸಹಾಯ ದೊರೆಯಲಿದೆ, ಪ್ರಣಯ ನಿಮ್ಮ ಮನಸ್ಸನ್ನು ಅರಳಿಸುತ್ತದೆ, ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಿ, ದಿನವಿಡಿ ನಿಮಗೆ ಹೆಚ್ಚಿನ ಪ್ರಯೋಜನ ದೊರೆಯಲಿದೆ.

Tags: 14 Sept (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In