• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ರಾಜ್ಯಾದ್ಯಂತ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Shri News Desk by Shri News Desk
Oct 12, 2021, 11:36 am IST
in ರಾಜಕೀಯ
Share on FacebookShare on TwitterTelegram

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾದ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು.

ರಾಜ್ಯ ರಾಜಧಾನಿ ಬೆಂಗಳೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಬಹುಭಾಗಗಳಲ್ಲಿ ಭಾರೀ ಮಳೆ ಸುರಿದಿದೆ.

ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಜಮೀನು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಾವಿರಾರು ಎಕರೆ ಬೆಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕುಂಟೆ, ಜಲಾಶಯಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶದ ಶಾಲೆಗಳಿಗೆ ನೀರು ನುಗ್ಗಿದೆ. ಹೊಲ ಗದ್ದೆಗಳಿಗೂ ನೀರು ನುಗ್ಗಿದ್ದು ಆಲೂಗಡ್ಡೆ, ಟೊಮೆಟೋ ಬೆಳೆಗಳಿಗೆ ಹಾನಿಯಾಗಿದೆ.

ಧಾರಾಕಾರ ಮಳೆ ಸುರಿದ ಜಿಲ್ಲೆಗಳಲ್ಲಿ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿದ್ದು, ಜನರು ವಿದ್ಯುತ್ ಇಲ್ಲದೇ ಪರದಾಡಿದರು. ವಾಹನ ಸಂಚಾರಕ್ಕೂ ಅಡ್ಡಿ ಉಂಟಾಯಿತು. ರಾಯಚೂರಿನಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಸೋಮವಾರ ಸುರಿದ ಮಳೆಗೆ ತಗ್ಗು ಪ್ರದೇಶದಲ್ಲಿರುವ ರಾಯಚೂರು ನಗರದ ನಾಲ್ಕಕ್ಕೂ ಅಧಿಕ ವಾರ್ಡ್‍ಗಳು ಜಲಾವೃತಗೊಂಡಿವೆ. ನಗರದ ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆದು ಸಂತ್ರಸ್ತರಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿದೆ.

Tags: Life disrupted by torrential rains across the state
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In