• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

17 ರಾಜ್ಯಗಳಿಗೆ 9871ಕೋಟಿ ಅನುದಾನ

Shri News Desk by Shri News Desk
Sep 10, 2021, 12:39 pm IST
in ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ:  ಕರ್ನಾಟಕ ಸೇರಿದಂತೆ ೧೭ ರಾಜ್ಯಗಳಿಗೆ ೯,೮೭೧ ಕೋಟಿ ರೂ. ನಂತರದ ವಿತರಣಾ ಆದಾಯ ಕೊರತೆಯ  (PDRD)ಅನುದಾನದ ೬ನೇ ಕಂತನ್ನು ಕೇಂದ್ರ ಬಿಡುಗಡೆ ಮಾಡಿದೆ ಎಂದು ಹಣಕಾಸು ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಅರ್ಹ ರಾಜ್ಯಗಳಿಗೆ,ಈವರೆಗೆ ಪ್ರಸ್ತುತ ಹಣಕಾಸು ವರ್ಷದಲ್ಲಿ PDRD ಅನುದಾನ ಒಟ್ಟು ೫೯,೨೨೬ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸದರಿ ಅನುದಾನವು ಸಂವಿಧಾನದ ಪರಿಚ್ಛೇದ ೨೭೫ ಅಡಿಯಲ್ಲಿ ಒದಗಿಸಲಾಗಿದೆ.
ಹದಿನೈದನೆಯ ಹಣಕಾಸು ಆಯೋಗವು ಪಿಡಿಆರ್ ಡಿ ಅನುದಾನಕ್ಕೆ ಶಿಫಾರಸ್ಸು ಮಾಡಿದ್ದ ರಾಜ್ಯಗಳಲ್ಲಿ ಕರ್ನಾಟಕ ಸೇರಿದಂತೆ ಆಂಧ್ರ, ಅಸ್ಸಾಂ, ಹರಿಯಾಣ, ಹಿಮಾಚಲ, ಕೇರಳ, ಮಣಿಪುರ, ಪಶ್ಚಿಮ ಬಂಗಾಳ, ಮೇಘಾಲಯ ಸೇರಿದೆ.
೧೫ನೇ ಹಣಕಾಸು ಆಯೋಗ ೨೦೨೧-೨೨ರ ಆರ್ಥಿಕ ವರ್ಷದಲ್ಲಿ ೧೭ ರಾಜ್ಯಗಳಿಗೆ ಒಟ್ಟು ೧,೧೮,೪೫೨ ರೂ. ಹಂಚಿಕೆಗೆ ಶಿಫಾರಸ್ಸು ಮಾಡಿತ್ತು.  ಇದರಲ್ಲಿ ಈಗ ೫೯,೨೨೬ ಕೋಟಿ ಅಂದರೆ ಹೆಚ್ಚು ಕಡಿಮೆ ಅರ್ಧದಷ್ಟು ಮೊತ್ತ ಬಿಡುಗಡೆಯಾಗಿದೆ.
೨೦೨೧-೨೨ರ ಅವಧಿಯಲ್ಲಿ ೧೭ ರಾಜ್ಯಗಳ ಕಂದಾಯ ಖಾತೆಗಳ ಅಂತರ ಪೂರೈಸಲು ೧೫ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ನಡೆಯಲಿದ್ದು, ಮಾಸಿಕ ಕಂತಿನಲ್ಲಿ ಅನುದಾನ ಬಿಡುಗಡೆಯಾಗಲಿದೆ ಎಂದು ಸಹ ಉಲ್ಲೇಖಿಸಲಾಗಿದೆ.

Tags: Ministry of Finance
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In