• Home
  • About Us
  • Contact Us
  • Terms of Use
  • Privacy Policy
Monday, March 30, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Crop damage survey: 15-20 ದಿನಗಳ ಕಾಲ ಬೆಳೆಹಾನಿ ಸಮೀಕ್ಷೆ- ಅಧಿಕಾರಿಗಳಿಗೆ ಸಿಎಂ ನಿರ್ದೇಶನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Shri News Desk by Shri News Desk
Nov 22, 2021, 12:18 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಸುರಿದ ಅಕಾಲಿಕ ಮಳೆಯಿಂದ 24 ಮಂದಿ ಮೃತಪಟ್ಟಿದ್ದರೆ, 658 ಮನೆಗಳು ಸಂಪೂರ್ಣ ನಾಶವಾಗಿವೆ. ಮನೆ ಸಂಪೂರ್ಣ ಹಾನಿಯಾದವರಿಗೆ ಮೊದಲ ಕಂತಿನ ಪರಿಹಾರ ತಲಾ ₹ 1 ಲಕ್ಷ ವಿತರಿಸಲು ತಕ್ಷಣ ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಮತ್ತು ಈ ಸಂಬಂಧ ರಾಜ್ಯ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮಾಹಿತಿ ನೀಡಲಾಯಿತು.

ಸಭೆಯ ಮುಖ್ಯಾಂಶಗಳು
* ಕೃಷಿ ಇಲಾಖೆಯ ಎಲ್ಲ ಸ್ತರದ ಅಧಿಕಾರಿ ಹಾಗೂ ಸಿಬ್ಬಂದಿ ಮುಂದಿನ 15-20 ದಿನಗಳ ಕಾಲ ಸಂಪೂರ್ಣವಾಗಿ ಬೆಳೆ ಸಮೀಕ್ಷೆಯ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು.
* ಮನೆ ಹಾನಿ ವಿವರಗಳನ್ನು ತಂತ್ರಾಂಶದಲ್ಲಿ ಛಾಯಾಚಿತ್ರಗಳೊಂದಿಗೆ ಕೂಡಲೇ ದಾಖಲಿಸಬೇಕು. * ಆಯಾ ಜಿಲ್ಲೆಗಳ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿಪಡಿಸಬೇಕು.
* ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ವರದಿಯಾಗಿದೆ.
* ವಿಮಾ ಕಂಪನಿಗಳು ಸಹ ಬೆಳೆ ನಷ್ಟಕ್ಕೆ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ 3.43 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 1.5 ಲಕ್ಷ ರೈತರಿಗೆ ₹ 130 ಕೋಟಿ ಬಿಡುಗಡೆ ಮಾಡಲಾಗಿದೆ.
* ಉಳಿದ 79 ಸಾವಿರ ರೈತರಿಗೆ ಪರಿಹಾರ ನೀಡಲು ₹ 52 ಕೋಟಿ ಕೂಡಲೇ ಬಿಡುಗಡೆ ಮಾಡಬೇಕು.
* ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಪರಿಹಾರ ಕಾರ್ಯಕ್ಕೆ ಪ್ರತಿ ವಲಯಕ್ಕೆ ₹ 25 ಲಕ್ಷ ಬಿಡುಗಡೆ ಮಾಡಲಾಗಿದೆ. ರಸ್ತೆ ಗುಂಡಿ ಮುಚ್ಚಲು ವಸ್ತುಸ್ಥಿತಿ ಆಧಾರಿತ ವರದಿಯನ್ನು ಕೂಡಲೇ ಸಲ್ಲಿಸಿ, ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು.
* ಮಾರಣಾಂತಿಕ ರಸ್ತೆ ಗುಂಡಿಗಳ ಬಳಿ ಬ್ಯಾರಿಕೇಡ್ ಹಾಗೂ ಲೈಟಿಂಗ್ ವ್ಯವಸ್ಥೆ ಮಾಡಬೇಕು.
* ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ರಸ್ತೆ ಹಾನಿ ವರದಿ ಪಡೆದು, ಮಳೆ ಕಡಿಮೆಯಾದ ಕೂಡಲೇ ದುರಸ್ತಿಗೊಳಿಸಬೇಕು.
* ಸಂಚಾರ ಸಂಪರ್ಕ ಕಡಿತಗೊಂಡ ಸ್ಥಳಗಳನ್ನು ಆದ್ಯತೆ ಮೇರೆಗೆ ಸರಿಪಡಿಸಬೇಕು.
* ರಸ್ತೆಗಳ ದುರಸ್ತಿಗಾಗಿ ಲೋಕೋಪಯೋಗಿ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ₹ 500 ಕೋಟಿ ಕೂಡಲೇ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಮುಖ್ಯಮಂತ್ರಿಗಳು ಆದೇಶಿಸಿದರು.
* ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಡಾ. ಕೆ. ಸುಧಾಕರ್, ಕೋಲಾರ ಸಂಸದ ಮುನಿಸ್ವಾಮಿ, ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Crop damage survey

Tags: Crop damage surveyTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In