• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಪರಿಷತ್ ಕದನ ಕುತೂಹಲ ಘಟ್ಟಕ್ಕೆ-ಡಿ.೧೪ ಫಲಿತಾಂಶ ಏನಾಗಲಿದೆ ?-ವಿಜಯಮಾಲೆ ಯಾರ ಕೊರಳಿಗೆ ?

Shri News Desk by Shri News Desk
Dec 13, 2021, 06:31 am IST
in ಚಿಕ್ಕಮಗಳೂರು, ರಾಜಕೀಯ
Share on FacebookShare on TwitterTelegram

ಡಿಸೆಂಬರ್ ೧೦ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಿಲ್ಲೆ ಯಲ್ಲಿ ಶೇ.೯೯.೭೧ ರಷ್ಟು ಮತದಾನವಾಗಿದ್ದು, ಶಾಂತಿ ಯುತವಾಗಿ ಚುನಾವಣೆ ನಡೆದಿದೆ. ಡಿಸೆಂಬರ್ ೧೫ರಂದು ಹೊರಬೀಳುವ ಫಲಿತಾಂಶ ಏನಾಗಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ. ಲೆಕ್ಕದಲ್ಲಿ ಸ್ಪರ್ಧಿಸಿರುವ ಸಂಖ್ಯೆ ೫, ಆದರೂ ಸ್ಪರ್ಧೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇದ್ದು, ಉಳಿದ ಮೂರು ಅಭ್ಯರ್ಥಿಗಳು ಒಂದು ಅಂಕಿಗೆ ತೃಪ್ತಿಪಟ್ಟುಕೊಳ್ಳ ಬೇಕಾಗಿದೆ. ಭಾರತೀಯ ಜನತಾ ಪಕ್ಷದಿಂದ ಹಾಲಿ ವಿಧಾನ ಪರಿಷತ್ ಸದಸ್ಯ ಹಾಗೂ ಪರಿಪತ್ ಉಪಸಭಾಪತಿ ಪ್ರಾಣೇಶ್ ಕಣದಲ್ಲಿದ್ದಾರೆ, ಕಾಂಗ್ರೆಸ್‌ನಿಂದ ಕಳೆದ ಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿದ್ದ, ವಿಧಾನ ಪರಿಷತ್ ಮಾಜಿ ಸದಸ್ಯ ಗಾಯತ್ರಿ ಶಾಂತೇಗೌಡ ಕಣದಲ್ಲಿದ್ದರು. ಫಲಿತಾಂಶಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು ಕಾಂಗ್ರೆಸ್ ಹಾಗೂ ಬಿಜೆಪಿ ಮೊಗಸಾಲೆಯಲ್ಲಿ ಗೆಲುವಿನ ಲೆಕ್ಕಾಚಾರ ನಡೆಯುತ್ತಿದ್ದು ವಿಜಯಮಾಲೆ ಯಾರ ಕೊರಳಿಗೆ ಬೀಳಬಹುದೆಂಬ ಕುತೂಹಲ ಇದೆ.

ಏನೇನು ಲೆಕ್ಕಚಾರ ?
ತಮ್ಮ ಕೈಯಲ್ಲಿರುವ ಪರಿಷತ್ ಸ್ಥಾನವನ್ನು ಉಳಿಸಿಕೊಳ್ಳಲು ಬಿಜೆಪಿ ಕಸರತ್ತು ನಡೆಸಿದ್ದು ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಕಳೆದಬಾರಿ ಸ್ಪರ್ಧಿಸಿದಾಗ ಯಾವುದೇ ಗೊಂದಲವಿಲ್ಲದೆ, ಒಳ್ಳೆ ಅಭ್ಯರ್ಥಿ ಎಂಬ ಚರ್ಚೆ ಇತ್ತು ಹಾಗೂ ಬಿಜೆಪಿ ಒಮ್ಮತದಿಂದ ಚುನಾವಣೆ ನಡೆಸಿತ್ತು. ಈ ಚುನಾವಣೆಯಲ್ಲಿ ಪ್ರಾಣೇಶ್ ಬಗ್ಗೆ ಚುನಾಯಿತ ಪ್ರತಿನಿಧಿಗಳಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಕ್ಷೇತ್ರಗಳಿಗೆ ಭೇಟಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದ್ದು ಆಡಳಿತವಿರೋಧಿ ಅಲೆಯೂ ಗೋಚರಿಸುತ್ತಿದೆ

ಬಿಜೆಪಿ ನಂಬಿರುವುದು ಆಡಲಿತ ಪಕ್ಷವೆಂದು, ಜಿಲ್ಲೆಯಲ್ಲಿ ನಾಲ್ವರು ಶಾಸಕರನ್ನು ಹೊಂದಿರುವುದು ಹಾಗೂ ಕಾಂಗ್ರೆಸ್ಸಿಗಿಂತ ಹೆಚ್ಚಿನ ಮತದಾರರನ್ನು ಹೊಂದಿದ್ದು ಕನಿಷ್ಠ ೩೦೦ ಮತಗಳ ಅಂತರದಿಂದ ಗೆಲುವು ಸಾಧಿಸುವ ಉತ್ಸಾಹದಲ್ಲಿರುವುದು ಕಾರ್ಯಕರ್ತರಲ್ಲಿ ಕೇಳಿ ಬರುತ್ತಿದೆ ಕಾಂಗ್ರೆಸ್ ವಿಚಾರಕ್ಕೆ ಬಂದರೆ ಕಳೆದಬಾರಿ ಗಾಯತ್ರಿಶಾಂತೇಗೌಡ ವಿರೋಧಿ ಅಲೆ ಪಕ್ಷದಲ್ಲಿ ಗೋಚರಿಸಿದ್ದು, ಅದು ಈ ಬಾರಿ ಕಂಡುಬಂದಿಲ್ಲ ಒಗ್ಗಟ್ಟಾಗಿ ಎಲ್ಲಾ ಮುಖಂಡರು ತಮ್ಮ ಸ್ವಂತ ಚುನಾವಣೆಯ ರೀತಿಯಲ್ಲಿ ತೆಗೆದುಕೊಂಡು ಪ್ರಾರಂಭದಿಂದಲೂ ಒಗ್ಗಟ್ಟಿನ ಮಂತ್ರ ಜಪಿಸಿದ್ದು ಜೆಡಿಎಸ್ ಮಾಜಿ ಶಾಸಕ ವೈ.ಎಸ್.ವಿ ದತ್ತ ಹಾಗೂ ಶಾಸಕ ಎಸ್.ಎಲ್.ಭೋಜೇಗೌಡ ಸೇರಿದಂತೆ ಬಹುತೇಕ ಮುಖಂಡರು ಬೆಂಬಲ ಘೋಷಿಸಿ ಮತ ಹಾಕಿಸುವಲ್ಲಿ ಶ್ರಮಿಸಿರುವುದು ಕಂಡುಬಂದಿದ್ದು ಬಯಲು ಭಾಗದಲ್ಲಿ ಹೆಚ್ಚಿನ ಒಲವು ಕಂಡುಬಂದಿರುವುದು ಗೆಲುವಿಗೆ ಸಹಕಾರಿಯಾಗಲಿದೆ ಎಂಬ ಅಭಿಪ್ರಾಯ ಕಾರ್ಯಕರ್ತರಲ್ಲಿದೆ

ಹಣದ ಹೊಳೆ: ಆಣೆ-ಪ್ರಮಾಣ, ಅಡ್ಡಮತದಾನ

ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿತ್ತು, ಮತದ ಖಾತರಿಗಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ, ಹೊರನಾಡಿನ ಅನ್ನಪೂರ್ಣೇಶ್ವರಿ ಹಾಗೂ ಸ್ಥಳೀಯ ಘಟಾನುಘಟಿ ದೇವರುಗಳ ಮೇಲೆ ಪ್ರಮಾಣ ಮಾಡಿದ್ದು ಕೆಲವರು ಇಬ್ಬರೂ ಅಭ್ಯರ್ಥಿಗಳಿಗೆ ಮತಚಲಾಯಿಸಿ ಪ್ರಮಾಣ ಮಾಡಿ ಗೌರವನೀಡಿದ್ದು, ಇನ್ನು ಕೆಲವರು ಅಡ್ಡಮತದಾನ ಮಾಡಿ ಕಾಣಿಕೆಯನ್ನು ಸಲ್ಲಿಸಿದ್ದಾರಂತೆ.

ರೆಸಾರ್ಟ್ ರಾಜಕಾರಣ

ರಾಜಕೀಯ ಪಕ್ಷಗಳು ತಮ್ಮ ಬೆಂಬಲಿತ ಮತದಾರರನ್ನು ಅಡ್ಡ ಮತದಾನ ಮಾಡುವುದನ್ನು ತಡೆಯುವ ಸಲುವಾಗಿ ರೆಸಾಟ್‌ಗಳಲ್ಲಿ ಇಟ್ಟಿದ್ದು, ಮತದಾನದ ಬೆಳಗ್ಗೆ ಕರೆದುಕೊಂಡು ಬಂದಿದ್ದು ಹಲವು ಪಂಚಾಯ್ತಿಗಳಲ್ಲಿ ಮಧ್ಯಾಹ್ನದ ಬಳಿಕ ಮತದಾನವಾಗಿದ್ದು ಕಂಡುಬಂತು.

ಮಹಿಳಾ ಮತದಾರರೆ ಹೆಚ್ಚು

೨೪೧೭ ಮತದಾರರು ಇರುವ ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳಲ್ಲಿ ಕೇವಲ ಏಳು ಮಂದಿ ಮತದಾನದಿಂದ ಚಲಾಯಿಸದಿದ್ದು, ೨೪೦೦ ಮಂದಿ ಮತಗಳ ಚಲಾವಣೆಯಾಗಿದೆ, ದಾಖಲೆಯ ಶೇ.೯೯.೭೧ ಮತದಾನವಾಗಿದ್ದು ಅದರಲ್ಲಿ ೧೧೩೩ ಪುರುಷರು ಹಾಗೂ ೧೨೭೭ ಮಹಿಳಾ ಮತದಾರರು ಹಕ್ಕನ್ನು ಚಲಾಯಿಸಿದ್ದಾರೆ.

ಬೆಟ್ಟಿಂಗ್ ದಂಧೆ:

ಕಾಂಗ್ರೆಸ್, ಬಿಜೆಪಿ ಪಕ್ಷಗಳ ಸಮಬಲದ ಸೆಣಸಾಟಕ್ಕೆ ವೇದಿಕೆ ಕಲ್ಪಿಸಿದ ವಿಧಾನಪರಿಷತ್ ಚುನಾವಣೆಯ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಬೆಟ್ಟಿಂಗ್‌ದಂಧೆ ಕೋರರನ್ನು ಕಾರ್ಯಪ್ರವೃತ್ತರನ್ನಾಗಿಸಿದೆ. ಎರಡು ಪಕ್ಷಗಳ ನಾಯಕರು ತಂತ್ರಗಳನ್ನು ರೂಪಿಸಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಿದರು. ನಾಯಕರುಗಳ ಪರ-ವಿರೋಧಗಳ ಹೇಳಿಕೆಗಳನ್ನು ಆಧರಿಸಿ ಎರಡು ಪಕ್ಷಗಳಲ್ಲಿರುವ ಕೆಲ ಬೆಟ್ಟಿಂಗ್ ದಂಧೆ ಕೋರರು ಲಕ್ಷಾಂತರ ರೂಪಾಯಿಗಳ ಹಣಹೂಡಿಕೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇವರೆಲ್ಲರ ಬಂಡವಾಳ ಮಂಗಳವಾರ ಚುನಾವಣಾ ಫಲಿತಾಂಶ ಬಂದನಂತರ ಬಯಲಾಗಲಿದೆ..

Council battle curiosity

Tags: Council battle curiosityTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In