• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

2024ರ ಹೊತ್ತಿಗೆ ಎಲೆಕ್ಟ್ರಿಕ್‌ ಸರಕು ಸಾಗಣೆಯ ವಿಮಾನಗಳ ಬಳಕೆಗೆ ಸ್ಪೇಸ್‌ಎಕ್ಸ್‌ಪ್ರೆಸ್‌ ಚಿಂತನೆ

ಸ್ಪೇಸ್‌ಜೆಟ್‌ನ ಸರಕು ಸಾಗಣೆ ಘಟಕವಾದ ಸ್ಪೇಸ್‌ಎಕ್ಸ್‌ಪ್ರೆಸ್‌ ಮುಂದಿನ ಎರಡು ವರ್ಷದಲ್ಲಿ ವಿದ್ಯುದ್ದೀಕರಣಗೊಂಡ ಸಾಗಣೆ ವಿಮಾನಗಳನ್ನು ಬಳಕೆಗೆ ತರಲು ಮುಂದಾಗಿದೆ.

Shri News Desk by Shri News Desk
Dec 30, 2021, 07:03 pm IST
in ರಾಷ್ಟ್ರೀಯ, ವಾಣಿಜ್ಯ
ಪ್ರಾತಿನಿಧಿಕ ಚಿತ್ರ
Share on FacebookShare on TwitterTelegram

ನವದೆಹಲಿ: ವೈವಿಮಾನಿಕ ಸೇವೆಯಲ್ಲಿ ದೊಡ್ಡ ಕಂಪನಿಯಾಗಿರುವ ಸ್ಪೇಸ್‌ಜೆಟ್‌ ತನ್ನ ಲಾಜಿಸ್ಟಿಕ್‌ (ಸರಕು ಸಾಗಣೆ) ಘಟಕವಾದ ಸ್ಪೇಸ್‌ ಎಕ್ಸ್‌ಪ್ರೆಸ್‌ 2024ರ ಹೊತ್ತಿಗೆ ವಿದ್ಯುತ್‌ ಚಾಲಿತ (ಎಲೆಕ್ಟ್ರಿಕ್‌) ವಿಮಾನಗಳನ್ನು ಬಳಕೆ ಮಾಡಲು ಚಿಂತಿಸಿದೆ. ಅಮೆರಿಕ ಮೂಲದ ಬೈ ಏರೋಸ್ಪೇಸ್‌ (ಡೆನ್ವರ್‌ ಸೆಂಟಿನಿಯಲ್‌)  ಇಂಥ ವಿಮಾನಗಳನ್ನು ಅಭಿವೃದ್ಧಿ ಪಡಿಸಿಕೊಡಲಿದ್ದು, ಇದಕ್ಕಾಗಿ ಸ್ಪೇಸ್‌ಎಕ್ಸ್‌ಪ್ರೆಸ್‌ ಮತ್ತು ಬೈ ಏರೋಸ್ಪೇಸ್‌ ಮಧ್ಯೆ ಪ್ರಾಥಮಿಕ ಒಪ್ಪಂದ ಏರ್ಪಟ್ಟಿದೆ.

ಕೊಲೊರಾಡೊ ಮೂಲದ ಬೈ ಏರೋಸ್ಪೇಸ್‌ ಜತೆ ಈ ಕುರಿತು ಒಡಂಬಡಿಕೆ ಮಾಡಿಕೊಂಡಿದೆ. ಈ ಸಂಸ್ಥೆಯು 2024ರ ವೇಳೆಗೆ ಐದು ಎಲೆಕ್ಟ್ರಿಕ್‌ ವಿಮಾನಗಳನ್ನು ಪೂರೈಸಲಿದೆ. 2026ರಲ್ಲಿ ಮತ್ತೈದು ಇಂಥ ವಿಮಾನಗಳನ್ನು ಸಿದ್ಧಪಡಿಸಿಕೊಡಲಾಗಿದೆ ಎಂದು ಸ್ಪೇಸ್‌ಎಕ್ಸ್‌ಪ್ರೆಸ್ನ ಸಿಇಒ ಸಂಜೀವ್‌ ಗುಪ್ತಾ ಹೇಳಿದ್ದಾರೆ. ಈ ವಿಮಾನಗಳ ತಯಾರಿಕೆಗೆ ಸ್ಪೇಸ್ಎಕ್ಸ್‌ಪ್ರೆಸ್‌ 30ರಿಂದ 50 ಕೋಟಿ ರೂಪಾಯಿ (4 ರಿಂದ 6 ಮಿಲಿಯನ್‌ ಡಾಲರ್‌) ಹೂಡಿಕೆ ಮಾಡಲಿದೆ ಎನ್ನಲಾಗಿದೆ.

ಇಂಗಾಲ ಉಗುಳದ ವಿಮಾನಗಳ ಬಳಕೆ ಬಗ್ಗೆ ಭಾರತದ ಪಿಫೋರ್‌ ಗ್ರೂಪ್‌ ಜತೆ ಸ್ಪೇಸ್‌ಎಕ್ಸ್‌ಪ್ರೆಸ್‌ ಒಪ್ಪಂದ ಮಾಡಿಕೊಂಡಿದ್ದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ, ಸ್ಪೇಸ್‌ಎಕ್ಸ್‌ಪ್ರೆಸ್‌ ಈ ನಿಧರ್ಧಾರವನ್ನು ಬದಲಿಸಿ ಎಲೆಕ್ಟ್ರಿಕಲ್‌ ವಿಮಾನದಲ್ಲಿ ಮುಂಚೂಣಿಯಾದ ಏರೋಸ್ಪೇಸ್‌ ಜತೆಗೆ ಒಡಂಬಡಿಕೆ ಮಾಡಿಕೊಂಡಿದೆ.

ಏರೋಸ್ಪೇಸ್‌  ಮಾನವ ರಹಿತ ವಿಮಾನಗಳನ್ನು ಈಗಾಗಲೇ ಅಭಿವೃದ್ಧಿ ಪಡಿಸಿದೆ. ಜತೆಗೆ ಎರಡು ಆಸನದ ಇ-ಫ್ಲೈಯರ್‌2,  ನಾಲ್ಕು ಆಸನದ ಇ-ಫ್ಲೈಯರ್‌ 4,  ಎಂಟರಿಂದ 12 ಸೀಟಗಳ ಇ-ಫ್ಲೈಯರ್‌ 800 ಬಿಸಿನೆಸ್‌ ಜೆಟ್‌ಗಳನ್ನು  ತಯಾರಿಸಿದೆ.

SpiceXpress Eyeing Electrification of Freighter Fleet by 2024

ಇದನ್ನು ಓದಿ: ಈ ವರ್ಷ 11 ಬಿಲಿಯನ್​ ಡಾಲರ್​ ತೆರಿಗೆ ಪಾವತಿಸುವ ಎಲಾನ್​ ಮಸ್ಕ್​

ಇದನ್ನೂ ಓದಿ: ನೇಪಾಳದಲ್ಲಿ ವಿಮಾನವನ್ನು ದಬ್ಬಿದ ಪ್ರಯಾಣಿಕರು; ವಿಡಿಯೋ ವೈರಲ್‌

Tags: Electrification of FleetSpiceXpress
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In