• Home
  • About Us
  • Contact Us
  • Terms of Use
  • Privacy Policy
Thursday, August 7, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

21 AUG ( ನಿತ್ಯ ಭವಿಷ್ಯ)

Shri News Desk by Shri News Desk
Aug 21, 2021, 11:19 am IST
in ಚಿಕ್ಕಮಗಳೂರು, ಭವಿಷ್ಯ
Share on FacebookShare on TwitterTelegram

ಮೇಷ

ಯಶಸ್ಸು ಸಾಸಲು ಹಾದಿ ಸುಗಮ. ಕ್ಷಿಪ್ರವಾಗಿ ಕಾರ್ಯಚರಿಸುವ ಮತ್ತು ದೃಢ ನಿಷ್ಟೆಯಿದ್ದರೆ ನಿಮ್ಮಿಂದ ಎಲ್ಲವೂ ಸಾಧ್ಯ. ಕೌಟುಂಬಿಕ ಸಹಕಾರ, ಸಮಾಧಾನ. ಮಾನಸಿಕ ನೆಮ್ಮದಿ, ಮಕ್ಕಳಿಂದ ಸಂತಸ, ಉದ್ಯೋಗದಲ್ಲಿ ನಿರಾಸಕ್ತಿ, ದೂರ ಪ್ರಯಾಣದಿಂದ ಲಾಭ, ಕೃಷಿಕರಿಗೆ ಅನಾನುಕೂಲ, ತಾಯಿಯಿಂದ ಸಹಾಯ ಕೇಳುವಿರಿ, ಶುಭ ಕಾರ್ಯದ ಚಿಂತೆ, ವಿದ್ಯಾಭ್ಯಾಸದಲ್ಲಿ ಮರೆವು, ಹಿರಿಯರಿಂದ ಬೈಗುಳ.

ವೃಷಭ

ಕಾಲಮಿತಿಯಲ್ಲಿ ಕಾರ್ಯ ಮುಗಿಸುವಿರಿ. ಇದರಿಂದಾಗಿ ಒತ್ತಡ ನಿವಾರಣೆ. ಆಪ್ತರೊಂದಿಗೆ ಕಾಲ ಕಳೆಯುವ ಅವಕಾಶ. ಆರ್ಥಿಕ ಚೇತರಿಕೆ. ಧಾರ್ಮಿಕ ಕಾರ್ಯಕ್ಕೆ ಚಿಂತನೆ, ಧನಾರ್ಜನೆಗೆ ಅವಕಾಶ, ದೈಹಿಕ ಸಮರ್ಥತತೆ, ಸ್ತ್ರೀಯರಿಂದ ಲಾಭ, ಸಹೋದ್ಯೋಗಿಗಳ ಸಹಕಾರ, ದೂರ ಪ್ರಯಾಣ, ನೆರೆಹೊರೆಯವರಿಂದ ನೋವು, ಗಂಟಲು ಸಮಸ್ಯೆಗಳು, ಪ್ರಯೋಗಾತ್ಮಕ ಆಲೋಚನೆ.

ಮಿಥುನ

ಉದ್ದೇಶ ಸಫಲ. ಕಾರ್ಯದಲ್ಲಿ ನಿಮ್ಮ ಪ್ರಾಮಾಣಿಕತೆಯಿಂದ ಎಲ್ಲವೂ ಸುಗಮವಾಗಿ ಸಾಗುವುದು.  ಪ್ರೀತಿಯ ವಿಷಯದಲ್ಲಿ ಗುಣಾತ್ಮಕ ಬೆಳವಣಿಗೆ. ಮನೆಯಲ್ಲಿ ಸಂತಸದ ವಾತಾವರಣ, ಆರ್ಥಿಕ ವಿಚಾರದಲ್ಲಿ ದಕ್ಷತೆ. ಮಾತಿನಿಂದ ಕಲಹ, ಆರ್ಥಿಕ ಚೇತರಿಕೆ, ಷೇರು ಮಾರುಕಟ್ಟೆಯಲ್ಲಿ ನಷ್ಟ, ಕಣ್ಣಿನ ಸಮಸ್ಯೆ, ಹಿರಿಯರೊಂದಿಗೆ ಕಲಹ, ಕೋರ್ಟ್ ಕೇಸ್‍ಗಳ ಭಯ, ರಕ್ತ ಸಂಚಾರದಲ್ಲಿ ವ್ಯತ್ಯಾಸ.

ಕಟಕ

ವೃತ್ತಿ ಕ್ಷೇತ್ರದಲ್ಲಿ ನಿಮಗೆ ಪೂರಕವಾದ ವಾತಾವರಣ. ಸಮಸ್ಯೆಗಳು ಪರಿಹಾರ ಕಾಣುವವು. ಎಲ್ಲರಿಂದ ಉತ್ತಮ ಸಹಕಾರವನ್ನು ಪಡೆಯುವಿರಿ. ಹೊಸ ಹೂಡಿಕೆ ಲಾಭ ತರಲಿದೆ, ಪಾಲುದಾರಿಕಾ ವ್ಯವಹಾರದಲ್ಲಿ ಲಾಭ. ಆರೋಗ್ಯದಲ್ಲಿ ಚೇತರಿಕೆ, ದಾಂಪತ್ಯದಲ್ಲಿ ಮೂರನೆಯವರ ಪ್ರವೇಶ, ಸ್ವಾಭಿಮಾನಕ್ಕೆ ಧಕ್ಕೆ, ಮಾನಸಿಕ ತೊಳಲಾಟ, ಪಾಲುದಾರಿಕೆಯಲ್ಲಿ ಸಮಸ್ಯೆಗಳು, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.

ಸಿಂಹ

ವೃತ್ತಿ ಮತ್ತು ವೈಯಕ್ತಿಕ ಬದುಕಿನ ಮಧ್ಯೆ ಹೊಂದಾಣಿಕೆ ಸಾಸಬೇಕು. ಯಾವುದೇ ಒಂದನ್ನು ಕಡೆಗಣಿಸುವ ಪ್ರಯತ್ನ ಮಾಡಬೇಡಿ. ಅದರಿಂದ ಅನನುಕೂಲ. ಸಾಂಸಾರಿಕವಾಗಿ ನೆಮ್ಮದಿ, ಮಾತಿನಿಂದ ಧನ ಲಾಭ, ಹಳೆ ಸ್ನೇಹಿತರ ಭೇಟಿ, ಸಾಲಗಾರರ ಶತ್ರುಗಳ ಚಿಂತೆ, ಮಾನಸಿಕ ಅಸಮತೋಲನ, ಅನಗತ್ಯ ಖರ್ಚುಗಳು, ಆಸ್ಪತ್ರೆ ಅಲೆದಾಟ, ಸೊಸೆಯಿಂದ ನೋವು, ದೀರ್ಘಕಾಲದ ಅನಾರೋಗ್ಯ, ಆರ್ಥಿಕ ಸಹಾಯ ದೊರೆಯುವುದು.

ಕನ್ಯಾ

ಉದ್ಯೋಗದಲ್ಲಿ ಉನ್ನತಿ. ಮನಸ್ಸು ಸಕಾರಾತ್ಮಕ ಚಿಂತನೆಯಿಂದ ತುಂಬಿರುವುದು. ಹಣಕಾಸು ಪರಿಸ್ಥಿತಿ ಮೇಲೆ ಹಿಡಿತ ಸಾಸುವಿರಿ. ಮನೆಯಲ್ಲಿ ಸಂತಸದ ವಾತಾವರಣ, ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರೀಯರಾಗಿರುವಿರಿ, ದೂರದ ವ್ಯವಹಾರಗಳಲ್ಲಿ ಅಭಿವೃದ್ದಿ, ಮಕ್ಕಳಿಂದ ಸಹಾಯ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆಗಳು, ದುಶ್ಚಟಗಳಿಂದ ತೊಂದರೆ, ಅನಾರೋಗ್ಯದಿಂದ ಗುಣಮುಖ.

ತುಲಾ

ಹೆಚ್ಚು ಆತ್ಮವಿಶ್ವಾಸ, ಉತ್ಸಾಹ ನಿಮ್ಮಲ್ಲಿ ತುಂಬುವುದು. ನಿಮ್ಮ  ಗುರಿ ಸಫಲ ವಾಗುವುದೂ ಇದಕ್ಕೆ ಕಾರಣ. ಬಂಧುಗಳಿಂದ ಶುಭ ಸುದ್ದಿ. ಮನೆಯಲ್ಲಿ ಧಾರ್ಮಿಕ ಕಾರ್ಯದ ಕುರಿತು ಚರ್ಚೆ, ಸ್ತ್ರೀಯರಿಂದ ಸಹಕಾರ, ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ, ವೃತ್ತಿಯಲ್ಲಿ ಹಿನ್ನಡೆ, ಅಧಿಕಾರ ವರ್ಗದವರಿಂದ ಸಮಸ್ಯೆ, ಗೌರವಕ್ಕೆ ಧಕ್ಕೆ, ಉತ್ತಮ ಗುಣ ನಡವಳಿಕೆಯಿಂದ ನೋವು, ಮಾನಸಿಕ ನೋವು, ಸೋಮಾರಿತನ.

ವೃಶ್ಚಿಕ

ಪ್ರೀತಿಯ ವಿಷಯದಲ್ಲಿ  ಉದ್ವಿಗ್ನತೆ ಸೃಷ್ಟಿಸುವ ಪ್ರಸಂಗ ಸೃಷ್ಟಿಯಾದೀತು. ಆದರೆ ಬಳಿಕ ಎಲ್ಲವೂ ನಿರಾಳವಾಗುವುದು.  ಕೌಟುಂಬಿಕ ಒತ್ತಡ ನಿವಾರಣೆ. ಧನಾರ್ಜನೆಯಲ್ಲಿ ಕೊರತೆ ಕಾಣದು, ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ, ಅನಿರೀಕ್ಷಿತ ಸುಖ ಪ್ರಾಪ್ತಿ, ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ, ತಂದೆಯಿಂದ ಸಹಾಯ, ಸಾಧಿಸುವ ಛಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ ಆದರೂ ಮರೆವು, ಪೂರ್ವಿಕರ ನೆನಪು.

ಧನು

ಉದ್ಯೋಗದ ಒತ್ತಡ ದಿಂದಾಗಿ ನಿಮ್ಮಿಂದ ತಪ್ಪು ಘಟಿಸಬಹುದು. ಹಾಗಾಗಿ ಎಚ್ಚರಿಕೆ ಯಿಂದಿರಿ. ವಿವಾಹಿತರ ಮಧ್ಯೆ ಸಣ್ಣ ಕಾರಣಕ್ಕೆ ಮನಸ್ತಾಪ ಸಂಭವ. ಮಾನಸಿಕ ನೆಮ್ಮದಿ, ಪಾಲುದಾರರ ಜೊತೆಗೆ ಹೊಂದಾಣಿಕೆ, ಆರೋಗ್ಯದ ಕಡೆಗೆ ಗಮನ ಇರಲಿ, ಆರ್ಥಿಕ ಚಿಂತೆಗಳು, ಕೋರ್ಟ್ ಕೇಸುಗಳ ಯೋಚನೆ, ಪತ್ರ ವ್ಯವಹಾರದಲ್ಲಿ ಹಿನ್ನಡೆ, ಅಪಘಾತಗಳು, ಕುಟುಂಬದ ಸ್ಥಿತಿಗತಿಗಳಿಂದ ನೋವು, ನೆರೆಹೊರೆಯವರಿಂದ ನಷ್ಟ.

ಮಕರ

ಸುಲಭದಲ್ಲಿ ಕಾರ್ಯವಾಗದು. ಹಾಗಾಗಿ ಇಂದು ಸಹನೆ ಯಿಂದ ಕಾಯಬೇಕು. ಕುಟುಂಬದಲ್ಲಿ ಅಭಿಪ್ರಾಯಭೇದ ಉಂಟಾದೀತು. ಹಣಕಾಸಿನ ವಿಚಾರದಲ್ಲಿ ಏರಿಳಿತ, ಲಾಭಾಂಶ ವೃದ್ದಿ, ಬಂಧುಗಳ ಸಹಕಾರ, ಸಹೋದ್ಯೋಗಿಗಳ ಸಹಕಾರ, ಮಾನಸಿಕ ಚಂಚಲತೆ, ದೈಹಿಕ ಅಸಮರ್ಥತೆ, ಸ್ವಯಂಕೃತ ಅಪರಾಧ, ಅನಗತ್ಯ ಅಭಿಲಾಷೆಗಳು, ನೆನಪಿನ ಶಕ್ತಿ ಕುಂಠಿತ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ.

ಕುಂಭ

ಮನಸ್ಸುಕೊಟ್ಟು ಕಾರ್ಯವೆಸಗಿ. ಇಲ್ಲವಾದರೆ ಕೆಲಸದಲ್ಲಿ ತಪ್ಪು ಉಂಟಾದೀತು. ಕೌಟುಂಬಿಕವಾಗಿ ಇಂದು ಸಂತೋಷ, ನೆಮ್ಮದಿ, ಸಾಮರಸ್ಯದ ದಿನ. ಸಾಂಸಾರಿಕವಾಗಿ ತೃಪ್ತಿ, ಧಾರ್ಮಿಕ ಸ್ಥಳಗಳಿಗೆ ಭೇಟಿ, ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯ ವೃದ್ದಿ, ದೀರ್ಘಕಾಲದ ವ್ಯಾಧಿಗಳು, ಬಾಡಿಗೆದಾರರಿಂದ ಸಮಸ್ಯೆ, ದೂರ ಪ್ರದೇಶಕ್ಕೆ ತೆರಳುವಿರಿ, ಮಲತಾಯಿ ಧೋರಣೆಗಳು, ಊಟ-ಉಪಚಾರಗಳಲ್ಲಿ ವ್ಯತ್ಯಾಸ, ರಾಜಕಾರಣಿಗಳಿಂದ ತೊಂದರರೆ.

ಮೀನ

ಆರ್ಥಿಕವಾಗಿ ಇಂದು ಲಾಭದ ದಿನ. ನಿರೀಕ್ಷಿಸುತ್ತಿದ್ದ ಧನಲಾಭ ಉಂಟಾಗುವುದು. ಬಂಧುಗಳಿಂದ ಮಾತ್ರ ನಿರಾಶೆ ಉಂಟಾದೀತು. ಸಾಂಸಾರಿಕವಾಗಿ ಸುಖ ಸಮೃದ್ದಿ, ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಅಗತ್ಯ, ಆರೋಗ್ಯದಲ್ಲಿ ಚೇತರಿಕೆ, ಮಕ್ಕಳಿಂದ ಅನುಕೂಲ, ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಜಯ, ರಹಸ್ಯ ಸ್ಥಳ ಬೇಟಿ, ಅಸಭ್ಯ ವರ್ತನೆಯಿಂದ ಮನಸ್ಸಿಗೆ ಬೇಸರ, ಹಿರಿಯರಿಂದ ಸಹಾಯ, ಕಠಿಣ ಶ್ರಮದಿಂದ ಅಧಿಕ ಲಾಭ.

Tags: 21 AUG ( ನಿತ್ಯ ಭವಿಷ್ಯ)
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In