• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

22 Oct (ನಿತ್ಯ ಭವಿಷ್ಯ)

Shri News Desk by Shri News Desk
Oct 22, 2021, 11:08 am IST
in ಚಿಕ್ಕಮಗಳೂರು, ಭವಿಷ್ಯ
Share on FacebookShare on TwitterTelegram

ಮೇಷ ರಾಶಿ: ಅನಿರೀಕ್ಷಿತ ಕಾರ್ಯಗಳು ನಿಮ್ಮಿಂದಾಗ ಬಹುದು. ಕೆಲವರಿಗೆ ಇದು ಅಚ್ಚರಿ ಮೂಡಿಸ ಬಹುದು. ಹಳೆಯ ತಪ್ಪು ತಿದ್ದಿ ಕೊಳ್ಳುವ ಅವಕಾಶ. ಇದನ್ನು ಬಳಸಿಕೊಳ್ಳಿ. ಮಾನಸಿಕ ದೃಢತೆಯನ್ನು ಸುಧಾರಿಸಿ, ಅನಿರೀಕ್ಷಿತ ಮೂಲಗಳಿಂದ ಆದಾಯ, ಆರ್ಥಿಕ ಸ್ಥಿತಿ ಸುಧಾರಿಸಲಿದೆ, ಸಂಬಂಧಗಳನ್ನು ಪುನರುಜ್ಜೀವನಗೊಳಿಸಲು ಉತ್ತಮ ದಿನ, ಕಷ್ಟದ ದಿನಗಳು ಕರಗಿ, ಕೆಲಸ ನಿಮ್ಮನ್ನು ಆಶ್ಚರ್ಯ ಗೊಳಿಸಲಿದೆ, ಶಾಂಪಿಂಗ್‌ ವೇಳೆಯಲ್ಲಿ ಖರ್ಚಿಗೆ ನಿಯಂತ್ರಣ ಹೇರಿ, ಸಂಗಾತಿಯೊಂದಿಗೆ ದಿನ ಕಳೆಯುವಿರಿ.

ವೃಷಭ ರಾಶಿ:  ಕೆರಿಯರ್‌ನಲ್ಲಿ ಅಭಿವೃದ್ಧಿ ಸಾಸುವಿರಿ. ಹೊಸ ಅವಕಾಶ ಸಿಗಲಿದೆ. ಮಿತ್ರರೊಂದಿಗೆ ವಾಗ್ವಾದ ನಡೆದೀತು. ಸಹನೆಯಿಂದ ವರ್ತಿಸುವುದು ಹಿತಕರ. ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕವಾಗಿ ಅಭಿವೃದ್ದಿ ಕಂಡು ಬರಲಿದೆ, ಮನಸ್ಸಿಗೆ ಶಾಂತಿ ದೊರೆಯಲಿದೆ, ಹಾಸ್ಯ ಸ್ವಭಾವ ಸಾಮಾಜಿಕ ಗೌರವವನ್ನು ಹೆಚ್ಚಿಸಲಿದೆ, ಪ್ರೇಮಿಯಿಂದ ದೂರವಿರುವುದು ಕಷ್ಟಕರವೆನಿಸಲಿದೆ, ಮೇಲಾಧಿಕಾರಿಗಳು ಉತ್ತಮ ಮನಸ್ಥಿತಿಯಲ್ಲಿರುತ್ತಾರೆ, ಕೆಲಸದ ಸ್ಥಳದಲ್ಲಿ ಪ್ರಶಂಸೆ ವ್ಯಕ್ತವಾಗಲಿದೆ, ನಿಮ್ಮ ಕೆಟ್ಟ ಮನಸ್ಥಿತಿಯನ್ನು ತೆಗೆದು ಹಾಕಿ.

ಮಿಥುನ ರಾಶಿ: ಉತ್ಸಾಹದ ದಿನ. ಆಪ್ತರೊಂದಿಗೆ ಆತ್ಮೀಯವಾಗಿ ಕಾಲ ಕಳೆಯುವ ಅವಕಾಶ ಒದಗುವುದು. ಮೋಜು ಅತಿರೇಕಕ್ಕೆ ಹೋಗದಂತೆ ನೋಡಿಕೊಳ್ಳಿ. ನಿಮ್ಮ ಆರೋಗ್ಯದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಸುತ್ತಲಿನ ಜನರು ನಿಮ್ಮ ಮನೋಸ್ಥೈರ್ಯ ಮತ್ತು ಚೈತನ್ಯವನ್ನು ಹೆಚ್ಚಿಸುತ್ತಾರೆ. ಹೊಸ ಹಣಕಾಸಿನ ಒಪ್ಪಂದವು ಲಾಭ ವನ್ನು ತರಲಿದೆ, ಕೆಲಸದಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ, ಸಂಗಾತಿ ನಿಮ್ಮನ್ನು ಅಚ್ಚರಿಗೊಳಿಸಲಿದ್ದಾರೆ. ಹಗಲುಗನಸು ನಿಮ್ಮ ಅಧಃಪತನವನ್ನು ತರುತ್ತದೆ.

ಕರ್ಕಾಟಕ ರಾಶಿ:  ಆರ್ಥಿಕವಾಗಿ ಉತ್ತಮ ದಿನ. ಖರ್ಚು ಕಡಿಮೆ, ಆದಾಯ ಹೆಚ್ಚು. ಮನೆಯಲ್ಲಿ ಸಂತೋಷ ಸಮಾರಂಭಕ್ಕೆ ಅವಕಾಶ ಒದಗಬಹುದು. ಬಂಧು ಮಿತ್ರರ ಬೇಟಿ. ಒತ್ತಡದ ಹೊರತಾಗಿಯೂ ಆರೋಗ್ಯವು ಚೆನ್ನಾಗಿರಲಿದೆ, ಸಣ್ಣ ವ್ಯವಹಾರ ಮಾಡುವವರು ತಜ್ಞರ ಸಲಹೆಯನ್ನು ಪಡೆಯಿರಿ, ಪ್ರೀತಿ ಪಾತ್ರರ ಜೊತೆಗೆ ವಾದಕ್ಕೆ ಕಾರಣವಾಗಲಿದೆ, ವಿವಾದಾತ್ಮಕ ಸಮಸ್ಯೆಯ ಪರಿಹಾರಕ್ಕೆ ಯತ್ನಿಸಿ, ಶಾಪಿಂಗ್‌ಗೆ ಹೋದ್ರೆ ಹೆಚ್ಚು ಖರ್ಚು ಮಾಡುವುದನ್ನು ತಪ್ಪಿಸಿ, ವೈವಾಹಿಕ ಜೀವನ ಇಂದು ಅಚ್ಚರಿಯನ್ನು ತರಲಿದೆ, ಇಂದು ನೀವು ಅಸಮಾನ್ಯವಾದುದನ್ನು ಸಾಧಿಸುವಿರಿ.

ಸಿಂಹ ರಾಶಿ: ಇತರರ ಸ್ವಭಾವವನ್ನು ಅರಿತು ಆಮೇಲೆ ಅವರೊಂದಿಗೆ ಸ್ನೇಹ ಬೆಳೆಸಿ. ಹಳೆಯ ಹೂಡಿಕೆಯ ಲಾಭ ಇಂದು ದೊರಕಬಹುದು. ಸೃಜನಶೀಲ ಕೆಲಸದಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ, ರೋಗದ ವಿರುದ್ದ ಹೋರಾಡಲು ಪ್ರೇರಣೆ ಸಿಗಲಿದೆ, ಅಜ್ಞಾತ ಮೂಲದಿಂದ ಇಂದು ಹಣವನ್ನು ಪಡೆದುಕೊಳ್ಳುವಿರಿ, ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿದೆ, ಹಳೆಯ ಸ್ನೇಹಿತರು ನಿಮಗೆ ಬೆಂಬಲ ಹಾಗೂ ಸಹಾಯವನ್ನು ಮಾಡಲಿದ್ದಾರೆ, ನ್ಯಾಯಯುತ ಮತ್ತು ಉದಾರದ ಪ್ರೀತಿಗೆ ಬಹುಮಾನ ನೀಡುವ ಸಾಧ್ಯತೆಯಿದೆ. ನಿಮ್ಮ ಸಂಗಾತಿಗೆ ಅದ್ಭುತವಾದ ಸುದ್ದಿ ಸಿಗಬಹುದು.

ಕನ್ಯಾ ರಾಶಿ: ವೃತ್ತಿಯಲ್ಲಿ ಮತ್ತು ಮನೆಯಲ್ಲಿ ಕೆಲವು ಸವಾಲುಗಳನ್ನು ಎದುರಿಸುವಿರಿ. ತಾಳ್ಮೆಯಿಂದ ವ್ಯವಹರಿಸಬೇಕು. ಆರೋಗ್ಯ ಸಮಸ್ಯೆ. ನಿಮ್ಮ ಆರೋಗ್ಯವು ಉತ್ತಮವಾಗಿರಲಿದೆ, ಸ್ನೇಹಿತರ ಜೊತೆ ಹೆಚ್ಚು ಕಾಲ ಕಳೆಯುವಿರಿ, ಸಮಯ ಮತ್ತು ಹಣವನ್ನು ಗೌರವಿಸಬೇಕು, ಮುಂಬರುವ ಸಮಯವು ತೊಂದರೆ ಹಾಗೂ ಸವಾಲಿನಿಂದ ಕೂಡಿರುತ್ತದೆ, ಮಕ್ಕಳು ಹಾಘು ಸ್ನೇಹಿತರ ಜೊತೆ ಸಮಯ ಕಳೆಯುವಿರಿ, ಮೇಲಾಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ, ಸಂಗಾತಿಯ ಪ್ರೀತಿಯಿಂದ ಜೀವನದ ಎಲ್ಲಾ ಕಷ್ಟಗಳು ಕರಗಿ ಹೋಗಲಿದೆ.

ತುಲಾ ರಾಶಿ:  ಪ್ರೀತಿಯ ಆಕರ್ಷಣೆಗೆ ಒಳಗಾಗುವ ಸಾಧ್ಯತೆಯಿದೆ. ವೃತ್ತಿಯಲ್ಲಿ  ಕಿರುಕುಳ ಅನುಭವಿಸುವಿರಿ. ಕೌಟುಂಬಿಕ ಅಸಹಕಾರ, ಅಸಮಾಧಾನ. ಉತ್ತಮ ಮನಸ್ಸಿನಿಂದ ನೀವಿಂದು ಮನೆಯಿಂದ ಹೊರಗೆ ಹೋಗುವಿರಿ, ಪ್ರಭಾವಶಾಲಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯ ಸುಧಾರಿಸಲಿದೆ, ಸಾಮಾಜಿಕ ಘಟನೆಗಳು ಪರಿಪೂರ್ಣ ಅವಕಾಶ ದೊರೆಯಲಿದೆ, ಪ್ರಿಯತಮೆಯೊಂದಿಗೆ ಕೆಲವು ವ್ಯತ್ಯಾಸಗಳು ನಡೆಯಲಿದೆ, ಸಂಗಾತಿಗೆ ನಿಮ್ಮ ಸ್ಥಾನವನ್ನು ಅರ್ಥ ಮಾಡಿಕೊಳ್ಳಲು ಕಷ್ಟಕರವಾಗಬಹುದು, ಪ್ರಮುಖ ಕೆಲಸಗಳನ್ನು ಮಾಡಲು ಮರೆಯುವಿರಿ.

ವೃಶ್ಚಿಕ ರಾಶಿ:  ನಿಮ್ಮ ವೈವಾಹಿಕ ಜೀವನಕ್ಕೆ ಸಂಬಂಸಿ ಪ್ರಮುಖ ನಿರ್ಧಾರ ತಾಳಬೇಕಾಗುತ್ತದೆ.  ಆತುರ ತೋರದಿರಿ. ಹಣಕಾಸು ಮುಗ್ಗಟ್ಟು ಕಾಡುತ್ತದೆ. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿ, ಸ್ನೇಹಿತರ ಸಹಾಯದಿಂದ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿದೆ, ಒತ್ತಡವನ್ನು ತಪ್ಪಿಸಲು ಜನರರ ಜೊತೆ ಪ್ರೀತಿಯಿಂದ ವರ್ತಿಸಿ, ಕೆಲಸದಲ್ಲಿ ಕ್ರಿಯಾತ್ಮಕ ಹಾಗೂ ಅದ್ಬುತವಾದುದನ್ನು ತರಲಿದೆ, ಸಹೋದ್ಯೋಗಿಗಳಿಂದ ಬೆಂಬಲ ದೊರೆಯಲಿದೆ, ನಿಮ್ಮ ರಹಸ್ಯವನ್ನು ಪರಿಚಯಸ್ಥರ ಜೊತೆಗೆ ಹಂಚಿಕೊಳ್ಳಬೇಡಿ, ಸಂಗಾತಿಯ ಜೊತೆಗಿನ ಪ್ರೀತಿ ಕುಸಿಯುವ ಸಾಧ್ಯತೆಯಿದೆ.

ಧನಸು ರಾಶಿ: ಒತ್ತಡಗಳಿದ್ದರೂ ನಿಮ್ಮ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಅದು ಮೆಚ್ಚುಗೆ ಗಳಿಸುತ್ತದೆ. ಕೌಟುಂಬಿಕ ಸಂತೋಷ, ಸಾಮರಸ್ಯ. ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ, ನಿಮ್ಮ ಕಳೆದು ಹೋದ ಶಕ್ತಿಯನ್ನು ಸಂಗ್ರಹಿಸಲು ಸಹಾಯವಾಗಲಿದೆ, ಹಣದ ವಿಷಯದಲ್ಲಿ ಗ್ರಹಗಳ ನಿಯೋಜನೆ ನಿಮಗೆ ಅನುಕೂಲ ಕರವಾಗಿಲ್ಲ, ಹಣವನ್ನು ಸುರಕ್ಷಿತವಾಗಿರಿಸಿಕೊಳ್ಳಿ, ಕುಟುಂಬ ಸದಸ್ಯರು ತುಂಬಾ ಬೇಡಿಕೆಯಿಡುತ್ತಾರೆ, ದಿಟ್ಟ ಹೆಜ್ಜೆ ಹಾಗೂ ನಿರ್ಧಾರಗಳು ಅನುಕೂಲಕರ ಫಲಿತಾಂಶವನ್ನು ತರಲಿದೆ, ಉಚಿತ ಸಮಯದಲ್ಲಿ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

ಮಕರ ರಾಶಿ:  ನಿಮ್ಮ ಸಾಮರ್ಥ್ಯದ ಮೇಲೆ ನಿಮಗೇ ಅಪನಂಬಿಕೆ. ಆದರೆ ಆತ್ಮವಿಶ್ವಾಸದಿಂದ ಮುನ್ನಡೆದರೆ ನಿಮಗೆ ಯಶಸ್ಸು ಖಂಡಿತ. ಆರೋಗ್ಯ ಸುಧಾರಣೆ. ಭಾವನೆಗಳನ್ನು ನಿಯಂತ್ರಿಸಿಕೊಳ್ಳಿ, ಅದೃಷ್ಟ ನಿಮ್ಮ ಭಯವನ್ನು ದೂರ ಮಾಡುತ್ತದೆ, ಆರೋಗ್ಯದ ಮೇಲೆ ತಕ್ಷಣ ಪರಿಣಾಮ ಬೀರುವ ಸಾಧ್ಯತೆ, ಆರೋಗ್ಯದಲ್ಲಿ ಚೇತರಿಕೆ ಕಂಡು ಬರಲಿದೆ, ಆರ್ಥಿಕವಾಗಿ ಇಂದು ಮಿಶ್ರಫಲ, ವಿತ್ತೀಯ ಲಾಭವನ್ನು ಗಳಿಸುವಿರಿ, ನಿಮ್ಮ ಕೆಲಸ ಕಾರ್ಯಗಳು ಯಶಸ್ವಿಯಾಗಲಿದೆ, ಈ ಹಿಂದೆ ಮಾಡಿದ ತಪ್ಪನ್ನು ಪುನರಾವರ್ತನೆ ಮಾಡಬೇಡಿ, ಸಮಯದ ಸೂಕ್ಷ್ಮತೆಯನ್ನು ಅರಿತುಕೊಂಡ್ರೆ ಲಾಭದಾಯಕವಾಗಲಿದೆ.

ಕುಂಭ ರಾಶಿ: ಖಾಸಗಿ ಬದುಕಲ್ಲಿ ಸಮಸ್ಯೆಗಳು. ಆದರೆ ನಿಮ್ಮ ಸಂವಹನ ಸಾಮರ್ಥ್ಯದಿಂದ ಅದನ್ನು ನಿಭಾಯಿಸುವಿರಿ. ಆರ್ಥಿಕ ಒತ್ತಡ. ವಿಶೇಷ ವ್ಯಕ್ತಿಯನ್ನು ನಿಮಗಿಂದು ಸ್ನೇಹಿತರು ಪರಿಚಯಿಸಲಿದ್ದಾರೆ, ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಲಿದೆ, ಹಣದ ಲಾಭಗಳು ನಿಮ್ಮ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲ, ಪ್ರೇಮ ಸಂಬಂಧದ ಬಗ್ಗೆ ಕೂಗಬೇಡಿ, ಯಾವುದೇ ಯೋಜನೆ ಆರಂಭಿಸುವ ಮುನ್ನ ಸಂಗಾತಿಯ ಸಲಹೆಯನ್ನು ಆಲಿಸಿ, ಏಕಾಂಗಿಯಾಗಿ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ, ಅದ್ಬುತವಾದ ಕೆಲಸವೊಂದನ್ನು ಮಾಡುವಿರಿ.

ಮೀನ ರಾಶಿ: ವೃತ್ತಿ ಕ್ಷೇತ್ರದಲ್ಲಿ  ಇತರರ ಮೇಲೆ ಮೇಲುಗೈ ಸಾಸುವಿರಿ. ನಿಮ್ಮ ನಿರ್ವಹಣೆ ಉತ್ತಮ ಫಲ ನೀಡಲಿದೆ. ಕೌಟುಂಬಿಕ ಶಾಂತಿ.ಆರೋಗ್ಯ ವೃದ್ದಿಸಲಿದೆ, ವಿದೇಶಿ ವ್ಯವಹಾರ ನಡೆಸುವವರು ಇಂದು ನಷ್ಟ ಅನುಭವಿಸುವ ಸಾಧ್ಯತೆ, ಕುಟುಂಬದ ಸದಸ್ಯರ ಜೊತೆಗೆ ಸಮಯ ಕಳೆಯುವುದು ಆನಂದದಾಯಕ ವಾಗಿರಲಿದೆ, ರೋಮ್ಯಾಂಟಿಕ್‌ ಸಂಜೆಯು ಸುಂದರವಾಗಿರಲಿದೆ, ವ್ಯವಹಾರಕ್ಕೆ ಸಂಬಂಧಿಸಿದಂತೆ ಇಂದು ಪ್ರಮುಖವಾದ ನಿರ್ಧಾರವನ್ನು ಕೈಗೊಳ್ಳಲಿದ್ದೀರಿ, ಸಾಮಾಜಿಕವಾಗಿ ಗೌರವ ದೊರೆಯಲಿದೆ, ಹೊಂದಾಣಿಕೆ ಕಾರ್ಯ ಸಾಧನೆ.

Tags: 22 Oct (Everlasting Future)
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In