• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

22 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 22, 2021, 10:02 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಕುಟುಂಬದ ಎಲ್ಲರೊಡನೆ ಸಂತೋಷದಿಂದ ಕಾಲ ಕಳೆಯುವ ಇಚ್ಛೆ ಕೈಗೂಡುವುದು. ಆದರೆ ವೃತ್ತಿ ಕೆಲಸವನ್ನು ಕಡೆಗಣಿಸಬೇಡಿ. ಯಾವುದೇ ಕಾರಣಕ್ಕೂ ನಿರಾಶರಾಗಬೇಡಿ. ಆತ್ಮವಿಶ್ವಾಸ, ನಮ್ಯತೆ ಹೊಸ ಅವಕಾಶವನ್ನು ಕಲ್ಪಿಸುತ್ತದೆ. ದ್ವೇಷ, ಅಸೂಯೆಯನ್ನು ದೂರ ಮಾಡಿ. ಒಡಹುಟ್ಟಿದವರು ಸಾಲ ಪಡೆಯುವ ಸಾಧ್ಯತೆ, ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆ, ಸಾಮಾಜಿಕ ಜೀವನವನ್ನು ನಿರ್ಲಕ್ಷ್ಯ ಮಾಡಬೇಡಿ, ಬಿಡುವಿಲ್ಲದ ವೇಳಾಪಟ್ಟಿಯ ನಡುವಲ್ಲೇ ವಿಶ್ರಾಂತಿಯನ್ನು ಪಡೆದುಕೊಳ್ಳಿ.

ವೃಷಭರಾಶಿ

ಕೆಲಸದ ಒತ್ತಡ ಹೆಚ್ಚು. ಆದರೆ ಅದನ್ನು ಸಮರ್ಥವಾಗಿ ನಿಭಾಯಿಸುವಿರಿ. ಪ್ರೀತಿಯ ವಿಷಯದಲ್ಲಿ ನಿಮಗೆ ಪೂರಕ ಬೆಳವಣಿಗೆ ಆಗಲಿದೆ. ಹಿರಿಯರ ಆಶೀರ್ವಾದ ಪಡೆದು ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಿ, ಅದೃಷ್ಟವು ನಿಮ್ಮನ್ನು ಹಿಂಬಾಲಿಸಲಿದೆ, ಹಲವು ದಿನಗಳ ಕಠಿಣ ಪರಿಶ್ರಮದ ಫಲಿತಾಂಶ ಇಂದು ದೊರೆಯಲಿದೆ, ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯಲಿದೆ, ಸ್ನೇಹಿತರೊಂದಿಗೆ ಯಾವುದೇ ಕಾರಣಕ್ಕೂ ಜಗಳಕ್ಕೆ ಇಳಿಯಬೇಡಿ, ಸಹೋದ್ಯೊಗಿಗಳ ಸಹಕಾರ ದೊರೆಯಲಿದೆ.

ಮಿಥುನರಾಶಿ

ಇಂದು ಕೆಲವಾರು ಏರಿಳಿತಗಳನ್ನು ಕಾಣುವಿರಿ. ಭಾವನಾತ್ಮಕವಾಗಿ ಕೋಲಾಹಲ. ಆದರೆ ನಿಮ್ಮ ದೃಢ ಚಿತ್ತ ನೆರವಿಗೆ ಬರುವುದು. ಉದ್ವೇಗ, ವಾಗ್ವಾದ ಘರ್ಷಣೆಗೆ ಕಾರಣವಾಗಬಹುದು, ಸ್ನೇಹಿತರ ಸಹಾಯದಿಂದ ಹಣಕಾಸಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ, ಮನೆಯ ವಾತಾವರದಲ್ಲಿ ಬದಲಾವಣೆ ಮಾಡಿಕೊಳ್ಳಿ, ಹೊಸ ಪ್ರಣಯದಿಂದ ಸಂತಸ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಹಳೆಯ ಸುಂದರ ಪ್ರಣಯದ ನೆನಪು ಕಾಡಲಿದೆ, ದೂರ ಪ್ರಯಾಣದಿಂದ ಹೊಸ ಅವಕಾಶ ದೊರೆಯಲಿದೆ.

ಕರ್ಕಾಟಕರಾಶಿ

ಉದ್ಯಮದಲ್ಲಿ ಹೊಸ ಅಧ್ಯಾಯ ಆರಂಭಿಸಲು ಸೂಕ್ತ ದಿನ. ಯಶಸ್ಸು ನಿಮಗಿದೆ. ಖಾಸಗಿ ಬದುಕಿನಲ್ಲಿ ನಿರಾಶೆ ಅನುಭವಿಸುವಿರಿ. ಪ್ರೀತಿಯಿಂದ ವಂಚಿತ. ಕೆಟ್ಟ ಯೋಚನೆಗಳು ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ, ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನಕ್ಕೆ ಅವಕಾಶ ದೊರೆಯಲಿದೆ, ಕುಟುಂಬದವರ ಜೊತೆಗೆ ಕಟುವಾಗಿ ವರ್ತಿಸಬೇಡಿ, ಪಾಲುದಾರರು ಹೊಸ ಯೋಜನೆ, ಆಲೋಚನೆಗೆ ಬೆಂಬಲ ನೀಡುತ್ತಾರೆ. ಜೀವನ ಸಂಗಾತಿಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದರಿಂದ ಅನುಕೂಲ. ಭವಿಷ್ಯದ ಯೋಜನೆಗಳ ಬಗ್ಗೆ ಚಿಂತನೆ ನಡೆಸುವಿರಿ.

ಸಿಂಹರಾಶಿ

ನಿಮ್ಮ ಸಹನೆ ಪರಿಶೀಲಿ ಸುವ ಬೆಳವಣಿಗೆ. ವ್ಯಕ್ತಿಯೊಬ್ಬರು ಮಾನಸಿಕವಾಗಿ ಹಿಂಸೆ ಸೃಷ್ಟಿಸುತ್ತಾರೆ. ಅವ ರಿಂದ ದೂರವಾಗಿ ಉಳಿ ದಷ್ಟೂ ಒಳ್ಳೆಯದು. ಸಕಾರಾತ್ಮಕ ದೃಷ್ಟಿಕೋನ ಸುತ್ತಮುತ್ತಲಿನ ಜನರ ಮೆಚ್ಚುಗೆಗೆ ಕಾರಣವಾಗಲಿದೆ, ಹೊಸ ಹೂಡಿಕೆಗೆ ಅವಕಾಶಗಳು ದೊರೆಯಲಿದೆ, ಸಂಬಂಧಿಕರನ್ನು ಭೇಟಿ ಮಾಡುವ ಸಾಧ್ಯತೆ, ವ್ಯಾಪಾರದಲ್ಲಿ ಅನುಕೂಲ, ಪಾಲುದಾರರ ನಡುವೆ ಹೊಂದಾಣಿಕೆ, ಬಾಕಿ ಇರುವ ಉದ್ಯೋಗವನ್ನು ಪೂರ್ಣಗೊಳಿಸಲು ಒಟ್ಟಾಗಿ ಕೆಲಸ ಮಾಡಿ, ಶುಭ ಸಮಾರಂಭಗಳಲ್ಲಿ ಭಾಗಿ ಸಾಧ್ಯತೆ.

ಕನ್ಯಾರಾಶಿ

ವೃತ್ತಿಪರ ಕೆಲಸ ನಿಮ್ಮ ಖಾಸಗಿ ಜೀವನದ ಮೇಲೆ ಪರಿಣಾಮ ಬೀರುತ್ತವೆ.  ಮನಸ್ಸಿಗೆ ನೋವು, ಅಶಾಂತಿ. ಇದರಿಂದ ಕೌಟುಂಬಿಕ ಅಸಹಕಾರ. ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮದ ಕಡೆಗೆ ಆಸಕ್ತಿ ರೂಢಿಸಿಕೊಳ್ಳಿ, ಧ್ಯಾನ ಮತ್ತು ಯೋಗ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ, ಸ್ನೇಹಿತರ ಜೊತೆಗಿನ ಸಂಜೆ ಸಂತಸವನ್ನು ತರಲಿದೆ, ಕುಟುಂಬ ಸದಸ್ಯರೊಂದಿಗೆ ಪಾರ್ಕ್‌, ಮಾಲ್‌ಗೆ ತೆರಳುವ ಸಾಧ್ಯತೆ, ಜೀವನ ಸಂಗಾತಿಯ ಜೊತೆಗೆ ಉತ್ತಮ ಬಾಂಧವ್ಯವನ್ನು ರೂಢಿಸಿಕೊಳ್ಳಿ, ಮೇಲಾಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ.

ತುಲಾರಾಶಿ

ಕೆಲಸದ ಒತ್ತಡ ನಿಮ್ಮ ಉತ್ಸಾಹ ಕುಂದಿಸುತ್ತದೆ. ಬೇರೆ ವಿಷಯಗಳತ್ತ ಮನಸ್ಸು ಹರಿಸಲು ಅವಕಾಶ ಕೊಡುವುದಿಲ್ಲ. ಕೌಟುಂಬಿಕ ಉದ್ವಿಗ್ನತೆ. ಉತ್ತಮ ಆರೋಗ್ಯಕ್ಕಾಗಿ ದೀರ್ಘ ನಡಿಗೆ ಉತ್ತಮ, ನಿರೀಕ್ಷೆಯಂತೆ ಕೆಲಸ ಕಾರ್ಯಗಳು ನೆರವೇರಲಿದೆ, ಅತಿಯಾದ ಕೆಲಸ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ, ಸಹೋದ್ಯೋಗಿಗಳ ಜೊತೆ ಹೊಂದಾಣಿಕೆ ಅಗತ್ಯ, ಧಾರ್ಮಿಕ ಕ್ಷೇತ್ರಗಳ ಭೇಟಿ, ಆಸ್ತಿ ವಿಚಾರದಲ್ಲಿ ಶುಭ ಸುದ್ದಿಯೊಂದನ್ನು ಕೇಳುವಿರಿ, ದೂರದ ಬಂಧುಗಳ ಭೇಟಿಯಿಂದ ಸಂತಸ ದೊರೆಯಲಿದೆ.

ವೃಶ್ಚಿಕರಾಶಿ

ಪ್ರೀತಿಪಾತ್ರರೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ಕೌಟುಂಬಿಕ ಒತ್ತಡ ನಿವಾರಿಸಲು ಆದ್ಯತೆ ಕೊಡಿರಿ. ಆರ್ಥಿಕ ಒತ್ತಡವೂ ಹೆಚ್ಚು. ಪಾಲುದಾರರು ತಾಳ್ಮೆ ಕಳೆದುಕೊಳ್ಳುವ ಸಾಧ್ಯತೆ, ಯಶಸ್ಸಿನ ಹಾದಿಗೆ ಕೆಲವರು ಹಾನಿಯನ್ನಂಟು ಮಾಡುವರು, ಜನರಿಗೆ ನಿಮ್ಮ ಮೇಲಿನ ಪ್ರೀತಿ ಹೆಚ್ಚಾಗುವ ಸಾಧ್ಯತೆ, ಸಂಕಷ್ಟದಿಂದ ಪಾರಾಗಲು ಹಲವು ದಾರಿಗಳು ಗೋಚರವಾಗಲಿದೆ, ಮನೆಯಲ್ಲಿ ಧಾರ್ಮಿಕ ಕಾರ್ಯಗಳ ಬಗ್ಗೆ ಚಿಂತನೆ, ಹಳೆಯ ಸ್ನೇಹಿತರ ಸಹಕಾರದಿಂದ ಹಣಕಾಸಿನ ಸಂಕಷ್ಟ ಪರಿಹಾರ.

ಧನಸುರಾಶಿ

ಹೊಸ ಆರ್ಥಿಕ  ಯೋಜನೆ ಆರಂಭಿಸುವ ಮುನ್ನ ಸರಿಯಾಗಿ ಯೋಚಿಸಿ. ತಪ್ಪುಗಳಾದರೆ ನಷ್ಟ ಅನುಭವಿಸುವಿರಿ. ಸೂಕ್ತ ಸಲಹೆ ಪಡೆಯಿರಿ. ದೂರ ಪ್ರಯಾಣ ಒತ್ತಡದ ಜೊತೆ ಆರ್ಥಿಕ ಲಾಭವನ್ನು ತಂದುಕೊಡಲಿದೆ, ಆರೋಗ್ಯದ ಬಗ್ಗೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ, ವೃತ್ತಿ ಜೀವನ ಉತ್ತುಂಗಕ್ಕೇರಲಿದೆ, ಅಧ್ಯಯನದಿಂದ ಹೊಸ ಅವಕಾಶ, ಸಂಗಾತಿಯೊಂದಿಗಿನ ಕಿರಿಕಿರಿಯನ್ನು ತಪ್ಪಿಸಿಕೊಳ್ಳಿ, ತಪ್ಪು ಅಭಿಪ್ರಾಯ ಬರದಂತೆ ಮುನ್ನೆಚ್ಚರಿಕೆ ವಹಿಸಿ.

ಮಕರರಾಶಿ

ನಿಮ್ಮ ಕ್ರಿಯಾತ್ಮಕತೆ ಇಂದು ಬೆಳಕಿಗೆ ಬರುವುದು. ಇತರರಿಗೆ ಅದರ ಮನವರಿಕೆ ಆಗುವುದು. ಸ್ನೇಹಿತರಿಂದ ಸಹಕಾರ, ಆರ್ಥಿಕ ನೆರವು. ಇಂದು ಸಾಕಷ್ಟು ಚುರುಕಾಗಿರುತ್ತೀರಿ, ಆರೋಗ್ಯ ನಿಮಗೆ ಸಹಕಾರವನ್ನು ನೀಡಲಿ, ಬೆಟ್ಟಿಂಗ್‌ ಅಥವಾ ಜೂಜಾಟದಿಂದ ಹಣ ವ್ಯಯಿಸಿ ನಷ್ಟ ಅನುಭವಿಸುವ ಸಾಧ್ಯತೆ, ಸಹೋದ್ಯೋಗಿಗಳು ನಿಮಗೆ ಸಹಕಾರ ನೀಡಲಿದ್ದಾರೆ. ಭವಿಷ್ಯದ ಯೋಜನೆಗಳಿಗೆ ಚಿಂತನೆ ನಡೆಸಲು ಸಕಾಲ, ಸಂಜೆಯ ವೇಳೆಯಲ್ಲಿ ಅತಿಥಿಗಳು ಮನೆಗೆ ಭೇಟಿ ಕೊಡುವ ಸಾಧ್ಯತೆ, ಕಲಾವಿದರಿಗೆ ಹೆಚ್ಚು ಅನುಕೂಲಕರ.

ಕುಂಭರಾಶಿ

ಆರ್ಥಿಕ ಹೊಣೆಗಾರಿಕೆಯು ಹೆಚ್ಚುತ್ತದೆ. ಖರ್ಚುಗಳನ್ನು ಸರಿದೂಗಿಸಲು ಕಷ್ಟ ಪಡಬೇಕಾಗುವುದು. ಕೌಟುಂಬಿಕ ಉದ್ವಿಗ್ನತೆ. ಆರ್ಥಿಕ ಸಂಕಷ್ಟಗಳು ಪರಿಹಾರವನ್ನು ಕಾಣಲಿದೆ, ಹಾಸ್ಯ ಸ್ವಭಾವ ಸಾಮಾಜಿಕವಾಗಿ ಮನ್ನಣೆಯನ್ನು ತರಲಿದೆ, ಬಿಡುವಿನ ವೇಳೆಯಲ್ಲಿ ಅಧ್ಯಯನದಲ್ಲಿ ತೊಡಗಿಕೊಳ್ಳಿ, ಸಾಧ್ಯವಾಗದ ಕಾರ್ಯಗಳನ್ನು ನೀವು ಅತ್ಯಂತ ಯಶಸ್ವಿಯಾಗಿ ನಿರ್ವಹಣೆಯನ್ನು ಮಾಡಲಿದ್ದೀರಿ, ಅಕಾಲ ಭೋಜನವನ್ನು ತಪ್ಪಿಸಲು ಯತ್ನಿಸಿ, ಹಿರಿಯರ ಸಲಹೆ ಆಲಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ.

ಮೀನರಾಶಿ

ನಿಮ್ಮ ಹೊಸ ಚಿಂತನೆ ಗಳಿಗೆ ಉಳಿದವರ ಬೆಂಬಲ ಸಿಗುವುದಿಲ್ಲ. ಹಾಗಾಗಿ ಬದಲಾವಣೆ ಬಯಸದೆ ಉಳಿಯುವುದೇ ಒಳ್ಳೆಯದು.ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ, ಹಲವು ಮೂಲಗಳಿಂದ ಹಣದ ಹರಿವು ದೊರೆಯಲಿದೆ, ಇತರರನ್ನು ಮೆಚ್ಚಿಸುವ ಕಾಯವನ್ನು ಮಾಡಲಿದ್ದೀರಿ, ಹಣಕಾಸಿನ ವಿಚಾರದಲ್ಲಿ ನೀವಿಂದು ಅದೃಷ್ಟಶಾಲಿಗಳು, ಕುಟಂಬ ಸದಸ್ಯರ ಜೊತೆಗೆ ಹಲವು ಸಮಸ್ಯೆಗಳನ್ನು ಹಂಚಿಕೊಳ್ಳುವಿರಿ, ಬಿಡುವಿನ ವೇಳೆಯಲ್ಲಿ ಇಷ್ಟ ಮಿತ್ರರ ಭೇಟಿಯಿಂದ ಸಂತಸ ದೊರೆಯಲಿದೆ.

Tags: 22 Sept (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In