• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

24 AUG ( ನಿತ್ಯ ಭವಿಷ್ಯ)

Shri News Desk by Shri News Desk
Aug 24, 2021, 10:11 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ಸಾಂಸಾರಿಕವಾಗಿ ನೆಮ್ಮದಿ, ಹೊಂದಾಣಿಕೆಯಿಂದ ಕಾರ್ಯ ಸಾಧನೆ, ಯತ್ನ ಕಾರ್ಯಗಳಲ್ಲಿ ಜಯ, ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ. ನಿರಾಳವಾಗಿರಲು ಇಂದು ನಿಮಗೆ ಸಾಧ್ಯ ವಾಗದು. ಏನೇನೋ ಸಮಸ್ಯೆಗಳು, ತಲೆಬೇನೆ ಕಾಡುತ್ತವೆ. ಕೌಟುಂಬಿಕ ಪರಿಸರ ಕೂಡ ನೆಮ್ಮದಿ ತರುವುದಿಲ್ಲ.

ವೃಷಭರಾಶಿ

ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಕೌಟುಂಬಿಕವಾಗಿ ನೆಮ್ಮದಿ, ಕೋಪ ಜಾಸ್ತಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ, ಪಾಪಬುದ್ಧಿ, ಆರ್ಥಿಕ ಸುಧಾರಣೆ. ವೃತ್ತಿ ಕ್ಷೇತ್ರದಲ್ಲಿ ಸವಾಲುಗಳು. ಕಾರ್ಯ ಸುಗಮವಾಗಿ ಸಾಗುವುದಿಲ್ಲ. ಕೆಲವು ಅಡೆತಡೆ ಎದುರಿಸುವಿರಿ. ತಲೆನೋವು, ಬೆನ್ನುನೋವು ಕಾಡೀತು.

ಮಿಥುನರಾಶಿ

ದೂರ ಪ್ರಯಾಣ, ಸಹೋದ್ಯೋಗಿಗಳ ಸಹಕಾರ, ಹಿರಿಯರ ಸಲಹೆಯನ್ನು ಆಲಿಸಿ, ಮನಃಶಾಂತಿ, ಭಯಭೀತಿ ನಿವಾರಣೆ, ಗುರು ಹಿರಿಯರಲ್ಲಿ ಭಕ್ತಿ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಒದಗುತ್ತವೆ. ಅದನ್ನು ಸರಿಯಾಗಿ ಬಳಸಿಕೊಳ್ಳಿ. ಅಜೀರ್ಣ ಸಮಸ್ಯೆ ಕಾಡಬಹುದು. ಆಹಾರ ದಲ್ಲಿ ಹಿತಮಿತವಿರಲಿ.

ಕರ್ಕಾಟಕ ರಾಶಿ

ಹೊಸ ಹೂಡಿಕೆಯಿಂದ ಲಾಭ, ಸರಕಾರಿ ಕಾರ್ಯಗಳಲ್ಲಿ ಗೆಲುವು, ಪರರಿಗೆ ವಂಚಿಸುವುದು, ಪಾಪಬುದ್ಧಿ, ದಾರಿದ್ರ್ಯ, ಋಣಭಾದೆ, ಅಶುಭ ಫಲ. ವೃತ್ತಿಯಲ್ಲಿ  ಹಿತಕರ ದಿನವಲ್ಲ. ಸಹೋದ್ಯೋಗಿಗಳ ಜತೆ ವಿರಸ. ಕಾರ್ಯದೊತ್ತಡ. ಇತರರ ಕೆಲಸದ ಹೊಣೆ ನಿಮ್ಮ ಮೇಲೆ ಬೀಳುತ್ತದೆ.

ಸಿಂಹ ರಾಶಿ

ವ್ಯವಹಾರಿಕ ಕ್ಷೇತ್ರದಲ್ಲಿ ಯಶಸ್ಸು, ಹಣಕಾಸಿನ ವಿಚಾರದಲ್ಲಿ ಚೇತರಿಕೆ, ಸ್ನೇಹಿತರಿಂದ ಸಹಾಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಅಲ್ಪ ಲಾಭ, ಮನಶಾಂತಿ. ಕಾಲಮಿತಿಯಲ್ಲಿ ಕೆಲಸ ಮುಗಿದು ಮನಸ್ಸಿಗೆ ನಿರಾಳತೆ. ಹಣಕಾಸು ಲಾಭ. ಬಂಧುಗಳ ಜತೆ ಆತ್ಮೀಯ ಕಾಲಕ್ಷೇಪ. ಶುಭ ಸಮಾರಂಭಕ್ಕೆ ಕಾಲ ಸನ್ನಿಹಿತ.

ಕನ್ಯಾ ರಾಶಿ

ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ, ಉದ್ಯೋಗದಲ್ಲಿ ಬಡ್ತಿ, ಹಳೆಯ ಹೂಡಿಕೆ ಇಂದು ಲಾಭವನ್ನು ತರಲಿದೆ, ಧನಲಾಭ, ಕೆಲಸ ಕಾರ್ಯಗಳಲ್ಲಿ ಜಯ, ವಿವಾಹಕ್ಕಾಗಿ ಪ್ರಯಾಣ. ನಿಮಗೆ ಪೂರಕವಾದ ದಿನ. ಎಲ್ಲ ಕಾರ್ಯಗಳು ಸುಸೂತ್ರವಾಗಿ ನೆರವೇರುತ್ತವೆ. ಸಂಗಾತಿ ಜತೆಗೆ ಉತ್ತಮ ಹೊಂದಾಣಿಕೆ, ಕೌಟುಂಬಿಕ ಸಹಕಾರ.

ತುಲಾ ರಾಶಿ

ಸಹೋದ್ಯೋಗಿಗಳಿಂದ ಕಿರಿಕಿರಿ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಅಧಿಕಾರಿಗಳಲ್ಲಿ ಕಲಹ, ಶತ್ರುಗಳಿಂದ ತೊಂದರೆ, ನೀಚ ಜನರ ಸಹವಾಸ, ಅನಗತ್ಯ ತಿರುಗಾಟ. ಕೌಟುಂಬಿಕವಾಗಿ ಸಂತೋಷದ ದಿನ. ಎಲ್ಲರೊಂದಿಗೆ ಆತ್ಮೀಯ ಒಡನಾಟ. ಆದರೆ ಆರ್ಥಿಕವಾಗಿ ಹಿನ್ನಡೆ ಅನುಭವಿಸುವಿರಿ. ಧನನಷ್ಟ ಸಂಭವಿಸೀತು.

ವೃಶ್ಚಿಕ ರಾಶಿ

ಸಾಲಗಾರರ ಕಿರಿಕಿರಿ, ವ್ಯವಹಾರಿಕವಾಗಿ ಚೇತರಿಕೆ, ಹೊಂದಾಣಿಕೆಯಿಂದ ಕಾರ್ಯಸಾಧನೆ, ಸಲ್ಲದ ಅಪವಾದ, ಭೂಮಿ ಕಳೆದುಕೊಳ್ಳುವಿರಿ, ಆರ್ಥಿಕ ಪರಿಸ್ಥಿತಿ ಏರುಪೇರು. ಕೆಲವು ಪ್ರಮುಖ ನಿರ್ಧಾರ ತಾಳಬೇಕಾಗುವುದು. ಕೌಟುಂಬಿಕ ನಿರ್ಧಾರವು ತುಸು ಬಿಕ್ಕಟ್ಟಿಗೆ ಕಾರಣವಾದೀತು. ಸಂಧಾನಕ್ಕೆ ಸಿದ್ಧರಾಗಿ.

ಧನಸ್ಸು ರಾಶಿ

ಹೊಸ ಹೂಡಿಕೆ ಸದ್ಯಕ್ಕೆ ಬೇಡ, ಹಿರಿಯರ ಸಲಹೆಯನ್ನು ಆಲಿಸಿ, ಸ್ವಜನ ವಿರೋಧ, ಅಕಾಲ ಭೋಜನ, ಸ್ಥಳ ಬದಲಾವಣೆ, ಆಲಸ್ಯ ಮನೋಭಾವ, ಸಾಧಾರಣ ಫಲ. ವೃತ್ತಿಯಲ್ಲಿ ಮತ್ತು ವೈಯಕ್ತಿಕ ಬದುಕಿನಲ್ಲಿ ಸಮಸ್ಯೆ ಎದುರಿಸುವಿರಿ. ಪ್ರತಿಯೊಂದು ಮಾತನ್ನೂ ಅಳೆದುತೂಗಿ ಮಾತನಾಡಿ.  ಸಂಬಂಧ ಕೆಡದಂತೆ ನೋಡಿಕೊಳ್ಳಿ.

ಮಕರ ರಾಶಿ

ಆರೋಗ್ಯದಲ್ಲಿ ಚೇತರಿಕೆ, ಧಾರ್ಮಿಕ ಕಾರ್ಯಗಳಲ್ಲಿ ಗೆಲುವು, ಸೇವಕರಿಂದ ಸಹಾಯ, ಐಶ್ವರ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಯಶಸ್ಸು ಸಾಧಿಸಬೇಕಾದರೆ ತಾಳ್ಮೆ ಅವಶ್ಯ.  ಇದನ್ನು ನೀವು ಅರಿಯಬೇಕು. ದುಡುಕಿನ ಕಾರ್ಯಕ್ಕೆ ಮುಂದಾಗಬೇಡಿ. ಅದರಿಂದ ಹಾನಿ.

ಕುಂಭ ರಾಶಿ

ಅವಿವಾಹಿತರಿಗೆ ವಿವಾಹ ಭಾಗ್ಯ, ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ, ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ಅಧಿಕ ಖರ್ಚು, ಮನಃಸ್ತಾಪ, ದಿನಾಂತ್ಯಕ್ಕೆ ಶುಭವಾರ್ತೆ. ನೆರೆಕರೆಯಿಂದ ಕಿರಿಕಿರಿ ಅನುಭವಿಸುವಿರಿ. ನೀವು ಸಹನೆ ಕಳಕೊಳ್ಳದಿರಿ. ಸಂಘರ್ಷವು ವಿಕೋಪಕ್ಕೆ ಹೋಗದಂತೆ ನೋಡಿಕೊಳ್ಳಿ. ಆರ್ಥಿಕ ಮುಗ್ಗಟ್ಟು.

ಮೀನ ರಾಶಿ

ಹಳೆಯ ಬಾಕಿ ವಸೂಲಿಯಿಂದ ನೆಮ್ಮದಿ, ಅಲಂಕಾರಿಕ ವಸ್ತುಗಳ ಖರೀದಿ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಎಲ್ಲಿ ಹೋದರು ಅಶಾಂತಿ, ಧನವ್ಯಯ, ಭಯಭೀತಿ, ದ್ರವ್ಯನಾಶ. ಮನೆಯಲ್ಲಿ ಅಹಿತಕರ ಬೆಳವಣಿಗೆ ಉಂಟಾದೀತು. ಅದನ್ನು ಸಮಾಧಾನ ದಿಂದ ನಿಭಾಯಿಸಿ. ಆರೋಗ್ಯದ ಕುರಿತು ನಿಗಾ ವಹಿಸಿ

Tags: 24 AUG ( ನಿತ್ಯ ಭವಿಷ್ಯ)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In