• Home
  • About Us
  • Contact Us
  • Terms of Use
  • Privacy Policy
Tuesday, September 22, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

27 ಗಡಿ ರಸ್ತೆಗಳನ್ನು ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ ಸಿಂಗ್​

ಚೀನಾ ಗಡಿಗೆ ಹೊಂದಿಕೊಂಡಂತೆ ಇರುವ ರಸ್ತೆಗಳೂ ಸೇರಿದಂತೆ ಬಿಆರ್​ಒ ಅಭಿವೃದ್ಧಿ ಪಡಿಸಿರುವ 27 ರಸ್ತೆಗಳನ್ನು ರಕ್ಷಣಾ ಸಚಿವ ರಾಜನಾಥ ಸಿಂಗ್​ ಉದ್ಘಾಟಿಸಿದರು.

Shri News Desk by Shri News Desk
Dec 29, 2021, 11:42 am IST
in ರಾಷ್ಟ್ರೀಯ, ಸೇನೆ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ದೇಶದ ಗಡಿಯಲ್ಲಿನ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಪೂರ್ವ ಮತ್ತು ಪಶ್ಚಿಮ ಗಡಿಯಲ್ಲಿನ ರಸ್ತೆಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಇದರ ಕಾಮಗಾರಿಯನ್ನು ಸೇನೆಯ ಗಡಿ ರಸ್ತೆ ಸಂಸ್ಥೆ (ಬಿಆರ್​ಒ) ನಿರ್ವಹಿಸುತ್ತಿದೆ. ಇಂಥ ಯೋಜನೆಯಲ್ಲಿ ಪ್ರಸ್ತುತ ರ್ಪೂಣಗೊಂಡಿರುವ 27 ಯೋಜನೆಗಳಿಗೆ  ರಕ್ಷಣಾ ಸಚಿವ ರಾಜನಾಥ ಸಿಂಗ್​ ಮಂಗಳವಾರ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿದರು. ಉದ್ಘಾಟನೆಗೊಂಡ ರಸ್ತೆಯಲ್ಲಿ ಅನೇಕ ರಸ್ತೆಗಳು ಚೀನಾದ ಗಡಿ ಬಳಿಯಲ್ಲೂ ನಿರ್ಮಾಣ ಆಗಿವೆ.  24 ಸೇತುವೆಗಳ ನಿರ್ಮಾಣವನ್ನು ಒಳಗೊಂಡ ಈ 27 ಯೋಜನೆಗಳಿಗೆ 2,245 ಕೋಟಿ ರೂಪಾಯಿ ವೆಚ್ಚ ಆಗಿದೆ.

ಉದ್ಘಾಟನೆಯ ಬಳಿಕ ಮಾತನಾಡಿದ ಅವರು, ಇಂದು ಸರ್ಮಪಿತವಾದ ರಸ್ತೆಗಳ ಪೈಕಿ ಬಹುಮಹತ್ವದ ಗಡಿ ರಸ್ತೆ ಪೂರ್ವ ಲಡಾಖ್​ನ ಚಿಸುಮ್ಲೆ&ದೆಂಚೋಕ್​ ರಸ್ತೆಯೂ ಒಂದು. ಇದು 20 ತಿಂಗಳು ಭಾರತ- ಚೀನಾ ಮಧ್ಯೆ ಬಿಕ್ಕಟ್ಟು ಉಂಟಾಗಿದ್ದ ಪ್ರದೇಶದಲ್ಲಿ ಇದೆ. ಇಂಥ ಸ್ಥಳಗಳಿಗೆ ತ್ವರಿತ ಸಂಪರ್ಕ ಕಲ್ಪಿಸುವ ಸುಸ್ಥಿರ ರಸ್ತೆಗಳು ದೇಶಕ್ಕೆ ಅವಶ್ಯಕ ಎಂದರು.

ಪ್ರಸ್ತುತದ ಪರಿಸ್ಥಿತಿಯನ್ನು ಅವಲೋಕಿಸಿದರೆ ಗಡಿಯಲ್ಲಿ ಚಕಮಕಿ ನಡೆಯುವ  ಸಂಭವವನ್ನು ನಿರಾಕರಿಸಲಾಗದು. ಇಂಥ ಪರಿಸ್ಥಿತಿ ಉದ್ಭವವಾದರೆ ಗಡಿ ಮುಂಚೂಣಿ ನೆಲೆಗಳಿಗೆ ತ್ವರಿತವಾಗಿ ಸೇನಾಪಡೆ, ಸಾಮಗ್ರಿಗಳನ್ನು ತಲುಪಿಸಬೇಕಾಗುತ್ತದೆ ಇದಕ್ಕೆ ಸುಸ್ಥಿತ ರಸ್ತೆಗಳು ಅಗತ್ಯ ಎಂದರು.

ಗಡಿಯಲ್ಲಿನ ಮೂಲಸೌಕರ್ಯ ಅಭಿವೃದ್ಧಿಯು ಸೇನೆಯ ಕಾರ್ಯತಂತ್ರದ ಭಾಗವಾಗಿದೆ. ಇಂಥ ಕಾರ್ಯವನ್ನು ಕ್ಲಿಷ್ಟಕರ ವಾತಾವರಣದಲ್ಲೂ ಬಿಆರ್​ಒ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಭೂಸೇನಾ ಮುಖ್ಯಸ್ಥ ಜನರಲ್​ ನರಾವಣೆ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಇತರ ಅಧಿಕಾರಿಗಳು ಭಾಗವಹಿಸಿದ್ದರು.

Rajnath Singh Inaugurates 27 BRO Projects

ಇದನ್ನು ಓದಿ: ಗಡಿಯಲ್ಲಿ ಮೌಲಸೌಕರ್ಯ ವೃದ್ಧಿಸುತ್ತಿರುವ ಚೀನಾ: ಸೇನಾಧಿಕಾರಿಗಳ ಸಭೆಯಲ್ಲಿ ಭಾರತ ಕಳವಳ

ಇದನ್ನೂ ಓದಿ: ಗಡಿಯಲ್ಲಿ ಕಟ್ಟೆಚ್ಚರ ವಹಿಸಲು ಭದ್ರತಾಪಡೆಗಳಿಗೆ ಸೂಚಿಸಿದ ರಕ್ಷಣಾ ಮಂತ್ರಿ ರಾಜನಾಥ ಸಿಂಗ್‌

Tags: Border RoadDefense Ministry
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In