• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಭಾರತದಲ್ಲಿ 6.20 ಕೋಟಿ ಬೀದಿ ನಾಯಿ, 91 ಲಕ್ಷ ಬೆಕ್ಕುಗಳಿವೆ!

ಬೀದಿ ನಾಯಿ ಮತ್ತು ಬೆಕ್ಕುಗಳ ಕುರಿತು ಹೊಸ ಅಧ್ಯಯನ ವರದಿಯೊಂದು ಬಿಡುಗಡೆ ಆಗಿದ್ದು, 6.20 ಕೋಟಿ ಬೀದಿ ನಾಯಿ ಮತ್ತು 91 ಲಕ್ಷ ಬೆಕ್ಕುಗಳು ನಿರಾಶ್ರಿತವಾಗಿವೆ ಎಂದು ತಿಳಿಸಿದೆ.

Shri News Desk by Shri News Desk
Nov 27, 2021, 07:25 pm IST
in ರಾಷ್ಟ್ರೀಯ
6.2 Crore Stray Dogs, 91 Lakh Stray Cats In India

ಸಾಂಕೇತಿಕ ಚಿತ್ರ

Share on FacebookShare on TwitterTelegram

ನವದೆಹಲಿ: ದೇಶದಲ್ಲಿ ಸಾಕು ಪ್ರಣಿಗಳ ಸ್ಥಿತಿಗತಿ ಬಗ್ಗೆ ನೆಲೆರಹಿತವಾದ ಮುದ್ದಿನ ಸಾಕು ಪ್ರಾಣಿಗಳ ಸೂಚ್ಯಂಕದ ವರದಿ ಬಿಡುಗಡೆಯಾಗಿದ್ದು, 6.20 ಕೋಟಿ ಬೀದಿ ನಾಯಿಗಳು ಮತ್ತು ಆಶ್ರಯವಿಲ್ಲದ 91 ಲಕ್ಷ ಬೆಕ್ಕುಗಳು ಇವೆ ಎಂದು ತಿಳಿಸಿದೆ. 88 ಲಕ್ಷ ನಾಯಿ ಮತ್ತು ಬೆಕ್ಕುಗಳು ಅಗತ್ಯ ಆಶ್ರಯ ಹೊಂದಿದೆ ಎಂದು ಹೇಳಿದೆ. ಈ ಅಂಕಿಅಂಶವು 10 ಪಾಯಿಂಟ್ಗಳ ಮಾನಕದಲ್ಲಿ ಭಾರತವನ್ನು 2.4ರಲ್ಲಿ ಇರಿಸಿದೆ.
ದೇಶದ ಜನಸಂಖ್ಯೆಯಲ್ಲಿ ಶೇ. 77ರಷ್ಟು ಮಂದಿ (10 ಜನರಲ್ಲಿ 8 ಮಂದಿ) ಕನಿಷ್ಠ ವಾರದಲ್ಲಿ ಒಮ್ಮೆಯಾದರೂ ಬೀದಿ ನಾಯಿಗಳ ದರ್ಶನ ಪಡೆಯುವುದಾಗಿ ಸಮೀಕ್ಷೆಗೆ ಪ್ರತಿಕ್ರಿಯಿಸಿದ್ದಾರೆ. ಶೇ. 68 ಮಂದಿ (10ರಲ್ಲಿ 7 ಮಂದಿ) ವಾರದಲ್ಲಿ ಒಂದು ದಿನವಾದರೂ ಆಶ್ರಯವಿಲ್ಲದ ಬೆಕ್ಕು ಬೀದಿಯಲ್ಲಿ ಕಾಣುತ್ತದೆ ಎಂದು ಹೇಳಿದ್ದಾರೆ.

ನಿರಾಶ್ರಿತ ನಾಯಿ ಅಥವಾ ಬೆಕ್ಕುಗಳ ಪಾಲನೆಗೆ ಬಹುಪಾಲು ಜನರು ಆಸಕ್ತಿ ವಹಿಸಿರುವುದರಿಂದ ಭವಿಷ್ಯದಲ್ಲಿ ಇಂಥ ಪ್ರಾಣಿಗಳ ಯೋಗಕ್ಷೇಮದ ಚಿಂತೆ ಹೆಚ್ಚು ಕಾಡುವುದಿಲ್ಲ ಎಂದು ಅಧ್ಯಯನ ಹೇಳಿದೆ. ಸಾಕು ಪ್ರಾಣಿಗಳ ಆಶ್ರಯ ತಾಣಕ್ಕೆ ಭೇಟಿ ನೀಡುವ ಕುರಿತ ಪ್ರಶ್ನೆಗೆ ಶೇ. 61ರಷ್ಟು ಮಂದಿ ನಕಾರಾತ್ಮಕವಾಗಿಯೇ ಉತ್ತರಿಸಿದ್ದಾರೆ. ತಾವಿರುವ ಸ್ಥಳದಿಂದ ದೂರ ಇರುವ ಕಾರಣ ಭೇಟಿ ನೀಡಲು ಆಗಿಲ್ಲ ಅಥವಾ ಇಂಥ ಸ್ಥಳಕ್ಕೆ ಹೋಗುವುದರಿಂದ ಘನತೆಗೆ ಧಕ್ಕೆ ಆಗುತ್ತದೆ ಎಂದಿದ್ದಾರೆ. ಇದು ಜಾಗತಿಕ ಪ್ರಮಾಣ (ಶೇ. 31) ದ್ವಿಗುಣವಾಗಿರುವುದು ಕಳವಳಕಾರಿ ಎಂದು ಸಮೀಕ್ಷೆ ತಿಳಿಸಿದೆ. ಭಾರತದಲ್ಲಿ ಪ್ರತಿ ನೂರು ಜನಕ್ಕೆ ಮೂರು ಬೀದಿ ನಾಯಿಗಳ ಸಂಖ್ಯೆ ಇದೆ.

ಬೀದಿ ಶ್ವಾನಗಳಿಗೆ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಪರಿಣಾಮಕಾರಿ ಆಗದಿರುವುದರಿಂದ ಆರೇಳು ವರ್ಷಗಳಲ್ಲಿ ಅವುಗಳ ಸಂತತಿ ಹೆಚ್ಚಿದೆ. ಭಾರತದಲ್ಲಿ ಬೀದಿ ನಾಯಿಗಳ ನಿಯಂತ್ರಣ ಕುರಿತ ನೀತಿಯು 20 ವರ್ಷ ತಡವಾಗಿ ಜಾರಿಯಾಗಿರುವುದೂ ಅವುಗಳ ಸಂತತಿ ಹೆಚ್ಚಳ ಕಾರಣ. ಈ ನೀತಿಯನ್ನು ಮೊದಲೇ ಮಾಡಿದ್ದರೆ ಅವುಗಳ ಸಂಖ್ಯೆ ನಿಯಂತ್ರಿಸಬಹುದಿತ್ತು ಎಂದು ಪೀಪಲ್ಸ್ ಫಾರ್ ಅನಿಮಲ್ಸ್ (ಪಿಎಎ) ಸ್ವಯಂ ಸೇವಾ ಸಂಸ್ಥೆಯ ಪ್ರಾಣಿ ಹಕ್ಕುಗಳ ಪರ ಹೋರಾಟಗಾರ್ತಿ ಗೌರಿ ಮುಲೆಖಿ ಹೇಳಿದ್ದಾರೆ. ಚೀನಾದಲ್ಲಿ ನಿರಾಶ್ರಿತ ನಾಯಿ ಮತ್ತು ಬೆಕ್ಕುಗಳ ಸಂಖ್ಯೆ 7.50 ಕೋಟಿ, ಅಮೆರಿಕದಲ್ಲಿ 4.80 ಕೋಟಿ, ಜರ್ಮನಿಯಲ್ಲಿ 20.60 ಲಕ್ಷ, ಗ್ರೀಸ್‌ನಲ್ಲಿ 20 ಲಕ್ಷ, ಮೆಕ್ಸಿಕೊದಲ್ಲಿ 74 ಲಕ್ಷ, ರಷ್ಯಾ ಮತ್ತು ದಣ ಆಫ್ರಿಕಾದಲ್ಲಿ ತಲಾ 41 ಲಕ್ಷ ಹಾಗೂ ಬ್ರಿಟನ್ನಲ್ಲಿ 11 ಲಕ್ಷ ಇದೆ.

ಇದನ್ನೂ ಓದಿ: ದಾರಿ ತಪ್ಪಿ ಬಂದ ಕಾಡು ಬೆಕ್ಕಿನ ಐದು ಮರಿಗಳನ್ನು ರಕ್ಷಿಸಿದ ಗ್ರಾಮಸ್ಥರು

Tags: AnimalCatDogTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In