• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

6G Service: 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭ

Shri News Desk by Shri News Desk
Nov 25, 2021, 06:09 am IST
in ರಾಷ್ಟ್ರೀಯ, ವಾಣಿಜ್ಯ, ವಿಜ್ಞಾನ-ತಂತ್ರಜ್ಞಾನ
Share on FacebookShare on TwitterTelegram

ನವದೆಹಲಿ: ಮುಂದಿನ 2 ವರ್ಷಗಳಲ್ಲಿ ಅಂದರೆ 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ: Bikshuki donates to Anjaneya Temple: ಆಂಜನೇಯ ದೇವಾಲಯಕ್ಕೆ ದೇಣಿಗೆ ಕೊಟ್ಟ ಬಿಕ್ಷುಕಿ

ದೇಶದಲ್ಲಿ ಇನ್ನೂ 5G ಸೇವೆಯೇ ಇನ್ನೂ ಆರಂಭಗೊಂಡಿಲ್ಲ. ಅದಾಗಲೇ ಕೇಂದ್ರ ಸರ್ಕಾರ 6ಜಿ ಸೇವೆಯನ್ನು ಆರಂಭಿಸಲು ಚಿಂತನೆಯಲ್ಲಿ ತೊಡಗಿದೆ. ಇದಕ್ಕೆ ಇಂಬು ನೀಡುವಂತೆ ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಅವರು ಮಾಹಿತಿ ನೀಡಿದ್ದು, 2023ರ ಅಂತ್ಯ ಅಥವಾ 2024ರ ಆರಂಭದಲ್ಲಿ ದೇಶದಲ್ಲಿ 6ಜಿ ಸೇವೆ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಸಚಿವ ಸಂಪುಟ ಸಭೆ: 2022ರ ಮಾರ್ಚ್ ವರೆಗೆ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಣೆ

ದೆಹಲಿಯಲ್ಲಿ ಮಾತನಾಡಿದ ಅವರು, ‘2023ರ ಅಂತ್ಯದ ವೇಳೆಗೆ ಇಲ್ಲವೇ 2024ರ ಆರಂಭದಲ್ಲಿ ಅಂದರೆ 2 ವರ್ಷದೊಳಗೆ ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈ ಯಶಸ್ವಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳಿಗೆ ಮತ್ತು ಎಂಜಿನಿಯರ್ ಗಳಿಗೆ ಅಗತ್ಯ ಅನುಮತಿ ನೀಡಲಾಗಿದೆ.

ಇದನ್ನೂ ಓದಿ: Five days of rain likely: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಮುಂದಿನ ಐದು ದಿನ ಮಳೆ ಸಾಧ್ಯತೆ

ದೇಶದಲ್ಲಿ 6G ಸೇವೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಅತ್ಯಂತ ವೇಗವಾಗಿ ದಾಪುಗಾಲು ಇಡುತ್ತಿದ್ದೇವೆ. ಭಾರತದಲ್ಲಿ ನಾವು ಟೆಲಿಕಾಂ ಸಾಫ್ಟವೇರ್ ಅನ್ನು ಅಭಿವೃದ್ಧಿ ಮಾಡುತ್ತಿದ್ದೇವೆ. ಈ ನೂತನ ಸಾಫ್ಟವೇರ್, ಭಾರತದಲ್ಲಿ ತಯಾರಿಸಿದ ಟೆಲಿಕಾಂ ಸಾಧನಗಳು ಹಾಗೂ ಟೆಲಿಕಾಂ ನೆಟ್ ವರ್ಕ್ ಗಳಿಗೆ ಸೇವೆ ಒದಗಿಸಲಿದೆ. ಅಲ್ಲದೆ ಮುಂದಿನ ವರ್ಷದ 3ನೇ ತ್ರೈಮಾಸಿಕ ವೇಳೆಗೆ ತಂತ್ರಜ್ಞಾನದ ಪ್ರಮುಖ ಸಾಫ್ಟವೇರ್ ಅನ್ನು ಸಿದ್ಧಪಡಿಸಲಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್‌ಗೆ ಸಂಪುಟ ಒಪ್ಪಿಗೆ: ಅಧಿವೇಶನದ ಮೊದಲ ದಿನವೇ ಹಿಂತೆಗೆತ ಪ್ರಕ್ರಿಯೆ ಆರಂಭ

6G service launched in the country in early 2024

Tags: 6G service launched in the country in early 2024TOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In