• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Facebook: ಭಾರತದ ಕಂಪನಿ ಸೇರಿದಂತೆ 7 ಕಂಪನಿಗಳು ಫೇಸ್‌ಬುಕ್‌ನಿಂದ ಬ್ಯಾನ್

Shri News Desk by Shri News Desk
Dec 19, 2021, 05:02 am IST
in ರಾಜ್ಯ, ವಿಜ್ಞಾನ-ತಂತ್ರಜ್ಞಾನ
Share on FacebookShare on TwitterTelegram

ವಾಷಿಂಗ್ಟನ್: ಭಾರತ ಕಂಪನಿ ಸೇರಿದಂತೆ ಏಳು ಖಾಸಗಿ ಪತ್ತೆದಾರಿ(ಸ್ಪೈ) ಸಂಸ್ಥೆಗಳನ್ನು ತನ್ನ ಪ್ಲಾಟ್‌ಫಾರಂನಿಂದ ಫೇಸ್‌ಬುಕ್ ಬ್ಯಾನ್ ಮಾಡಿದೆ. ಹ್ಯಾಕಿಂಗ್ ಹಾಗೂ ಇತರ ಸೈಬರ್ ಅಪರಾಧಗಳನ್ನು ಗುರುತಿಸಿದ ಫೇಸ್‌ಬುಕ್ ಅವುಗಳ ಹೆಸರನ್ನು ಬಹಿರಂಗ ಪಡಿಸಿದೆ. ಇದರಲ್ಲಿ ಒಂದು ಭಾರತೀಯ ಸಂಸ್ಥೆಯೂ ಸೇರಿರುವುದು ಆಘಾತಕಾರಿ ಸಂಗತಿಯಾಗಿದೆ.

ಭಾರತೀಯ ಕಂಪನಿ ಬೆಲ್ಟ್ರೋಕ್ಸ್ ಸೇರಿದಂತೆ ಬ್ಲ್ಯಾಕ್ ಕ್ಯೂಬ್, ಬ್ಲೂಹಾಕ್ ಸಿಐ, ಸೈಟ್ರೋಕ್ಸ್ ಹೀಗೆ ಒಟ್ಟು ಏಳು ಸಂಸ್ಥೆಗಳ ಹೆಸರುಗಳನ್ನು ಬಹಿರಂಗ ಪಡಿಸಿದೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಪ್‌ಗಳಲ್ಲಿ ಈ ಏಳು ಸಂಸ್ಥೆಗಳು ಹೊಂದಿದ್ದ ಸುಮಾರು 1,500 ನಕಲಿ ಖಾತೆಗಳನ್ನು ಅಮಾನತುಗೊಳಿಸಿದೆ.

ಅಮೇರಿಕನ್ ಟೆಕ್ ಕಂಪನಿಗಳು, ಅಮೆರಿಕದ ಸಂಸದರು, ಅಧ್ಯಕ್ಷ ಜೋ ಬೈಡನ್ ಹೀಗೆ ಉನ್ನತ ಅಧಿಕಾರಿಗಳು ಈ ಪತ್ತೆದಾರಿ ಸಂಸ್ಥೆಗಳ ಟಾರ್ಗೆಟ್ ಆಗಿದ್ದರು ಎಂದು ವರದಿಯಾಗಿದೆ. ಮುಖ್ಯವಾಗಿ ಇಸ್ರೆಲ್‌ನ ಸ್ಪೈವೇರ್ ಕಂಪನಿ ಎನ್‌ಎಸ್‌ಒ ಗ್ರೂಪ್ ಈ ತಿಂಗಳ ಆರಂಭದಲ್ಲಿಯೇ ಕಪ್ಪು ಪಟ್ಟಿಗೆ ಸೇರಿತ್ತು.

ಈ ಹ್ಯಾಕಿಂಗ್ ಸಂಸ್ಥೆಗಳು ನೂರಕ್ಕೂ ಹೆಚ್ಚು ದೇಶಗಳಲ್ಲಿ ಸುಮಾರು 50 ಸಾವಿರ ಜನರನ್ನು ಗುರಿಯಾಗಿಸಿಕೊಂಡಿತ್ತು ಎಂದು ವರದಿಯಾಗಿದೆ. ಮೆಟಾ ಈ ಬೇಹುಗಾರಿಕಾ ಸಂಸ್ಥೆಗಳನ್ನು ಹೇಗೆ ಗುರುತಿಸಿ ಎಂಬುದರ ಬಗ್ಗೆ ವಿವರವಾಗಿ ತಿಳಿಸಿಲ್ಲ. ಫೇಸ್‌ಬುಕ್ ದೊಡ್ಡ ನೆಟ್‌ವರ್ಕ್ ಹೊಂದಿದ್ದು ಈ ಮೂಲಕ ಫೇಕ್ ಮತ್ತು ಹ್ಯಾಕಿಂಗ್ ಮೂಲಗಳನ್ನು ಆಗಾಗ ಹುಡುಕಿ ತೆಗೆದು ಹಾಕುತ್ತಿರುತ್ತದೆ.

7 companies including indian company banned from Facebook

Tags: 7 companies including indian company banned from FacebookTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In