• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಜಗತ್ತಿನ ಉತ್ತುಂಗದ ಸ್ಥಳದಲ್ಲಿ ಮಹಿಳೆಯ ಜಾಹಿರಾತು

Shri News Desk by Shri News Desk
Aug 10, 2021, 04:22 pm IST
in ಅಂತರಾಷ್ಟ್ರೀಯ
Share on FacebookShare on TwitterTelegram

ಯುಎಇ (ಕನ್ನಡನಾಡಿ ಸುದ್ದಿಜಾಲ):  ಎಮಿರೇಟ್ಸ್ ವಿಮಾನ ಯಾನ ಸಂಸ್ಥೆಯ ಯೂನಿಫಾರಂ ನಲ್ಲಿರುವ ಮಹಿಳಯೊಬ್ಬರು ಬುರ್ಜ್‌ ಖಲೀಫಾದ ಮೇಲೆ ಧೈರ್ಯವಾಗಿ ನಿಂತು ಸಂಸ್ಥೆಯ ಜಾಹಿರಾತು ಪ್ರಚಾರ ನೀಡಿರುವ ಈ ವಿಡಿಯೋ ಸಖತ್ ವೈರಲ್ ಆಗಿದೆ.  ಸದಾ ಜಗತ್ತನ್ನು ತನ್ನತ್ತ ಆಕರ್ಷಿಸುವ ಕೆಲಸ ಮಾಡುವ ದುಬೈನಲ್ಲಿ ಇಂಥದೊಂದು ಪ್ರಯತ್ನ ನಡೆದಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ನ ಅತಿದೊಡ್ಡ ವಿಮಾನಯಾನ ಸಂಸ್ಥೆ ಎಮಿರೇಟ್ಸ್, ದುಬೈನ ಬುರ್ಜ್ ಖಲೀಫಾದ ಶೂಟ್ ಮಾಡಲಾದ ಈ   ವಿಡಿಯೋ ನೋಡಿದರೆ ಒಮ್ಮೇಲೆ ನಿಮಗೂ ಷಾಕ್ ಆಗೋದಂತು ಗ್ಯಾರೆಂಟಿ.

ಬುರ್ಜ್​ ಖಲೀಪಾದ ತುತ್ತತುದಿಗೆ ಏರಿ ನಿಲ್ಲುವ ಸಾಹಸ ಮಾಡಿದ ಮಹಿಳೆ, ವೃತ್ತಿಪರ ಸ್ಕೈಡೈವಿಂಗ್​ ಬೋಧಕರಾದ ನಿಕೋಲ್​ ಸ್ಮಿತ್ ಲುಡ್ವಿಕ್​. ಈಕೆ ಓರ್ವ ಸಾಹಸಿ ಕೂಡಾ ಆಗಿದ್ದಾರೆ.

ಅಷ್ಟು ಎತ್ತರದ ಗೋಪುರದ ಮೇಲೆ ನಿಂತ ಅವರು, ನಗುತ್ತ..ನಾನೀಗ ಜಗತ್ತಿಗಿಂತ ಎತ್ತರದಲ್ಲಿದ್ದೇನೆ ಎನ್ನುತಿದ್ದಾರೆ. ಇಷ್ಟುದಿನ ಯುಕೆ (ಇಂಗ್ಲೆಂಡ್​)ಯ ಕೆಂಪು ಲಿಸ್ಟ್​​ನಲ್ಲಿದ್ದ ಯುಎಇಯನ್ನು ಇತ್ತೀಚೆಗಷ್ಟೇ ಯುಕೆ ಅಂಬರ್​ ಲಿಸ್ಟ್​ಗೆ ಸೇರ್ಪಡೆಗೊಳಿಸಿದೆ. ಅದನ್ನು ಜಗತ್ತಿಗೆ ತಿಳಿಸಿ, ನೀವೂ ಎಮಿರೇಟ್ಸ್​​ನಲ್ಲಿ ಪ್ರಯಾಣಿಸಿ ಎಂದು ಹೇಳುವ ಜಾಹೀರಾತು ಇದು.

ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಾದ ಬುರ್ಜ್​ ಖಲೀಫಾ 828 ಮೀಟರ್​ ಎತ್ತರವಾಗಿದೆ.   ತುತ್ತ ತುದಿಯಲ್ಲಿ ಕೇವಲ 1.2 ಮೀಟರ್ ನಷ್ಟು ಮಾತ್ರ ಜಾಗವಿದ್ದು ಇಲ್ಲಿ ಗಾಳಿಯ ಒತ್ತಡಕ್ಕೆ ಹೊಂದಿಕೊಂಡು ನಿಲ್ಲಬೇಕಾಗಿದೆ. ಹಾಗಾಗಿ ಕೆಲವು ದಿನಗಳ ತಾಲೀಮು ನಡೆಸಲಾಗಿದೆ.

ನಿಕೋಲ್ ತಮ್ಮ ಜೀವನದಲ್ಲೇ ಇದೊಂದು ಅಧ್ಬುತ, ಆಶ್ಚರ್ಯಕರ ಸಾಹಸ ಎಂದು ಬಣ್ಣಿಸಿದ್ದಾರೆ.

Tags: Woman's advertising
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In