ಚಿಕ್ಕಮಗಳೂರು: ಚಾರ್ಮುಡಿ ಘಾಟ್ ನಲ್ಲಿ ಲಘುವಾಹನಗಳಾದ ಟೆಂಪೊ ಟ್ರಾವೆಲ್ಲರ್, ಅಂಬ್ಯುಲೆನ್ಸ್, ಕಾರು, ಜೀಪು, ವ್ಯಾನ್ ಸೇರಿದಂತೆ ಧ್ವಿಚಕ್ರ ವಾಹನಗಳ ಸಂಚಾರಕ್ಕೆ ದಿನದ ೨೪ ಗಂಟೆ ಅವಕಾಶ ಕಲ್ಪಿಸಲಾಗಿದೆ ಎಂದ ಜಿಲ್ಲಾಧಿಕಾರಿ ಕೆ. ಎನ್. ರಮೇಶ್ ಆದೇಶ ನೀಡಿದ್ದಾರೆ.
ಭಾರಿ ವಾಹನಗಳ ಓಡಾಟ ನಿಷೇಧಿಸಲಾಗಿದೆ, ಕೆ.ಎಸ್.ಆರ್.ಟಿ.ಸಿ ಬಸ್ ಗಳು, ಲಾರಿಗಳಿಗೆ ಬೆಳಿಗ್ಗೆ ೬ ರಿಂದ ಸಂಜೆ ೭ರವರೆಗೆ ಮಾತ್ರ ಓಡಾಡಲು ಅವಕಾಶವಿದೆ ಎಂದು ಪ್ರಕಟಣೆ ತಿಳಿಸಿದೆ.

























Discussion about this post