ಬಾಗಲಕೋಟೆ: ಸಾಮಾಜಿಕ ಜಾಲತಾಣಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿದ್ದ ಯುವಕ ಈಗ ಪೋಲೀಸರ ಅತಿಥಿಯಾಗಿದ್ದಾನೆ.ಜಮಖಂಡಿಯ ನಿವಾಸಿ ಅಸೀಫ್ ಗಲಗಲಿ ಎಂಬಾತ ಸಾಮಾಜಿಕ ಜಾಲತಾಣಗಳಲ್ಲಿ ಐ ಲವ್ ಯೂ ಪೋಸ್ಟ್ ಹಾಕಿದ್ದ ಎನ್ನಲಾಗಿದೆ.
ಪೋಸ್ಟ್ ಹಾಕಿದ ಮೇಲೆ ನೆಟ್ಡಿಗರು ಸಾಕಷ್ಟು ಪ್ರಮಾಣದಲ್ಲಿ ವಿರೋಧ ವ್ಯಕ್ತಪಡಿಸಿದರು. ಪೋಲೀಸರು ಕ್ರಮ ತೆಗೆದುಕೊಂಡು ಅರೋಪಿ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

























Discussion about this post