• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸುಬಹುದು

Shri News Desk by Shri News Desk
Aug 21, 2021, 11:00 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ರಕ್ತದಾನ ಶ್ರೇಷ್ಟದಾನವಾಗಿದ್ದು, ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಜೀವವನ್ನು ಉಳಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಹೇಳಿದರು.

ಅವರು ಇಂದು ೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ ನಮ್ಮಂತಹ ದಾನಿಗಳಿರುವುದರಿಂದ ರಕ್ತದಲ್ಲಿನ ಕೊರತೆ ಕಂಡು ಬಂದಿಲ್ಲ ಎಂದ ಅವರು ರಾಜ್ಯದಲ್ಲಿ ಶೇ ೧% ರಷ್ಟು ರಕ್ತದ ಅವಶ್ಯಕತೆ ಇದ್ದು, ಸಂದರ್ಭಕ್ಕೆ ಸರಿಯಾಗಿ ರಕ್ತದ ಪೂರೈಕೆಯಾಗುತ್ತಿರುವುದರಿಂದ ಇದುವರೆಗೂ ಯಾವುದೇ ರೀತಿಯ ರಕ್ತದ ಕೊರೆತೆ ಕಂಡುಬಂದಿಲ್ಲ ಎಂದು ತಿಳಿಸಿದರು.

ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಮಾಡುತ್ತಿರುವುದು ಸಮಾಜ ಮುಖಿ ಕಾರ್ಯಕ್ರಮದಲ್ಲಿ ಒಂದಾಗಿದ್ದು, ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ರಕ್ತದಾನ ಶಿಬಿರದಲ್ಲಿ ಅಲ್ಪಮಟ್ಟಿಗೆ ಹಿನ್ನಡೆಯಾಗಿದ್ದು, ಕಡಿಮೆ ಸಮಯದಲ್ಲಿಯೂ ಸಹ ೨ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕೋವಿಡ್ ಸಂದರ್ಭದಲ್ಲಿಯೂ ಕೂಡ ಜನರು ಹಿಂಜರಿಯದೆ ರಕ್ತದಾನ ಮಾಡುವಲ್ಲಿ ಮುಂದಾಗಿದ್ದಾರೆ ಎಂದು ಹೇಳಿದರು.

ಸರ್ಕಾರಿ ನೌಕರರು ಸಮಾಜಮುಖಿ ಕಾರ್ಯಕ್ರಮಗಳ ಜೊತೆಗೆ ಬಿಡುವಿನ ಸಮಯದಲ್ಲಿ ತಮ್ಮ ಕುಟುಂಬದ ಕಡೆಗೂ ಗಮನಹರಿಸಬೇಕು ಅದರ ಜೊತೆಗೆ ಸರ್ಕಾರಿ ನೌಕರರ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಸಂಬಂಧ ಪಟ್ಟ ಕಾರ್ಯಕ್ರಮಗಳನ್ನು ಆಯೋಜಿಸಿ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹಾಕುವಂತಹ ಪ್ರಬಂಧ ಸ್ಪರ್ಧೆ, ನೃತ್ಯ, ನಾಟಕ, ಸಂಗೀತಾ, ಕ್ರೀಡೆ, ಮೊದಲಾದಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ತಿಳಿಸಿದರು.

ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿ ಡಾ. ಹೆಚ್.ಎಲ್ ನಾಗರಾಜು ಮಾತನಾಡಿ, ರಕ್ತದಾನ ಕೇವಲ ರಕ್ತದಾನವಾಗಿರದೆ ಜೀವದಾನವಾಗಿದ್ದು, ಸಾರ್ವಜನಿಕರ ಜೀವ ಉಳಿಸುವಲ್ಲಿ ಇಂತಹ ಅನೇಕ ಕಾರ್ಯಕ್ರಮಗಳು ಜರುಗಲಿ ಎಂದ ಅವರು ನಮ್ಮ ಚಿಕ್ಕಮಗಳೂರು ನೌಕರರ ಸಂಘ ಸಮಾಜಕ್ಕೆ ಮತ್ತು ಸರ್ಕಾರಕ್ಕೆ ಒಳ್ಳೆ ಹೆಸರು ಬರುವಂತಹ  ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ ವಿಷಯವಾಗಿದೆ ಎಂದರು.

೭೫ ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮುಂದಿನ ತಿಂಗಳು ೧೫ ನೇ ತಾರೀಖಿನವರೆಗೂ ಪ್ರತಿ ಶನಿವಾರ ಸಮಾಜಕ್ಕೆ ಒಳಿತಾಗುವಂತಹ ಮತ್ತು ಉಪಕಾರಿಯಾಗುವಂತಹ ಕಾರ್ಯಕ್ರಮಗಳನ್ನು ಸರ್ಕಾರಿ ನೌಕರರಾದ ನಾವು ನಮ್ಮ ನೌಕರರ ಸಂಘಗಳ ಮೂಲಕ ಕಾರ್ಯಕ್ರಮಗಳನ್ನು  ಆಯೋಜಿಸಬೇಕು ಎಂದು ಹೇಳಿದರು.

ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ದೇವೆಂದ್ರಪ್ಪ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಕ್ತ ನಿಧಿ ಕೇಂದ್ರದ ಅಧಿಕಾರಿ ಡಾ. ಮುರಳಿಧರ್, ಹಾಗೂ ಜಿಲ್ಲಾ ಸಂಘದ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Blood donation
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In