ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನವದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಸಂಸದ ಶಿವಕುಮಾರ್ ಉದಾಸಿ ಸಹ ಸಾತ್ ನೀಡಿದ್ದಾರೆ

© 2026 | SHRI NEWS | Designed By KIPL
Discussion about this post