• Home
  • About Us
  • Contact Us
  • Terms of Use
  • Privacy Policy
Friday, August 14, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ದೇಶಕ್ಕೇ ಮಾದರಿ ರಾಜ್ಯದ ರೇಷ್ಮೆ ಮಾರುಕಟ್ಟೆಯ ಇ-ಪೇಮೆಂಟ್ ವ್ಯವಸ್ಥೆ

Shri News Desk by Shri News Desk
Aug 27, 2021, 04:59 pm IST
in ರಾಜ್ಯ
Share on FacebookShare on TwitterTelegram

ಬೆಂಗಳೂರು:  ಕರ್ನಾಟಕದ ರೇಷ್ಮೆ ಮಾರುಕಟ್ಟೆಯಲ್ಲಿ ತಂದಿರುವ ಬದಲಾವಣೆಗೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮೆಚ್ಚುಗೆ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಹಾಗೂ ಅವ್ಯವಹಾರ ತಡೆಗಟ್ಟಲು ಇ-ಪೇಮೆಂಟ್ ಜಾರಿಗೆ ತಂದಿರುವುದು ಉತ್ತಮ ಕಾರ್ಯ. ಇದು ದೇಶಕ್ಕೇ ಮಾದರಿಯಾಗಿದೆ. ರೇಷ್ಮೆ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

ವಿಕಾಸ ಸೌಧದಲ್ಲಿ ಇಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ  ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಕಾರ್ಯಚಟುವಟಿಕೆ ಹಾಗೂ ಕಾರ್ಯಕ್ಷಮತೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ರೇಷ್ಮೆ ಇಲಾಖೆ ಕಾರ್ಯಚಟುವಟಿಕೆ ಕುರಿತ ಪ್ರಾತ್ಯಕ್ಷಿ ನೋಡಿ ಸಚಿವರು ಸಂತಸ ವ್ಯಕ್ತಪಡಿಸಿದರು.

ಕಳೆದ 5 ವರ್ಷಗಳಲ್ಲಿ ರೇಷ್ಮೆ ಬೆಳೆಗಾರರ ಸಂಖ್ಯೆ 12 ಸಾವಿರಕ್ಕಿಂತ ಹೆಚ್ಚು ವೃದ್ಧಿಯಾಗಿದೆ‌. 2016-17 ರಲ್ಲಿ 1.25 ಲಕ್ಷದಷ್ಟಿದ್ದ ರೇಷ್ಮೆ ರೈತರ ಸಂಖ್ಯೆ 2021 ರ ವೇಳೆ 1.38 ಲಕ್ಷದಷ್ಟಾಗಿದೆ. ರೇಷ್ಮೆ ಬೆಳೆಗಾರರಿಗೆ ಹಾಗೂ ವ್ಯಾಪಾರಸ್ತರಿಗೆ ಉತ್ತೇಜನ ನೀಡಿರುವ ಹಿನ್ನೆಲೆಯಲ್ಲಿ ರೇಷ್ಮೆ ಉತ್ಪಾದನೆಯಲ್ಲಿ ರೈತರು ಹೆಚ್ವಿನ ಸಂಖ್ಯೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ರೇಷ್ಮೆ ಮಾರುಕಟ್ಟೆಯಲ್ಲಿ ಈ ಹಿಂದೆ ನಗದು ವ್ಯವಹಾರ ನಡೆಯುತ್ತಿತ್ತು. ಇದರಿಂದ ರೈತರು ವಿವಿಧ ಕಾರಣಗಳಿಂದ ನಷ್ಟ ಅನುಭವಿಸುವ ಸಾಧ್ಯತೆ ಇತ್ತು. ಈ ಕಾರಣಕ್ಕಾಗಿ ನೇರವಾಗಿ ರೇಷ್ಮೆ ಬೆಳೆಗಾರರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವ ವ್ಯವಸ್ಥೆ ಮಾಡುವುದಕ್ಕಾಗಿ ಇ- ಪೇಮೆಂಟ್ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 41 ರೇಷ್ಮೆ ಮಾರುಕಟ್ಟೆಯಿದ್ದು ಎಲ್ಲ ಕಡೆಗಳಲ್ಲಿ ಇದನ್ನು ಅಳವಡಿಸಲಾಗಿದೆ ಎಂದು ಸಚಿವರಿಗೆ ಮಾಹಿತಿ ನೀಡಿದರು.

ಯಾವುದೇ ರೇಷ್ಮೆ ಮಾರುಕಟ್ಟೆಗೆ ಅಗತ್ಯವಿರುವ ವ್ಯವಸ್ಥೆ. ಇ-ಪೇಮೆಂಟ್ ಹಾಗೂ ಇ-ಟೆಂಡರ್ ಪದ್ದತಿ ದೇಶಕ್ಕೇ ಮಾದರಿಯಾಗಿದೆ. ಎಲ್ಲ ಕಡೆಗಳಲ್ಲಿ ಇದು ಜಾರಿಗೆ ಬರಬೇಕಾಗಿದೆ‌. ನಮ್ಮ ರಾಜ್ಯದ ರೇಷ್ಮೆ ಮಾರುಕಟ್ಟೆಯಲ್ಲಿ  ಜಾರಿಯಾಗಿರುವ ಈ ವ್ಯವಸ್ಥೆಯನ್ನು ಬೇರೆ ರಾಜ್ಯಗಳಿಗೂ ವಿಸ್ತರಣೆಯಾಗುವಂತಹುದು. ರೇಷ್ಮೆ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರ ಇಚ್ಚಾಶಕ್ತಿ ಹಾಗೂ ಅವರ ಕಾರ್ಯ ಮೆಚ್ಚುವಂತದ್ದು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಕರ್ನಾಟಕದ ರೇಷ್ಮೆಗೆ ದೇಶದಲ್ಲಿ ಉತ್ತಮ ಹೆಸರಿದೆ. ಬೇಡಿಕೆ ಸಹ ಇದೆ. ಗುಣಮಟ್ಟದ ರೇಷ್ಮೆ, ಗುಣಮಟ್ಟದ ಪ್ಯಾಕಿಂಗ್ ಮಾಡಿ ರಫ್ತು ಮಾಡಬೇಕು. ಈಗಲೂ ರೇಷ್ಮೆ ರಫ್ತಾಗುತ್ತಿದೆ. ಬೇರೆ ಬೇರೆ ದೇಶಗಳಿಗೆ ರಫ್ತು ಮಾಡಬೇಕು. ಹೆಚ್ಚಿನ ಪ್ರಮಾಣದಲ್ಲಿ ರಫ್ತಾದರೆ ನಮ್ಮ ರಾಜ್ಯದ ರೇಷ್ಮೆಗೆ ಹೆಚ್ಚಿನ ಪ್ರಚಾರ ಸಿಗುತ್ತದೆ, ಮಾರುಕಟ್ಟೆ ವಿಸ್ತರಣೆಯಾಗುತ್ತದೆ, ರೈತರಿಗೆ ಉತ್ತಮ ಬೆಲೆಯೂ ಸಿಗುತ್ತದೆ.‌ ಚೀನಾದ ಮಾರುಕಟ್ಟೆಗೆ ನಮ್ಮ ರಾಜ್ಯ ಪೈಪೋಟಿ ನೀಡಬೇಕು. ಚೀನಾಗೆ ಪರ್ಯಾಯವಾಗಿ ನಮ್ಮ ರಾಜ್ಯದ ರೇಷ್ಮೆ ಮಾರುಕಟ್ಟೆ ಬೆಳೆಯುವಂತಾಗಬೇಕು. ನಮ್ಮ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಲಸ್ಟರ್ ಸ್ಥಾಪಿಸಿ ರೈತ ಉತ್ಪನ್ನ ರಫ್ತಿಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

*ರಾಜ್ಯದಲ್ಲಿನ ಫುಡ್ ಪಾರ್ಕ್ ಬಗ್ಗೆ ಸಚಿವೆ ಶೋಭಾ ಅಸಮಾಧಾನ*

ರಾಜ್ಯದಲ್ಲಿ ಫುಡ್ ಪಾರ್ಕ್ ನಿರ್ವಹಣೆ  ಸರಿಯಾಗಿಲ್ಲ. ಸ್ಥಳೀಯರಿಗೆ ಹೆಚ್ಚಿನ ಅವಕಾಶ ನೀಡಬೇಕು. ಸ್ಥಳೀಯ ರೈತ ಉತ್ಪನ್ನಗಳಿಗೆ ಅವಕಾಶ ನೀಡಬೇಕು. ಆದರೆ ಫುಡ್ ಪಾರ್ಕ್ ಆ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ. ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು  ಸಚಿವ ಡಾ. ನಾರಾಯಣಗೌಡ ಅವರು ಕೇಂದ್ರ ಸಚಿವರಿಗೆ ವಿವರಿಸಿದರು. ವಿಷಯ ಅರಿತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫುಡ್ ಪಾರ್ಕ್ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶವೇ ಸ್ಥಳೀಯ ರೈತರಿಗೆ ಅನುಕೂಲವಾಗಬೇಕು ಎನ್ನುವುದು. ಆ ಕಾರಣಕ್ಕಾಗಿಯೇ ಫುಡ್ ಪಾರ್ಕ್ ನಿರ್ಮಿಸಿರುವುದು. ಈ ರೀತಿಯಲ್ಲಿ ನಡೆದುಕೊಂಡು ರೈತರಿಗೆ ಅನ್ಯಾಯ ಮಾಡಿದರೆ ಸಹಿಸುವುದಿಲ್ಲ. ಸ್ಥಳೀಯ ರೈತರಿಗೆ ಮೊದಲ ಆಧ್ಯತೆ ನೀಡಬೇಕು. ಕೆಲಸದಲ್ಲಿ ಅಥವಾ ಕೃಷಿ ಉತ್ಪನ್ನದಲ್ಲಿ ಮೊದಲ ಅವಕಾಶ ಸ್ಥಳೀಯ ರೈತರಿಗೆ ಇರಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ರೇಷ್ಮೆ ಇಲಾಖೆ ಸಚಿವ ಡಾ. ನಾರಾಯಣಗೌಡ, ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ, ಎಸಿಎಸ್ ವಂದಿತ ಶರ್ಮ, ಎಲ್ಲ ಇಲಾಖೆ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: E-payment system
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In