ಕಾಬೂಲ್: ಅಫ್ಘಾನಿಸ್ತಾನದಲ್ಲಿ ಈಗಾಗಲೇ ಹಲವು ಬಾರಿ ದಾಳಿ ನಡೆದಿದ್ದು, ಮತ್ತೆ ಕಾಬೂಲ್ ವಿಮಾನ ನಿಲ್ದಾಣದ ಮೇಲೆ ಭಯೋತ್ಪಾದಕರು ಮತ್ತೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಸೂಚನೆ ನೀಡಿದ್ದಾರೆ.
ಮುಂದಿನ 24ರಿಂದ 36 ಗಂಟೆಯೊಳಗೆ ಭಯೋತ್ಪಾದಕರಿಂದ ದಾಳಿ ನಡೆಯುವ ಸಾಧ್ಯತೆ ಇದೆ. ಉಗ್ರರ ಮೇಲೆ ಅಮೆರಿಕ ನಡೆಸಿದ ಡ್ರೋನ್ ಸ್ಟ್ರೈಕ್ ನಡೆಸಲಾಗಿತ್ತು. ಆ ಬಳಿಕ ಸೇನೆಯನ್ನು ಕುರಿತು ಹೇಳಿದ್ದಾರೆ. ಅಮೆರಿಕ ಯೋಧರು ಹಾಗೂ ಇಟಲಿ ವಿಮಾನಗಳನ್ನು ಗುರಿಯಾಗಿಸಿಕೊಂಡು ಐಸಿಸ್-ಕೆ ಉಗ್ರರು ಇತ್ತೀಚೆಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಅಮೆರಿಕ ಸೇನೆಯ 13 ಮಂದಿ ಮೃತಪಟ್ಟಿದ್ದರು. ೬೦ಕ್ಕೂ ಹೆಚ್ಚು ಜನರು ಮೃತರಾಗಿದ್ದರು.
ಇದಕ್ಕಾಗಿ ಪ್ರತಿದಾಳಿ ನಡೆಸಿದ ಅಮೆರಿಕ ಅಧ್ಯಕ್ಷ ಜೋ ಬಿಡನ್ ಡ್ರೋನ್ ದಾಳಿ ನಡೆಸಿ ಐಸಿಸ್ ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ






















Discussion about this post