ಬೆಂಗಳೂರು: ಮೈಸೂರುವಿವಿ ಕ್ಯಾಂಪಸ್ಸಿನಲ್ಲಿ ಸಂಜೆ ೬-೩೦ರ ನಂತರ ವಿದ್ಯಾರ್ಥಿನಿಯರ ಓಡಾಟ ನಿಷೇಧಿಸಿ ಸುತ್ತೋಲೆ ಹೊರಡಿಸಿತ್ತು, ಸದರಿ ಸುತ್ತೋಲೆಯನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರದ್ದುಪಡಿಸಿದ್ದಾರೆ.
ವಿದ್ಯಾರ್ಥಿನಿಯರ ಸ್ವಾತಂತ್ರ್ಯ ಹತ್ತಿಕ್ಕುವುದು ಸರಿಯಲ್ಲ ಎಂದು ಅವರು ಈ ಕ್ರಮ ಜರುಗಿಸಿದ್ದಾರೆ. ಬೆಂಗಳೂರಿನ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಶನಿವಾರ ಭೇತಿ ಮಾಡಿದ ಸಚಿವರು ಸದರಿ ಸುತ್ತೋಲೆಯನ್ನು ಹಿಂಪಡೆಯುವಂತೆ ಕುಲಪತಿ ಪ್ರೊ. ಹೇಮಂತ ಕುಮಾರ್ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

























Discussion about this post