• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಸರ್ಕಾರ ಬದಲಾದಂತೆ ಶಿಕ್ಷಣ ನೀತಿ ಬದಲಾಯಿಸಬಾರದು: ಬಸವರಾಜ ಹೊರಟ್ಟಿ

Shri News Desk by Shri News Desk
Aug 31, 2021, 06:18 am IST
in ರಾಜ್ಯ
Share on FacebookShare on TwitterTelegram

ಹಾವೇರಿ:  ಪ್ರಸಕ್ತ ಸಂದರ್ಭದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಸ್ಪಷ್ಟತೆಯನ್ನು ಹೊಂದಿರುವಂತೆ ತೋರುತ್ತಿಲ್ಲ, ಈ ಹಿಂದಿನ ವರದಿಯ ಅಂಶಗಳನ್ನು ಒಳಗೊಂದಿದ್ದರೂ ಸಹ, ಇನ್ನೊಮ್ಮೆ ಮರುಪರಿಶೀಲನೆ ನಡೆಸಿ, ವಿಸ್ತೃತ ಅಧ್ಯಯನ ನಡೆಸುವುದು ಸೂಕ್ತ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.

ಹಾವೇರಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಪ್ರಸ್ತಕ ನರ್ಸರಿ lower kg, highter kg, ಒಂದು ಅಥವಾ ಎರಡನೆ ಇಯತ್ತೆ ಸೇರಿ ಒಂದು ಭಾಗ, ೨,೩,೪ನೇ ಇಯತ್ತೆ ಒಂದು ಭಾಗ, ೫,೬,೭ ಇಯತ್ತೆ ಸೇರಿ ಒಂದು ಭಾಗ ಉಳಿದಂತೆ ೮,೯,೧೦,೧೧,೧೨ ಇಯತ್ತೆ ಒಂದು ಭಾಗ ಮಾಡಿರುವುದು ವೈಯಕ್ತಿಕವಾಗಿ ಸರಿಯಲ್ಲ, ಈ ಕ್ರಮವನ್ನು ವಿಸ್ತೃತವಾಗಿ ಅಧ್ಯಯನ ನಡೆಸಬೇಕು ಹಾಗೂ ಸ್ವಲ್ಪ ಬದಲಾವಣೆ ಮಾಡುವುದು ಸೂಕ್ತ ಎಂದವರು ಅಭಿಪ್ರಾಯ ವ್ಯಕ್ತಪಡಿಸಿದರು.

ಬಹುತೇಕ ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿ ಸರ್ಕಾರ ಬದಲಾದರೂ ಸಹ, ಶಿಕ್ಷಣ ನೀತಿ ಬದಲಾಗುವುದಿಲ್ಲ.  ಆದರೆ ನಮ್ಮಲ್ಲಿ ಸರ್ಕಾರಗಳು ಬದಲಾದಂತೆ, ಶಿಕ್ಷಣ ನೀತಿಗಳು ಬದಲಾಗುತ್ತವೆ.  ಇದರಿಂದ ಶಿಕ್ಷಣ ವ್ಯವಸ್ಥೆಗೆ ತೊಂದರೆ ಆಗುತ್ತೆ.  ಏನೇ ಬದಲಾಗಲಿ, ಆದರೆ ಶಿಕ್ಷಣ ನೀತಿ ಬದಲಾಗಬಾರದು, ಹಿಂದಿನವರು ಅದರ ಸಾಧಕ-ಬಾಧಕಗಳನ್ನು ಮನಗಂಡೇ ನೀತಿ ರೂಪಿಸಿರುತ್ತಾರೆ.  ಅವುಗಳನ್ನು ಸಾರಾಸಗಟಾಗಿ ಬದಲಾಯಿಸುವ ಬದಲು, ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂದು ಹೊರಟ್ಟಿ ವಿವರಿಸಿದರು.

ಪ್ರಸಕ್ತ ಇರುವ ಲೋಯರ್ ಪ್ರೈಮರಿ(ಐದನೇ ಇಯತ್ತೆವರಿಗೆ), ಹೈಯರ ಪ್ರೈಮರಿ( 6,7,8ನೇ ಇಯತ್ತೆ) ಹಾಗೂ ಹೈಯರ್ ಸೆಕೆಂಡರಿ(9,10,11ಹಾಗೂ 12ನೇ ಇಯತ್ತೆ) ತ್ರೀಟೈಯರ್ ಶಿಕ್ಷಣ ಪದ್ದತಿ ಉತ್ತಮವಾದದ್ದು. ಅದನ್ನೇ ಬೆಳೆಸಿಕೊಂಡು ಹೋಗುವುದು ಸರಿಯಾದುದು ಎಂದರು.
ಪ್ರೈಮರಿ ಶಿಕ್ಷಣವೇ ಮ್ಕಕಳಿಗೆ ಅಡಿಪಾಯ, ಪ್ರಸಕ್ತ ಪ್ರೈಮರಿ ಶಿಕ್ಷಣಕ್ಕೆ ಆದ್ಯತೆಯನ್ನು ನೀಡಲಾಗುವುದು ಎಂದು ಈ ನೀತಿಯಲ್ಲಿ ಇದ್ದರೂ ಸಹ ಪದ್ದತಿ ಮಾತ್ರ ಸರಿಯಾಗಿಲ್ಲ. ಇದರಿಂದ ಗ್ರಾಮೀಣ ಶಿಕ್ಷಣ ಪ್ರಗತಿ ಹೊಂದುವುದಿಲ್ಲ ಎಂದು ಅವರು ಹೇಳಿದರು.

ಇಂದಿರಾ ಗಾಂಧಿ ಪ್ರಧಾನಿಯಾದ ನಂತರ ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಶಿಕ್ಷಣ ಯೋಜನೆಯನ್ನು ಜಾರಿಗೆ ತಂದರು.  ಎರಡನೆಯದಾಗಿ ರಾಜೀವ್ ಗಾಂಧಿ ಜಾರಿಗೆ ತಂದರು.  ಈಗ ಪ್ರಧಾನಿ ನರೇಂದ್ರ ಮೊದಿಯವರು ನೀಡುತ್ತಿರುವುದು ಮೂರನೆಯದು. ಇಲ್ಲಿಯವರೆಗೆ ಕೇಂದ್ರ ಸರ್ಕಾರಗಳಿಂದ ಬಂದ ಅಧಿಕೃತ ವರದಿಗಳಾಗಿವೆ.  ಪ್ರಸಕ್ತ ನೀತಿಯನ್ನು ೨೦೪೦ ರವರೆಗೆ ಜಾರಿಗೆ ಮಾಡಬೇಕೆನ್ನುವುದು ಇಂದಿನ ಸರ್ಕಾರದ ಉದ್ದೇಶವಾಗಿದೆ ಅಲ್ಲಿಯವರೆಗೆ ಯಾರು ಇರುತ್ತಾರೋ ಇಲ್ಲವೋ ಗೊತ್ತಿಲ್ಲ. ಇದು ಸರಿಯಾದುದಲ್ಲ, ಈ ನೀತಿಗಳು ಮರುಕಳಿಸುತ್ತಿವೆ ಎಂದರು.

ಮಹರಾಷ್ಟ್ರ ಪದ್ಧತಿಗೆ ಸ್ವಾಗತ: ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದಿದವರಿಗೆ ವೇತನದಲ್ಲಿನ ನ್ಯೂನತೆಯನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿನ ಅನುದಾನ ರಹಿತ ಶಾಲೆಯಲ್ಲಿನ ಶಿಕ್ಷಕರಿಗೆ ವೇತನ ನೀಡುವ ಮಾದರಿಯಲ್ಲಿ ಇಲ್ಲಿನೂ ನೀಡುವಂತಾಗಬೇಕು ಎಂದವರು ಅಭಿಪ್ರಾಯ ತಿಳಿಸಿದರು.

.

Tags: Basavaraja Horatti
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In