• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

02 Sept (ನಿತ್ಯ ಭವಿಷ್ಯ)

Shri News Desk by Shri News Desk
Sep 2, 2021, 10:29 am IST
in ಭವಿಷ್ಯ
Share on FacebookShare on TwitterTelegram

ಮೇಷರಾಶಿ

ನಿಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಕೆಲಸವನ್ನು ಒಂದೇ ದಿನ ಮಾಡದಿರಿ. ಎಲ್ಲವೂ ನಿಮ್ಮಿಂದ ಸಾಧ್ಯ ವಾಗದು. ಸಹಕಾರವೂ ಲಭಿಸದು. ಕೌಟುಂಬಿಕ ಅಸಮಾಧಾನ ಸಂಭವ. ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ, ಅಪರಿಚಿತ ವ್ಯಕ್ತಿಯಿಂದ ಉಪಯುಕ್ತ ಸಲಹೆ, ಮನೆಯಲ್ಲಿದ್ದ ಹಬ್ಬದ ವಾತಾವರಣ, ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ, ಪ್ರೀತಿ ಪಾತ್ರರಿಂದ ಸಂತಸ, ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಸಂಗಾತಿಯಿಂದ ಸಹಕಾರ ದೊರೆಯಲಿದೆ, ಧಾರ್ಮಿಕ ಕಾರ್ಯಗಳ ಕುರಿತು ಚಿಂತನೆ.

ವೃಷಭರಾಶಿ

ಹಣದ ವಿಷಯದಲ್ಲಿ ನಿರ್ಲಕ್ಷ್ಯವು ನಷ್ಟಕ್ಕೆ ಕಾರಣವಾದೀತು. ವ್ಯವಹಾರದಲ್ಲಿ ಎಚ್ಚರ ವಹಿಸಿ. ಮೋಸ ಹೋಗುವ ಸಾಧ್ಯತೆಗಳಿವೆ. ಕೌಟುಂಬಿಕ ಮನಸ್ತಾಪ.ಆಹಾರ ಸೇವನೆಯ ವೇಳೆಯಲ್ಲಿ ಎಚ್ಚರವಿರಲಿ, ಅಜಾಗರೂಕತೆ ಅನಾರೋಗ್ಯಕ್ಕೆ ಕಾರಣವಾಗಬಹುದು, ಗೌಪ್ಯ ಮಾಹಿತಿಯನ್ನು ಸಂಗಾತಿಯೊಂದಿಗೆ ಹಂಚಿಕೊಳ್ಳುವ ಎಚ್ಚರ, ವೈವಾಹಿಕ ಜೀವನದಲ್ಲಿ ಕಿರಿಕಿರಿ, ಸಂಗಾತಿಯೊಂದಿಗೆ ಮುಕ್ತವಾಗಿ ಮಾತನಾಡಿ, ವೈಯಕ್ತಿಕ ಜೀವನ ವ್ಯವಹಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಮಿಥುನರಾಶಿ

ಉತ್ಸಾಹದ ದಿನ. ಕಾರ್ಯದಲ್ಲಿ ಸಫಲತೆ. ಆತ್ಮೀಯರ ಜತೆಗಿನ ಮನಸ್ತಾಪ ಕೊನೆಗೊಂಡು ಸಂಬಂಧ ಕೂಡಿಕೊಳ್ಳುವುದು. ಮಾನಸಿಕ ನಿರಾಳತೆ.ಇತರರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಿ, ಕೌಟುಂಬಿಕವಾಗಿ ನೆಮ್ಮದಿ, ನಿಮ್ಮ ಸಂಕಷ್ಟಕ್ಕೆ ಸ್ನೇಹಿತರ ಸಹಕಾರ ದೊರೆಯಲಿದೆ, ಸ್ನೇಹಿತರ ಭೇಟಿ, ಆಧ್ಯಾತ್ಮದ ಒಲವು ಹೆಚ್ಚಲಿದೆ, ಸಂಗಾತಿಯೊಂದಿಗೆ ಕೋಪವನ್ನು ಕಡಿಮೆ ಮಾಡಿಕೊಳ್ಳಿ, ಸಹೋದ್ಯೊಗಿಗಳ ಜೊತೆ ಹೊಂದಾಣಿಕೆ ಅಗತ್ಯ, ಪುಣ್ಯಕ್ಷೇತ್ರಗಳ ಭೇಟಿಯಿಂದ ನೆಮ್ಮದಿ.

ಕರ್ಕಾಟಕರಾಶಿ

ಮಾನಸಿಕ ಕಿರಿಕಿರಿ. ಅವಿಶ್ರಾಂತ ಕೆಲಸವೂ ಇದಕ್ಕೆ ಕಾರಣ. ಪ್ರತಿಕೂಲ ಪರಿಸ್ಥಿತಿಯಲ್ಲೂ ಸಹನೆ ಕಳಕೊಳ್ಳಬೇಡಿ. ಬಂಧುಗಳಿಂದ ನೆರವು ಪಡೆಯಿರಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಹೊಸ ಹೂಡಿಕೆಯನ್ನು ಸದ್ಯಕ್ಕೆ ಮುಂದೂಡಿಕೆ ಮಾಡುವುದು ಉತ್ತಮ, ವೃತ್ತಿರಂಗದಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗಿಸಿಕೊಳ್ಳಿ, ವೃತ್ತಿರಂಗದಲ್ಲಿ ಹೊಸ ಅವಕಾಶಗಳು ದೊರೆಯಲಿದೆ, ಕೆಲಸ ಕಾರ್ಯಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಳ್ಳಿ, ವೈವಾಹಿಕ ಜೀವನದ ಕಡೆಗೆ ಗಮನಹರಿಸಿ.

ಸಿಂಹರಾಶಿ

ಆತ್ಮವಿಶ್ವಾಸದಿಂದ ಇಂದು ವರ್ತಿಸುವಿರಿ. ನಿಮ್ಮ ನಿರ್ಧಾರವು ಫಲ ನೀಡುವುದು. ಇತರರ ಅಸಹಕಾರ ನಿಮಗೆ ಗಣನೆಗೆ ಬಾರದು. ಸಂಬಂಧ ವೃದ್ಧಿ.ವೃತ್ತಿ ಭವಿಷ್ಯಕ್ಕಾಗಿ ಕೈಗೊಂಡ ಪ್ರಯಾಣ ಸಾಕಾರವಾಗಲಿದೆ, ಖರ್ಚಿನ ಮೇಲೆ ಹಿಡಿತವಿರಲಿ, ಸಮಸ್ಯೆಗಳಿಗೆ ಪರಿಹಾರವಾಗಲಿದೆ, ಕೌಟುಂಬಿಕವಾಗಿ ನೆಮ್ಮದಿ, ಪತ್ನಿಯಿಂದ ಭಾವನಾತ್ಮಕ ಬಂಬಲ ದೊರೆಯಲಿದೆ, ಮಕ್ಕಳಿಂದ ಸಂತಸ, ಹೊಸ ಹೂಡಿಕೆ ಲಾಭವನ್ನು ತರಲಿದೆ, ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಿ.

ಕನ್ಯಾರಾಶಿ

ಹಣದ ವಿಷಯದಲ್ಲಿ ಸವಾಲು ಎದುರಿಸುವಿರಿ. ಪ್ರಮುಖ ಖರೀದಿಗೆ ಹಣದ ಕೊರತೆ. ಮನೆಯಲ್ಲಿ ವಾಗ್ವಾದ ಸಂಭವ. ಮಾತು ನಿಯಂತ್ರಣದಲ್ಲಿರಲಿ. ಕೆಲಸದ ಒತ್ತಡವನ್ನು ಕೆರಳಿಸುವಂತೆ ಮಾಡುತ್ತದೆ. ಸಂಗಾತಿಯೊಂದಿಗೆ ಕಿರಿಕಿರಿಗೆ ಕಾರಣವಾಗದಂತೆ ಎಚ್ಚರವಹಿಸಿ, ಆಧ್ಯಾತ್ಮಕ ಪುಸ್ತಕಗಳ ಓದಿನಲ್ಲಿ ತೊಡಗಿಕೊಳ್ಳುವಿರಿ, ಕೌಟುಂಬಿಕ ಸಮಸ್ಯೆಗಳ ಕುರಿತು ಗಮನ ಹರಿಸಿ, ಹಣಕಾಸಿನ ಸ್ಥಿತಿ ಉತ್ತಮವಾಗಲಿದೆ, ಸಹೋದ್ಯೋಗಿಗಳ ಸಹಕಾರ ದೊರೆಯಲಿದೆ.

ತುಲಾರಾಶಿ

ನಿಮ್ಮ ವೃತ್ತಿಯಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ನಿಮ್ಮ ಮೆಚ್ಚಿನ ಹವ್ಯಾಸದಲ್ಲಿ ಹೆಚ್ಚು ಕಾಲ ಕಳೆಯುವ ಅವಕಾಶ. ಕೌಟುಂಬಿಕ ಸಹಕಾರ, ಸಮಾಧಾನ.ಸಾಮಾಜಿಕವಾಗಿ ನಿಮ್ಮ ವ್ಯಕ್ತಿತ್ವ ವೃದ್ದಿಸಲಿದೆ, ಇಂದು ನೀವು ಹಣಕಾಸಿನ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ, ದಾನ ಮಾಡುವುದರಿಂದ ಮಾನಸಿಕ ಶಾಂತಿ ದೊರೆಯಲಿದೆ, ಕೆಲಸದ ಸ್ಥಳದಲ್ಲಿ ಸಾಕಷ್ಟು ಖುಷಿಯಾಗಿರುವಿರಿ, ಮೇಲಾಧಿಕಾರಿಗಳ ಪ್ರಶಂಸೆ ದೊರೆಯಲಿದೆ, ಉದ್ಯಮಿಗಳಿಗೆ ವ್ಯವಹಾರದಲ್ಲಿ ಅಧಿಕ ಲಾಭ.

ವೃಶ್ಚಿಕರಾಶಿ

ಬಿಡುವಿಲ್ಲದ ಕಾರ್ಯ. ಹೊಣೆಗಾರಿಕೆ ಹೆಚ್ಚು. ಒತ್ತಡವೂ ಅಧಿಕ. ಸಂಜೆ ವೇಳೆಗೆ ಎಲ್ಲವೂ ನಿರಾಳ. ಆಪ್ತರ ಸಂಗದಲ್ಲಿ ವಿರಾಮದಲ್ಲಿ ಕಾಲ ಕಳೆಯುವಿರಿ. ಮಾನಸಿಕ ಶಾಂತಿ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿರಿ, ಹಣಕಾಸಿನ ವಿಚಾರದಲ್ಲಿ ವಿಶೇಷವಾದ ಲಾಭವನ್ನು ಪಡೆಯುವಿರಿ, ನಿಮ್ಮ ಸಾಮರ್ಥ್ಯದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ, ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಯನ್ನು ಅನುಭವಿಸುವಿರಿ, ವಾಹನ ಚಾಲನೆಯಲ್ಲಿ ಎಚ್ಚರಿಕೆಯಿಂದಿರಿ, ವೈವಾಹಿಕ ಜೀವನದಲ್ಲಿ ನೆಮ್ಮದಿ.

ಧನಸುರಾಶಿ

ಕಷ್ಟಕಾಲ ಶಾಶ್ವತವಲ್ಲ ಎಂಬುದನ್ನು ಅರಿಯಿರಿ. ಹಾಗಾಗಿ ಕಷ್ಟ ಬಂದಾಗ ಖಿನ್ನರಾಗದಿರಿ. ಕಷ್ಟ ತರುವ ವ್ಯಕ್ತಿಗಳಿಂದ ದೂರವಿರಿ. ಹಣದ ಕೊರತೆ ಕಾಡೀತು.ಇತರರು ಹಣಕಾಸಿನ ಸಹಕಾರವನ್ನು ಕೇಳಲಿದ್ದಾರೆ, ಕೊಟ್ಟ ಹಣ ಮರಳಿ ಬಾರದು, ಕೆಲಸದ ಸ್ಥಳದಲ್ಲಿ ಹಿರಿಯರ ಸಲಹೆಯನ್ನು ಆಲಿಸಿ, ಸಹೋದ್ಯೋಗಿಗಳು ನಿಮಗೆ ಮಾನಸಿಕ ಸ್ಥೈರ್ಯವನ್ನು ತುಂಬಲಿದ್ದಾರೆ, ಓದಿನಿಂದ ಮನಸಿಕ ನೆಮ್ಮದಿ ದೊರೆಯಲಿದೆ, ತಪ್ಪು ತಿಳುವಳಿಕೆಯಿಂದ ಸಂಗಾತಿಯೊಂದಿಗೆ ಬೇಸರ.

ಮಕರರಾಶಿ

ನಿಮಗಿಷ್ಟವಿಲ್ಲದ ಕೆಲಸ ಮಾಡಬೇಕಾದ ಒತ್ತಡ. ಇದರಿಂದ ಮನಸ್ಸಿಗೆ ಕಿರಿಕಿರಿ. ಕೌಟುಂಬಿಕ ಒತ್ತಡವೂ ಅಸಹನೆ ಹೆಚ್ಚಿಸುವುದು. ಸಂಯಮ ತಾಳಿ. ಹೂಡಿಕೆ ನಿಮಗೆ ಸಂಕಷ್ಟವನ್ನು ತಂದೊಡ್ಡುವ ಸಾಧ್ಯತೆ, ಸಮಯವನ್ನು ವ್ಯರ್ಥ ಮಾಡಬೇಡಿ, ವೈಯಕ್ತಿಕ ಜೀವನವು ಉತ್ತಮವಾಗಿರಲಿ, ಪ್ರೀತಿ ಪಾತ್ರರಿಂದ ಸಂತಸದ ಕ್ಷಣ, ಮಾನಸಿಕ ಶಾಂತಿ ದೊರೆಯಲಿದೆ, ಭೂ ವ್ಯವಹಾರ ಲಾಭದಾಯಕ, ಕೆಲಸದಲ್ಲಿ ಮೇಲಾಧಿಕಾರಿಗಳು ಪ್ರಶಂಸೆ ನೀಡಲಿದ್ದಾರೆ.

ಕುಂಭರಾಶಿ

ನಿಮ್ಮ ಸುತ್ತಲಿನವರು ನಿಮ್ಮ ಮನೋಸ್ಥಿತಿ ಬದಲಾವಣೆಗೆ ಕಾರಣರಾಗುವರು. ನೆಗೆಟಿವ್ ವ್ಯಕ್ತಿಗಳಿಂದ ದೂರವಿರಿ. ಆಶಾವಾದ ತುಂಬಿಕೊಳ್ಳಿ.ಸ್ನೇಹಿತರ ಜೊತೆ ಸಮಯವನ್ನು ಕಳೆಯುವಿರಿ, ವ್ಯಾಪಾರ ವ್ಯವಹಾರಗಳು ದೀರ್ಘ ಕಾಲದ ಲಾಭವನ್ನು ತಂದುಕೊಡಲಿದೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನ ಬಲದ ಅಗತ್ಯವಿದೆ, ಸಂಗಾತಿಯ ಜೊತೆಗೆ ಸುಂದರ ಕ್ಷಣಗಳನ್ನು ಕಳೆಯುವಿರಿ, ಸಹೋದ್ಯೋಗಿಗಳ ಜೊತೆಗೆ ಹೊಂದಾಣಿಕೆ ಅಗತ್ಯ, ಖರ್ಚು ವೆಚ್ಚಗಳ ಮೇಲೆ ಹಿಡಿತವಿರಲಿ.

ಮೀನರಾಶಿ

ಕಠಿಣ ದುಡಿಮೆಗೆ ಉತ್ತಮ ಫಲವಿದೆ. ಕಾರ್ಯ ಸಫಲ ಆಗದಿದ್ದರೆ ನಿರಾಶೆ ಬೇಡ. ಬದಲಿ ಮಾರ್ಗ ತಾನಾಗಿಯೇ ತೋಚುವುದು.ಇಂದು ನೀವು ಹೆಚ್ಚು ವಿಶ್ರಾಂತಿಯನ್ನು ಪಡೆಯುವ ಅಗತ್ಯವಿದೆ, ಸ್ನೇಹಿತೆ ನಿಮಗೆ ಹಣಕಾಸಿನ ಸಹಾಯವನ್ನು ಮಾಡಲಿದ್ದಾರೆ, ಖರ್ಚು ವೆಚ್ಚಗಳ ಮೇಲೆ ಹಿಡಿತವಿರಲಿ, ಹೊಸ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವಿರಿ, ಮುಖ್ಯವಲ್ಲದ ವಿಷಯಗಳ ಕುರಿತು ಅನಗತ್ಯ ಚಿಂತೆ ಬೇಡ, ಹೊಂದಾಣಿಕೆಯಿಂದ ಕಾರ್ಯ ಸಾಧನೆಯಾಗಲಿದೆ.

Tags: Everlasting Future
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In