• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸೂಚನೆ : ಎ.ಎಸ್.ಸೋಮ

Shri News Desk by Shri News Desk
Sep 3, 2021, 11:26 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಯಾವೊಬ್ಬ ವ್ಯಕ್ತಿಯು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸೋಮ ಎ.ಎಸ್ ತಿಳಿಸಿದರು.

ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪೌರಾಡಳಿತ ಮತ್ತು ನಗರಾಭಿವೃದ್ಧಿ, ಕೃಷಿ, ತೋಟಗಾರಿಕೆ, ಸಾಮಾಜಿಕ ಅರಣ್ಯ, ಸಾರ್ವಜನಿಕ ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದಲ್ಲಿ ಯಾವ ಒಬ್ಬ ವ್ಯಕ್ತಿಯು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಸರ್ಕಾರವು ೧೯೮೭ ರಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದು, ಒಬ್ಬ ವ್ಯಕ್ತಿಯು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರದ ಪಾತ್ರ ಪ್ರಮುಖವಾಗಿದೆ ಈ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಪೌಷ್ಟಿಕ ಆಹಾರವನ್ನು ಸೇವಿಸುವ ಮೂಲಕ ಉತ್ತಮ ಆರೋಗ್ಯವನ್ನು ಕಾಪಡಿಕೊಳ್ಳುವಂತೆ ಸಲಹೆ ನೀಡಿದರು.

ಒಂದು ದೇಶ ಸದೃಢವಾಗಿರಬೇಕೆಂದರೆ ಪ್ರಜೆಗಳು ಉತ್ತಮ ಆರೋಗ್ಯ ಹೊಂದುವ ಮೂಲಕ ಸದೃಢವಾಗಿರಬೇಕು ಹಾಗೂ ಗರ್ಭಿಣಿಯರ ಪೌಷ್ಟಿಕ ಆಹಾರ ಸೇವನೆ ಅಗತ್ಯವಾಗಿದ್ದು ಆರೋಗ್ಯವಂತ ಮಗು ಹುಟ್ಟಿದರೆ ಆರೋಗ್ಯವಂತ ಸಮಾಜ ಸೃಷ್ಠಿಯಾಗಲಿದೆ ಎಂದ ಅವರು ತಾಯಿ, ಮಕ್ಕಳ ಆರೋಗ್ಯ ಕಾಪಾಡಲು ಕೇಂದ್ರ ಸರ್ಕಾರ ಪೋಷಣ್ ಅಭಿಯಾನ ಜಾರಿಗೆ ತಂದಿದ್ದು, ಮಾತೃವಂದನಾ ಹಾಗೂ ಪೋಷಣ್ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಹೆಚ್ಚು ಒತ್ತು ನೀಡಬೇಕು ಎಂದರು.

ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಒಂದು ಮಗು ಸದೃಢವಾಗಿ ಬೆಳೆಯಬೇಕೆಂದರೆ ತಾಯಿಯು ಗರ್ಭಾವಸ್ಥೆಯಿಂದ ಉತ್ತಮ ಪೌಷ್ಠಿಕ ಆಹಾರವನ್ನು ಸೇವಿಸಬೇಕು ಹಾಗೂ ಮಗುವಿಗೆ ತಾಯಿಯ ಎದೆ ಹಾಲು ಪ್ರಮುಖವಾದುದ್ದಾಗಿದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣಗಳನ್ನು ಹೊಂದಿದ್ದು ಯಾವುದೇ ಮೂಢನಂಬಿಕೆ ಹಾಗೂ ಆಚಾರ-ವಿಚಾರಗಳಿಗೆ ಒಳಗಾಗದೆ ಮಗುವಿಗೆ ಎದೆ ಹಾಲು ಉಣಿಸುವುದರ ಮೂಲಕ ಮಕ್ಕಳನ್ನು ಅಪೌಷ್ಟಿಕತೆಯಿಂದ ಕಾಪಾಡಬೇಕು ಎಂದು ತಿಳಿಸಿದರು.

ನಾವು ೨೧ ನೇ ಶತಮಾನದಲ್ಲಿ ಇದ್ದರೂ ಸಹ ಬಾಲ್ಯವಿವಾಹ, ಹೆಣ್ಣು ಮಕ್ಕಳ ಸಾಗಾಣಿಕೆ ಹೆಚ್ಚಾಗಿ ಕಂಡುಬರುತ್ತಿದ್ದು ಇಂತಹ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ವಿ.ಟಿ ಥಾಮಸ್ ಮಾತನಾಡಿ, ಒಂದು ಕುಟುಂಬದಲ್ಲಿ ಸದಸ್ಯರು ಖುಷಿಯಿಂದ ಇರಲು ಮುಖ್ಯವಾಗಿ ಎಲ್ಲರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಉತ್ತಮ ಆರೋಗ್ಯ ಹೊಂದಲು ಉತ್ತಮವಾದ ಪೌಷ್ಠಿಕಾಂಶವುಳ್ಳ ಆಹಾರವನ್ನು ಸೇವಿಸಬೇಕು, ಗರ್ಭವತಿಯಾದ ದಿನದಿಂದ ತಾಯಂದಿರು ಉತ್ತಮ ಆಹಾರ ಸೇವಿಸುವುದರಿಂದ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಈ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಪೌಷ್ಟಿಕ ಆಹಾರವನ್ನು ನೀಡುತ್ತಿದ್ದು, ಸರ್ಕಾರದ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಹೇಳಿ ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಮಾತನಾಡಿ, ಸರ್ಕಾರ ಹಾಗೂ ಅಧಿಕಾರಿಗಳ ಜೊತೆಗೆ ಸಾರ್ವಜನಿಕರು ಕೈ ಜೋಡಿಸಿದರೆ ಪೋಷಣ ಅಭಿಯಾನ ವಾಸ್ತವವಾಗಿ ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರೆ ಅಂತಹವರ ಬಗ್ಗೆ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಬೇಕು ಎಂದ ಅವರು ಸಾರ್ವಜನಿಕರು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಸಂಬಂಧಿಸಿದ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ಕೋವಿಡ್ ಸಂದರ್ಭದಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ತಾಯಂದಿರು ಬಾಲ್ಯವಿವಾಹ ಕಂಡುಬಂದಲ್ಲಿ ತಕ್ಷಣ ಸಂಬಂಧಿಸಿದ ಇಲಾಖೆಗೆ ತಿಳಿಸಬೇಕು, ನಿಮ್ಮ ಮೇಲೆ ಪೊಲೀಸ್ ಇಲಾಖೆಯ ರಕ್ಷಣೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ. ಗೀತಾ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಬಗ್ಗೆ ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಅರ್ಹ ಫಲಾನುಭವಿ ತಾಯಂದರಿಗೆ ಭಾಗ್ಯಲಕ್ಷ್ಮಿ ಬಾಂಡ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೃಷ್ಣಪ್ಪ. ಬಿ.ಹೆಚ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಟಿ.ಆರ್ ಹಾಗೂ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸೇರಿದಂತೆ ಮತ್ತಿತರರು ಉಪಸ್ಥಿತರಿ ದ್ದರು.

Tags: Instructions to take advantage of government schemes
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In