• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ನ್ಯಾಯಾಂಗದ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರವು ಬಲಪಡಿಸಲಿದೆ:

 ಕೇಂದ್ರ ಕಾನೂನು ಸಚಿವ ಕಿರೆಣ್‌ ರಿಜಿಜು

Shri News Desk by Shri News Desk
Sep 5, 2021, 06:57 am IST
in ರಾಜ್ಯ
Share on FacebookShare on TwitterTelegram

“ಮೂರು ವರ್ಷಗಳಿಗಿಂತ ಹೆಚ್ಚು ಕಾಲ ನ್ಯಾಯದಾನವನ್ನು ವಿಳಂಬ ಮಾಡುವುದು ನಿಜವಾಗಿಯೂ ನ್ಯಾಯವನ್ನು ವಿಳಂಬ ಮಾಡಿದಂತೆ. ಅಷ್ಟು ಹೊತ್ತಿಗೆ ನ್ಯಾಯದಾನದ ಅವಶ್ಯಕತೆಯೇ ಬಹುಶಃ ಇರಲಾರದು” ಎಂದು ರಿಜಿಜು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರವು ನ್ಯಾಯಾಂಗವನ್ನು ಬಲಪಡಿಸುವ, ಬೆಂಬಲಿಸುವ ಹಾಗೂ ಅದರ ಸ್ವಾತಂತ್ರ್ಯವನ್ನು ಕಾಪಾಡುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕೇಂದ್ರ ಕಾನೂನು ಸಚಿವರಾದ ಕಿರೆಣ್‌ ರಿಜಿಜು ಅವರು ಹೇಳಿದ್ದಾರೆ. ಭಾರತೀಯ ವಕೀಲರ ಪರಿಷತ್‌ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ ವಿ ರಮಣ ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.  “ಸರ್ಕಾರವು ನ್ಯಾಯಾಂಗದ ಸ್ವಾತಂತ್ರ್ಯವನ್ನು ಬಲಪಡಿಸುವುದು ಮಾತ್ರವೇ ಅಲ್ಲ ಅದಕ್ಕೆ ಸೂಕ್ತ ಬೆಂಬಲವನ್ನೂ ನೀಡಲಿದೆ,” ಎಂದು ಅವರು ಈ ವೇಳೆ ಹೇಳಿದರು.

ತಮ್ಮ ಭಾಷಣದ ವೇಳೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಬಾಕಿ ಪ್ರಕರಣಗಳ ಸಂಖ್ಯೆಯನ್ನು ಅದರಲ್ಲಿಯೂ ವಿಶೇಷವಾಗಿ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಪ್ರಕರಣಗಳ ಸಂಖ್ಯೆಯು ಹೆಚ್ಚಿರುವ ಬಗ್ಗೆ ಅವರು ಗಮನಸೆಳೆದರು. ಈ ಸಮಸ್ಯೆಯನ್ನು ಪರಿಹರಿಸಲು ತುರ್ತಾಗಿ ಗಮನಹರಿಸಬೇಕಾದ ಅಗತ್ಯತೆಯ ಬಗ್ಗೆ ಒತ್ತು ನೀಡಿದರು.

“ಜನರು ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ವಿಚಾರವಾಗಿ ಮಾತನಾಡುತ್ತಾರೆ. ಅದರೆ ಸೂಕ್ಷ್ಮವಾಗಿ ಗಮನಿಸಿದರೆ ನಾವು ಕೆಳಹಂತದ ನ್ಯಾಯಾಲಯಗಳಲ್ಲಿ ಈ ವಿಚಾರವಾಗಿ ತುರ್ತಾಗಿ ಗಮನಿಸಬೇಕಾದ ಅಗತ್ಯವಿದೆ. ದಯನೀಯ ಹಿನ್ನೆಲೆಯಿಂದ ಬಂದ ವ್ಯಕ್ತಿಯೊಬ್ಬ ನ್ಯಾಯವನ್ನು ಬಯಸುವಾಗ ನ್ಯಾಯಕ್ಕಾಗಿ ಅತ ಎಲ್ಲವನ್ನೂ ತ್ಯಾಗ ಮಾಡಿರುತ್ತಾನೆ. ತನ್ನ ಮನೆ, ಭೂಮಿ ಎಲ್ಲವನ್ನೂ ಮಾರಿಕೊಂಡಿರುತ್ತಾನೆ. ಆದರೆ, ನ್ಯಾಯದಾನವು ವಿಳಂಬವಾಗತೊಡಗಿದರೆ ಆಗ ನಮ್ಮೆಲ್ಲರ ಮೇಲೆ ಪ್ರಶ್ನೆಗಳು ಏಳುತ್ತವೆ,” ಎಂದು ಅಭಿಪ್ರಾಯಪಟ್ಟರು.

ಮುಂದುವರೆದು, ಮೂರು ವರ್ಷಕ್ಕಿಂತ ಹೆಚ್ಚು ಕಾಲ ನ್ಯಾಯದಾನದಲ್ಲಿ ವಿಳಂಬವಾದರೆ ಅದು ನ್ಯಾಯದಾನದ ನಿರಾಕರಣೆಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. “ನಮ್ಮ ದೇಶದ ನ್ಯಾಯದಾನ ಪ್ರಕ್ರಿಯೆಯ ಬಗ್ಗೆ ಮಾತನಾಡುವಾಗ ಸಾಮಾನ್ಯ ಮನುಷ್ಯನಿಗೆ ಪ್ರಾಮುಖ್ಯತೆಯನ್ನು ನೀಡುವ ಬಗ್ಗೆ ನಾವು ಖಾತರಿಪಡಿಸಿಕೊಳ್ಳಬೇಕಿದೆ. ಮೂರು ವರ್ಷಕ್ಕಿಂತ ಹೆಚ್ಚು ಕಾಲ ನ್ಯಾಯದಾನವನ್ನು ವಿಳಂಬ ಮಾಡುವುದು ನಿಜವಾಗಿಯೂ ವಿಳಂಬವೇ ಸರಿ. ಆ ವೇಳೆಗೆ ನ್ಯಾಯದಾನದ ಅವಶ್ಯಕತೆಯೇ ಇಲ್ಲವಾಗಬಹುದು,” ಎಂದು ಅವರು ಹೇಳಿದರು.

ಇದಕ್ಕೂ ಮುನ್ನ ಅವರು, ಸಿಜೆಐ ಎನ್‌ ವಿ ರಮಣ ಅವರನ್ನು ಅಭಿನಂದಿಸಿ ಮಾತನಾಡುತ್ತಾ ಅವರ ವ್ಯಕ್ತಿತ್ವವನ್ನು ಶ್ಲಾಘಿಸಿದರು. “ಭಾರತದ ನ್ಯಾಯಾಂಗದಲ್ಲಿ ಹೊಸದೊಂದು ಅಧ್ಯಾಯಕ್ಕೆ ಮುಂದಾಗಿರುವ, ವ್ಯಾಪಕ ಋಜುತ್ವ, ಪ್ರಾಮಾಣಿಕತೆಯ ವ್ಯಕ್ತಿ ರಮಣ ಅವರಾಗಿದ್ದು ಅವರನ್ನು ಸನ್ಮಾನಿಸುವುದು ನನ್ನ ಪಾಲಿನ ಗೌರವವಾಗಿದೆ,” ಎಂದರು. ಅಲ್ಲದೆ ಸಿಜೆಐ ಅವರೊಂದಿಗಿನ ತಮ್ಮ ಮೊದಲ ಭೇಟಿಯನ್ನು ನೆನೆದು, “ನಾವು ಪೂರ್ಣ ನಂಬಿಕೆ ಮತ್ತು ವಿಶ್ವಾಸವನ್ನು ಇರಿಸುವ ಸಿಜೆಐ ನಮಗೆ ದೊರೆತಿದ್ದಾರೆ,” ಎಂದು ಅಂದು ತಮಗೆ ಅನಿಸಿದ್ದಾಗಿ ಮನದ ಭಾವನೆಯನ್ನು ವ್ಯಕ್ತಪಡಿಸಿದರು.

ಮೂಲಸೌಕರ್ಯಕ್ಕೆ ಆದ್ಯತೆ:

ಅಧೀನ ನ್ಯಾಯಾಲಯಗಳಲ್ಲಿ ಮೂಲಸೌಕರ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಇತ್ತೀಚಿಗೆ ನೆಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿರುವ ಮಾಹಿತಿಯನ್ನು ಕೇಂದ್ರ ಕಾನೂನು ಸಚಿವ ಕಿರೆಣ್‌ ರಿಜಿಜು ಸಮಾರಂಭದ ವೇಳೆ ಹೊರಗೆಡವಿದರು.

ಅಧೀನ ನ್ಯಾಯಾಲಯಗಳಲ್ಲಿ ವಿಚಾರಣಾ ಕೊಠಡಿಗಳು, ವಕೀಲರ ಸಭಾಂಗಣಗಳು, ಡಿಜಿಟಲ್‌ ವ್ಯವಸ್ಥೆಯ ಕೋಣೆಗಳು, ಶುಚಿತ್ವದ ಕೊಠಡಿಗಳು ಮುಂತಾದವನ್ನು ಕಲ್ಪಿಸಲು ಸರ್ಕಾರವು ಮುಂದಾಗಿರುವುದಾಗಿ ತಿಳಿಸಿದರು. ನ್ಯಾಯಾಧೀಶರು ಹಾಗೂ ವಕೀಲರ ಅವಶ್ಯಕತೆಗಳನ್ನು ಪೂರೈಸುವ ನಿಟ್ಟಿನಲ್ಲಿ ತಾವು ರಾಜ್ಯ ಸರ್ಕಾರಗಳ ಮನವೊಲಿಕೆಗೂ ಸಹ ನಿರಂತರವಾಗಿ ಮುಂದಾಗುವುದಾಗಿ ಹೇಳಿದರು.

ವರದಿ ಕೃಪೆ : ಬಾರ್ ಅಂಡ್ ಬೆಂಚ್

Tags: Union Law Minister Kiren Rijiju
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In