• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಬಿಜೆಪಿ ತಾಲಿಬಾನ್ ತರ ಅಂದಿದ್ದ ಜಾವೇದ್ ಅಖ್ತರ್

ಕ್ಷಮೆಯಾಚನೆಗೆ ಬಿಜೆಪಿ ಪಟ್ಟು

Shri News Desk by Shri News Desk
Sep 6, 2021, 10:55 am IST
in ರಾಷ್ಟ್ರೀಯ
Share on FacebookShare on TwitterTelegram

ಬಾಲಿವುಡ್ ಸುದ್ದಿ: ಮೇರು ಗೀತ ರಚನಾಕಾರ ಜಾವೆದ್ ಅಕ್ತರ್ ಇತ್ತೀಚೆಗೆ ಮಾದ್ಯಮಗಳೊಡನೆ ಸಂವಾದ ನಡೆಸುವ ವೇಳೆ ಬಿಜೆಪಿಯನ್ನು ತಾಲಿಬಾನ್ ಗೆ ಹೋಲಿಸಿದ್ದರು.  ಇದು ಬಿಜೆಪಿ ಮುಖಂಡರನ್ನು ಕೆರಳಿಸಿದ್ದು, ಜಾವೆದ್ ರನ್ನು ಕೈ ಮುಗಿದು ಕ್ಷಮೆ ಕೇಳಬೇಕೆಂದು ಪಟ್ಟು ಹಿಡಿದ ಘಟನೆ ನಡೆದಿದೆ.

ಕ್ಷಮೆ ಯಾಚನೆ ಮಾಡಲೇಬೇಕು, ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬಿಜೆಪಿ ಬುಸುಗುಟ್ಟಿದೆ. ಜಾವೆದ್ ಅಖ್ತರ್ ಕೆಲಸ ಮಾಡಿದ ಯಾವುದೇ ಸಿನೆಮಾ ಪ್ರದರ್ಶನ ಮಾಡಲು ಬಿಡುವುದಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ , ಬಿಜೆಪಿ ವಕ್ತಾರ ರಾಮ್ ಕದಮ್ ಹವಾ ಹಾಕಿದ್ದರು.

ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಜಾವೇದ ಅಖ್ತರ್ “ಯಾವುದೇ ಧರ್ಮದ ಬಲಪಂಥೀಯರನ್ನ ಗಮನಿಸಿ, ಅವರೆಲ್ಲಾ ಒಂದೇ ಆಗಿರುತ್ತಾರೆ.  ಮುಸ್ಲಿಂ ಬಲಪಂಥೀಯರು, ಕ್ರೈಸ್ತ ಬಲಪಂಥೀಯರು, ಹಿಂದಿ ಬಲಪಂಥೀಯರು ಎಲ್ಲರೂ ಒಂದೇ. ಎಲ್ಲರೂ ಧರ್ಮವೇ ದೊಡ್ಡದು, ಧರ್ಮಕ್ಕೆ ಮಿಗಿಲಾದ ಕಾನೂನು ಇಲ್ಲವೆಂದು ವಾದಿಸುತ್ತಾರೆ.  ಆಧುನಿಕತೆಯು ಮನುಷ್ಯನನ್ನು ಹಾಳು ಮಾಡುತ್ತದೆ” ಎಂದು ಜಾವೆದ್ ಹೇಳಿದ್ದಾರೆ.

ಯಾವ ಕಾನೂನು ಸಹ ಧರ್ಮಕ್ಕಿಂ ದೊಡ್ಡದಲ್ಲ ಎಂಬುದು ತಾಲಿಬಾನಿಗಳ ವಾದ. ಅದೇ ವಾದ ವನ್ನು ಹಿಂದೂ ಬಲಪಂಥೀಯರು ಸಹ ಮಾಡುತ್ತಾರೆ. ಬಳೆ ಮಾರುವ ಮುಸ್ಲಿಂರನ್ನು ಹೊಡೆಯುವುದು, ಟೀ ಮಾರುವ ಮಹಿಳೆ ಮೇಲೆ ದಾಳಿ ಮಾಡುವುದು ಇದೆಲ್ಲವೂ ಸಹ ತಾಲಿಬಾನಿಗಳಾಗುತ್ತಿರುವುದರ ಕುರುಹು ಆಗಿದೆ.  ಇಬ್ಬರೂ ಒಂದೇ ಆದ್ರೆ ಹೆಸರು ಮಾತ್ರ ಬೇರೆ ಬೇರೆ ಎಂದು ಜಾವೆದ್ ಹೇಳಿದ್ದರು.

ತಾಲಿಬಾನಿಗಳಿಗೆ ಇಸ್ಲಾಮಿಕ್ ರಾಷ್ಟ್ರ ಬೇಕು ಹಾಗೆ ಇವರಿಗೆ ಹಿಂದೂ ರಾಷ್ಟ್ರ ಬೇಕು.  ತಾಲಿಬಾನಿಗಳ ಕಾರ್ಯಗಳ ಖಂಡನೀಯ, ಅವರು ಅನಾಗರೀಕರು‌  ಹಾಗೆಯೇ ಒತರೆಧರ್ಮದವರು ಕೂಡಾ.  RSS, VHP, ಭಜರಂಗದಳಕ್ಕೆ ಬೆಂಬಲ ನೀಡುವವರೂ ಸಹ ಎಂದು ಜಾವೇದ್ ಹೇಳಿದ್ದರು.

ಬಿಜೆಪಿ ಶಾಸಕ ರಾಮ್ ಕದಮ್ ಮಾತನಾಡಿ ಜಾವೇದ್ RSS, VHP, ಭಜರಂಗದಳಕ್ಕೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ರಾಜಧರ್ಮದ ಮೇಲೆ ಅರ್ ಎಸ್ ಎಸ್ ಮುಖಂಡರು ಆಡಳಿತ ನಡೆಸುತ್ತಾರೆ. ಅವರನ್ನು ತಾಲಿಬಾನಿಗಳಿಗೆ ಹೋಲಿಸಿ ಅವಮಾನ ಮಾಡಲಾಗಿದೆ ಎಂದುಅವರು ಆರೋಪಿಸಿದ್ದಾರೆ.

ಬಿಜೆಪಿ ಯುವಮೋರ್ಚಾ ಸದಸ್ಯರು ಜುಹುವಿನ ಜಾವೇದ್ ಅಖ್ತರ್ ನಿವಾಸದ ಮುಂದೆ ಗೆರಾವ್ ಮಾಡಿದ್ದಾರೆ.  ಇದೇ ವೇಳೆ ಮಾತನಾಡಿದ ಯುವಮೋರ್ಚಾ ಮುಖಂಡ “ಜಾವೆದ್ ಅಖ್ತರ್ ಮಾನಸಿಕ ಸ್ಥಿತಿಮಿತ ತಪ್ಪಿದೆ ಎನಿಸುತ್ತಿದೆ.  ಈ ದೇಶ ಜಾವೆದ್ ಗೆ ಎಲ್ಲವನ್ನೂ ನೀಡಿದೆ.   RSS ಜನಗಳ ಜೀವನ ಸುಧಾರಣೆಗೆ ಸಹಾಯ ಮಾಡುತ್ತಿದೆ, ಅದನ್ನು ತಾಲಿಬಾನ್ ಗೆ ಹೋಲಿಸಿರುವ ಜಾವೆದ್ ಕ್ಷಮೆ ಕೇಳಬೇಕು,  ಇಲ್ಲದಿದ್ರೆ ತೀವ್ರತರ ಹೋರಾಟ ಮಾಡೋದಾಗಿ ಸಹ ಎಚ್ಚರಿಕೆ ನೀಡಿದ್ದಾರೆ.

Tags: Javed Akhtar
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In