• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಹೈಕಮಾಂಡ್ ಮೇಲೆ ಮುನಿಸಿಕೊಂಡ್ರಾ ಯಡಿಯೂರಪ್ಪಾ? ಯಡ್ಡಿ ತಂತ್ರ ಲಾಸ್ಟ್ ಸೀಟಲ್ಲಿ

Shri News Desk by Shri News Desk
Sep 14, 2021, 02:42 pm IST
in ರಾಜಕೀಯ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Share on FacebookShare on TwitterTelegram

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮಾಜಿ ಸಿಎಂ ಆದವರಿಗೆ ವಿಶೇಷವಾಗಿ ಇಂತಹ ಸ್ಥಳದಲ್ಲಿಯೇ ಕೂರಬೇಕು ಎನ್ನುವ ಸಂಪ್ರದಾಯವಿಲ್ಲ. ಆದರೆ ಹಿರಿತನವನ್ನ ಆಧರಿಸಿ ಮೂರನೇ ಸಾಲಿನಲ್ಲಿ ಕುರ್ಚಿ ನೀಡಲಾಗುತ್ತದೆ. ಆದರೆ ಇದನ್ನೂ ಬೇಡವೆಂದಿರುವ ಯಡಿಯೂರಪ್ಪ, ಕೊನೆಯ ಸೀಟಿನಲ್ಲಿ ಕೂತಿದ್ದರು.

ಹೈಕಮಟಂಡ್ ಮೇಲೆ ಮುನಿಸಿಕೊಂಡ್ರಾ ಅಂತ ಅಂದುಕೊಳ್ಳುವ ಹಾಗೇನೂ ಇಲ್ಲ. ಏಕೆಂದರೆ, ಸಿಎಂ ಸ್ಥಾನದಿಂದ ಕೆಳಕ್ಕೆ ಬಂದವರೇ ಮೈಕೊಡವಿ ಎದ್ದು ಪಕ್ಷವನ್ನ ಮತ್ತಷ್ಟು ಬಲಿಷ್ಟವಾಗಿ ಕಟ್ಟುವುದಾಗಿ ಘೋಷಿಸಿದ್ದಾರೆ.

ಪಕ್ಷ ಗಟ್ಟಿಯಾಗಿಸೋ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕೂಡ ಬಿಎಸ್​ವೈ ಜೊತೆ ಮಾತುಕತೆ ನಡೆಸುತ್ತಿದ್ದಾರೆ.

ಈ ನಡುವೆ ನಿನ್ನೆಯಿಂದ ಆರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಯಡಿಯೂರಪ್ಪರವರ ನಡೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಸಿಎಂ ಆದವರು ಆಡಳಿತ ಪಕ್ಷದ ಮೊದಲ ಸೀಟ್​ನಲ್ಲಿ ಕೂರುತ್ತಾರೆ. ಈ ಹಿಂದೆ ಯಡಿಯೂರಪ್ಪನವರು ಇದೇ ಸೀಟ್​ನಲ್ಲಿ ಕುಳಿತಿದ್ದರು.

ಮಾಜಿಯಾದ ಕಾರಣ ಮೂರನೇ ಸೀಟು ಇಷ್ಟಪಡದೇ, ಲಾಸ್ಟ್​ ಸೀಟ್​ನಲ್ಲಿ ಕುಳಿತೆ ಸದನ ಹೇಗೆಲ್ಲಾ ನಡೆಯುತ್ತಿದೆ ಎನ್ನುವುದನ್ನ ಗಂಭಿರವಾಗಿ ಆಲಿಸುತ್ತಿದ್ದ ಬಿಎಸ್​ವೈರ ಈ ನಡೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಇನ್ನೂ ಬಿಎಸ್​ವೈ ಲಾಸ್ಟ್​ ಸೀಟ್​ನಲ್ಲಿ ಕೂರುವುದು ಇದೆ ಮೊದಲೇನಲ್ಲ. ಈ ಮೊದಲು 2011 ರಲ್ಲೂ ಬಿಎಸ್​ವೈ ಅಧಿಕಾರ ಕಳೆದುಕೊಂಡು ಲಾಸ್ಟ್ ಸೀಟ್​ಗೆ ಶಿಫ್ಟ್ ಆಗಿದ್ದರು ಅಂತ ಹೇಳಲಾಗ್ತಿದೆ.

ಲಾಸ್ಟ್ ಸೀಟಲ್ಲೇ ತಂತ್ರಗಾರಿಕೆಯನ್ನು ರೂಪಿಸ್ತಾ ಇದ್ದಾರೆ ಅನ್ನೋದು ಮಾತ್ರ ಸುಸ್ಪಷ್ಟ.

Tags: Yadiyurappa
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In