• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಸದನದಲ್ಲಿ ಸಿದ್ದರಾಮಯ್ಯ ಗುಡುಗು: ಚುನಾವಣಾ ಆಯೋಗದ ಅಧಿಕಾರ ಕಸಿಯುವ ಹುನ್ನಾರ

ಬಿಜೆಪಿ ಪಕ್ಷ ಮೊದಲಿನಿಂದಲೂ ಮೀಸಲಾತಿ ವಿರೋಧಿ, ಈಗಲೂ ಅಷ್ಟೇ -ಸಿದ್ದರಾಮಯ್ಯ

Shri News Desk by Shri News Desk
Sep 17, 2021, 11:57 am IST
in ರಾಜಕೀಯ
Siddaramayya

Siddaramayya

Share on FacebookShare on TwitterTelegram

ಬೆಂಗಳೂರು: ರಾಜ್ಯ ಸರ್ಕಾರವು ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರಗಳ ಪುನರ್ ವಿಂಗಡನೆಗೆ ಪ್ರತ್ಯೇಕ ಆಯೋಗ ರಚಿಸಲು ಯೋಚಿಸುವುದು ಚುನಾವಣಾ ಆಯೋಗದ ಅಧಿಕಾರ ಕಸಿಯುವ ಹುನ್ನಾರ ಎಂದು ಸದನದಲ್ಲಿ ಸಿದ್ದರಾಮಯ್ಯ ಗುಡುಗಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣಾ ಆಯೋಗಕ್ಕೆ ಈಗಾಗಲೇ ಹಲವರು ಪ್ರಶ್ನಿಸಿದ ಹಿನ್ನೇಲೆ, ತೀರ್ಪು ನೀಡುವ ಮುನ್ನವೇ ಈ ರೀತಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ತರಾತುರಿಯಲ್ಲಿ ಅನುಮೋದನೆ ಪಡೆಯಲು ವಿರೋಧ ಪಕ್ಷಗಳ ಮೇಲೆ ಒತ್ತಡೆ ಹೇರುವಿಕೆ ಸರಿಯಲ್ಲ ಎಂದು ಕಿಡಿ ಕಾರಿದರು.

ಚುನಾವಣೆ ಸಮೀಪಿಸುವ ಸಂದರ್ಭದಲ್ಲಿ, ಅದನ್ನು ಮುಂದೂಡುವ ದುರುದ್ದೇಶದಿಂದ ಇಂಥಹ ತಿದ್ದುಪಡಿ ತರಲಾಗುತ್ತಿದೆ ಎಂದು ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

೧೯೯೪ರಲ್ಲಿ ಜನತಾ ದಳದ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಿತ್ತು, ಆಗ ಎಂ.ಪಿ. ಪ್ರಕಾಶ್ ಆ ಸಂಪುಟ ಉಪಸಮಿತಿಯ ಅಧ್ಯಕ್ಷರಾಗಿಯೂ, ನಾನು ಸಮಿತಿಯ ಸದಸ್ಯರಲ್ಲೊಬ್ಬನಾಗಿದ್ದೆ. ನಾಣಯ್ಯ, ಬೈರೇಗೌಡ, ಸಿಂಧ್ಯಾ ಮೊದಲಾದವರು ಸಹ ಸದಸ್ಯರಾಗಿದ್ದರು. ಮಹಿಳೆಯರಿಗೆ ೩೩%, ಹಿಂದುಳಿದ ಜಾತಿಯವರಿಗೆ ೨೬.೪%, ಹಿಂದುಳಿದ ಜಾತಿ ಸೇರಿದವರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ೬.೬% ಮೀಸಲಾತಿ ನೀಡಬೇಕು ಎಂದು ಸಮಿತಿ ವರದಿ ಆಧರಿಸಿ ಪಂಚಾಯತ್ ರಾಜ್ ಚುನಾವಣೆಯಲ್ಲಿ ಮೀಸಲಾತಿ ಜಾರಿಯಾಯಿತು ಎಂದು ಸಿದ್ದರಾಮಯ್ಯನವರು ಪೂರ್ವಾಪರ ವಿವರಿಸಿದರು.

ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗೂ ಪರಿಶಿಷ್ಟ ಜಾತಿ, ಪರಿಶಿಷ್ಟವರ್ಗ, ಹಿಂದುಳಿದ ವರ್ಗ ಹಾಗೂ ಮಹಿಳಾ ಮೀಸಲಾತಿ ನೀಡಬೇಕೆಂದು ಸಮಿತಿಯು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ಪ್ರಕಾರ, ಸರ್ಕಾರ ಹುದ್ದೆಗಳಿಗೂ ಮೀಸಲಾತಿ ಸೌಲಭ್ಯ ನೀಡಿತು, ಅದಕ್ಕೆ ಮೊದಲು ಹುದ್ದೆಗಳಿಗೆ ಮೀಸಲಾತಿ ಇರಲಿಲ್ಲ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ಸಮ್ವಿಧಾನಕ್ಕೆ ೭೩, ೭೪ನೇ ತಿದ್ದುಪಡೆಯನ್ನು ತಂದು ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಯ್ತು. ಆದ್ರೆ ಇದೇ ಮೀಸಲಾತಿಯನ್ನು ಬಿಜೆಪಿಯ ರಾಜ್ಯಸಭಾ ಸದಸ್ಯ ರಾಮಾ ಜೊಯ್ಸ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು, ಅವರೇ ಖುದ್ದು ವಾದ ಮಂಡಿಸಿದ್ದರೂ ಸಹ ನ್ಯಾಯಾಲಯ ಅದನ್ನು ತಿರಸ್ಕರಿಸಿ, ಮೀಸಲಾತಿ ಸೌಲಭ್ಯವನ್ನು ಎತ್ತಿಹಿಡಿದಿತ್ತು ಎಂದು ಅವರು ಐತಿಹಾಸಿಕ ಗೆಲುವನ್ನು ಕುರಿತು ವಿವರವಾಗಿ ಹೇಳಿದರು.

ನಂತರ ಕಾಂಗ್ರೆಸ್ ಪಕ್ಷ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಹಿಳೆಯರಿಗೆ ೫೦% ಮೀಸಲಾತಿ ನೀಡಬೇಕೆಂದು ಉದ್ದೇಶಿಸಿ ಸಂವಿಧಾನ ತಿದ್ದುಪಡಿ ಮಾಡಿ, ಕಾನೂನು ಜಾರಿಗೆ ತಂದಿದೆ, ಇದರಿಂದಾಗಿ ಮಹಿಳೆಯರಿಗೆ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ೫೦% ಮೀಸಲಾತಿ ದೊರೆತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿ ಪಕ್ಷ ಮೊದಲಿನಿಂದಲೂ ಮೀಸಲಾತಿ ವಿರೋಧಿಯಾಗಿತ್ತು, ಈಗಲೂ ಸಹ ಮೀಸಲಾತಿ ವಿರೋಧಿಯಾಗೇ ಇದೆ. ಮೀಸಲಾತಿ ದುರ್ಬಳಕೆಗೆ ಹುನ್ನಾರ ಮಾಡಿದೆ, ಇದು ಸಂವಿದಾನದ ಮೇಲಿನ ದಾಳಿ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಈ ಕರಾಳ ಶಾಸನವನ್ನು ನಾನು ವಿರೋಧಿಸುತ್ತೇನೆ ಎಂದು ಘಂಟಾಘೋಷವಾಗಿ ಸಿದ್ದರಾಮಯ್ಯ ಬಹಿರಂಗಪಡಿಸಿದರು.

ಬಿಜೆಪಿ ಸರ್ಕಾರ ಕಾನೂನು ಜಾರಿ ನಿರ್ಧಾರದಿಮ್ದ ಹಿಂದೆ ಸರಿಯಬೇಕೆಂದು ಸಿದ್ದರಾಮಯ್ಯ ಸದನದಲ್ಲಿ ಆಗ್ರಹಿಸಿದರು.

Tags: OPPOSITION LEADER SIDDARAMAYYA TALKING ON RESERVATION AT GRAM PANCHAYAT
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In